Udupi: ಖ್ಯಾತ ಹುಲಿ ವೇಷಧಾರಿ ಅಶೋಕ್ ರಾಜ್ (56) ಅವರು ಮೃತ ಹೊಂದಿದ್ದಾರೆ. ಹುಲಿ ವೇಷಕ್ಕೆ ಹೊಸ ಆಯಾಮ ನೀಡಿದ್ದ ಖ್ಯಾತ ಕಲಾವಿದರಾಗಿದ್ದು ಅವರು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹಿಂದಿದ್ದಾರೆ. ಇವರು ಕಳೆದ ಮೂರು ದಶಕಗಳಲ್ಲಿ ಹುಲಿ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದು, …
Tag:
