ಉಡುಪಿ:ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಮೂವರಿಗೂ ಗಾಯಗಳಾಗಿರುವ ಘಟನೆ ನಿನ್ನೆ ತಡರಾತ್ರಿ ಶ್ರೀರಂಗಾಪುರದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಅಪಘಾತ ಸಂಭವಿಸಿದ್ದು,ಒಂದೇ ಕುಟುಂಬದ ಸದಸ್ಯರು ಕುಂದಾಪುರದಿಂದ ಬೆಂಗಳೂರಿಗೆ …
Udupi news
-
latestNewsಉಡುಪಿದಕ್ಷಿಣ ಕನ್ನಡ
ಮಂಗಳೂರು:ಉಡುಪಿಯ ಹಿಜಾಬ್ ವಿವಾದದ ಹಿನ್ನೆಲೆ-ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಕೊಲೆ ಬೆದರಿಕೆ!! ರಹೀಮ್ ಉಚ್ಚಿಲ ಗೆ ಮೊಬೈಲ್ ಕರೆಗಳಿಂದ ಬೆದರಿಕೆ-ಪೊಲೀಸರಿಗೆ ದೂರು
ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿ, ಚರ್ಚಾ ಭಾಗವಾಗಿ ಸುದ್ದಿಯಲ್ಲಿರುವ ಉಡುಪಿ ಜಿಲ್ಲೆಯ ಕಾಲೇಜೊಂದರ ವಿದ್ಯಾರ್ಥಿನಿಗಳ ಹಿಜಾಬ್ ವಿವಾದ ಕುರಿತು ಸರ್ಕಾರ ಕೊಟ್ಟ ನಿಲುವಿಗೆ ಸಮರ್ಥನೆ ವ್ಯಕ್ತಪಡಿಸಿದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ, ಬಿಜೆಪಿ ಮುಖಂಡ ರಹೀಮ್ ಉಚ್ಚಿಲ ರಿಗೆ ಬೆದರಿಕೆ ಕರೆಗಳು …
-
Interestinglatestಉಡುಪಿದಕ್ಷಿಣ ಕನ್ನಡ
ಉಡುಪಿ ಕಾಲೇಜು ಸ್ಕಾರ್ಫ್ ವಿವಾದಕ್ಕೆ ಇಂದು ತೆರೆ ಸಾಧ್ಯತೆ| ಡ್ರೆಸ್ ಕೋಡ್ ಬಗ್ಗೆ ಇಂದು ನಿರ್ಧಾರ, ಬಿ.ಸಿ.ನಾಗೇಶ್ ಹಾಗೂ ಸಿಎಂ ಚರ್ಚೆ
ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚೆ ನಡೆಸಲಿದ್ದಾರೆ. ಉಡುಪಿ ಸರಕಾರಿ ಕಾಲೇಜಿನಲ್ಲಿ ತಲೆ ಎತ್ತಿರುವ ಸ್ಕಾರ್ಫ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆದೇಶ ಹೊರಡಿಸುವ ಸಾದ್ಯತೆ ಇದ್ದು,ಈ ವಿವಾದಕ್ಕೆ ಸೋಮವಾರ …
-
ಉಡುಪಿ : ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ’ಸೋಜಾ(35) ಅವರಿಗೆ ನೆರೆ ಮನೆಯಾತ ಚೂರಿಯಿಂದ ಇರಿದ ಘಟನೆ ಜ. 21ರ ಶುಕ್ರವಾರ ರಾತ್ರಿ ನಡೆದಿದೆ. ಮಹಿಳೆಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತದ ಚಟ …
-
ಮಂಗಳೂರು : ಮಂಗಳೂರು – ಉಡುಪಿ ಹೆದ್ದಾರಿಯಲ್ಲಿ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಕೇಸ್ ಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಹೆಸರು ಮೋನಿಶ್. ಈತನನ್ನು ಬಂಧಿಸಲಾಗಿದೆ. ಈತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರ ಉತ್ತರ …
-
EntertainmentInterestinglatestಉಡುಪಿಸಾಮಾನ್ಯರಲ್ಲಿ ಅಸಾಮಾನ್ಯರು
ಮದುವೆಗೆ ಸಿದ್ಧವಿಲ್ಲದ ಹುಡುಗಿ ಜೊತೆ ಸಪ್ತಪದಿ ತುಳಿಯಲು ತಯಾರಾದ ವರ !! | ಅದ್ಧೂರಿಯಾಗಿ ಮದರಂಗಿ ಕಾರ್ಯಕ್ರಮ ಮುಗಿಸಿ,ಮದುವೆ ಮಂಟಪಕ್ಕೆ ಬಂದ ವರನಿಗೆ ಮಾತ್ರ ಕಾದಿತ್ತು ಬಿಗ್ ಶಾಕ್
ಮದುವೆ ಎಂಬುದು ಪ್ರತಿಯೊಬ್ಬ ಹುಡುಗ-ಹುಡುಗಿಯ ಮರೆಯಲಾಗದ ದಿನವೆಂದೇ ಹೇಳಬಹುದು. ಆದ್ರೆ ‘ಅತೀ ಆಸೆ ಗತಿ ಗೇಡು’ಎಂಬ ಗಾದೆನಾ ಸಾಮಾನ್ಯವಾಗಿ ಎಲ್ಲರೂ ಕೇಳಿರುತ್ತೀರಿ. ಇದೇ ಗಾದೆಯ ರೀತಿ ಇಲ್ಲೊಂದು ನಿಜ ಘಟನೆ ನಡೆದಿದ್ದು,ಇನ್ನೇನು ಮದುವೆ ಆಗುತ್ತಿನೆಂದು ತುದಿಗಾಲಲ್ಲಿ ಇದ್ದ ವರನಿಗೆ ಆಗಿತ್ತು ನಿರಾಸೆ.ಆದ್ರೆ …
-
latestಉಡುಪಿ
ಇನ್ನೂ ಮುಗಿಯದ ಕೇಸರಿ ಶಲ್ಯ- ಸ್ಕಾರ್ಫ್ ವಿವಾದ | ಕಾಲೇಜು ಆವರಣದಲ್ಲೇ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ ವಿದ್ಯಾರ್ಥಿಗಳು
ಉಡುಪಿಯ ಸರ್ಕಾರಿ ಕಾಲೇಜಿನಲ್ಲಿ ಶುರುವಾದ ಸ್ಕಾರ್ಫ್ ವಿವಾದ ಚಿಕ್ಕಮಗಳೂರು ಜಿಲ್ಲೆಗೆ ತಲುಪಿತ್ತು. ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಗ್ರಾಮದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಭವವಾಗಿದ್ದ ಕೇಸರಿ ಶಲ್ಯ-ಸ್ಕಾರ್ಫ್ ವಿವಾದ ತಣ್ಣಗಾಗುತ್ತಿದ್ದಂತೆಯೇ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಅದೇ ಸಮಸ್ಯೆ ಇದೀಗ ಮೊಳಕೆಯೊಡೆದಿದೆ. …
-
latestಉಡುಪಿ
ಉಡುಪಿ : ವಿಶೇಷ ಪೂಜೆ ಸಂದರ್ಭ ಅಯ್ಯಪ್ಪ ಮಾಲಾಧಾರಿಗೆ ಮೈಯಲ್ಲಿ ಆವೇಶ, ಗುರುಸ್ವಾಮಿಯಿಂದ ತೀರ್ಥ ಹಾಗೂ ಭಸ್ಮ ಸಂಪ್ರೋಕ್ಷಣೆ
ಉಡುಪಿಯಲ್ಲಿ ಕಟ್ಟುನಿಟ್ಟಿನ ವ್ರತಾಚರಣೆಯನ್ನು ಮಾಡಿ ಶಬರಿಮಲೆಗೆ ಹೊರಟ ಅಯ್ಯಪ್ಪ ಮಾಲಾಧಾರಿಯೊಬ್ಬರಿಗೆ ಮಣಿಕಂಠನಿಗೆ ವಿಶೇಷ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಮೈಮೇಲೆ ಆವೇಶ ಬಂದಿರುವ ಘಟನೆ ನಡೆದಿದ್ದು, ಗುರುಸ್ವಾಮಿಗಳು ತೀರ್ಥ ಮತ್ತು ಭಸ್ಮ ಸಂಪ್ರೋಕ್ಷಣೆ ಮಾಡಿಸಿದ್ದಾರೆ. ಉಡುಪಿಯ ಕಸ್ತೂರ್ಬಾ ನಗರದಲ್ಲಿ ಮಣಿಕಂಠನಿಗೆ ಪೂಜೆ ನಡೆಯುತ್ತಿತ್ತು. …
-
latestಉಡುಪಿ
ಉಡುಪಿ | ‘MBBS’ ಕೂಡಾ ಕುಡಿದು ಬೀದಿ ಗಲಾಟೆ ಮಾಡಿಕೊಳ್ಳಲು ಶುರುಮಾಡಿದೆ | ವಿದ್ಯಾರ್ಥಿನಿ ಸೇರಿ ಮೂವರು ವೈದ್ಯ ವಿದ್ಯಾರ್ಥಿಗಳ ಸ್ಟ್ರೀಟ್ ಫೈಟ್
ಉಡುಪಿ : ಮದ್ಯ ಸೇವಿಸಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡಿರುವ ಘಟನೆಯೊಂದು ಉಡುಪಿಯ ಪಡುಬಿದ್ರೆ ಪೇಟೆಯಲ್ಲಿ ನಡೆದಿದೆ. ಒಂದೇ ಸ್ಕೂಟರ್ ನಲ್ಲಿ ಓರ್ವ ವಿದ್ಯಾರ್ಥಿನಿ ಹಾಗೂ ಇಬ್ಬರು ವಿದ್ಯಾರ್ಥಿಗಳು ಬರುತ್ತಿದ್ದರು. ಮಾರ್ಗ ಮಧ್ಯದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಈ …
-
latestಉಡುಪಿ
ಉಡುಪಿ:ಕೃಷ್ಣ ಮಠದ ಹಿಂಬದಿಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು 80 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಹೊಂದಿದ್ದ ಬ್ಯಾಗ್ ಕಳ್ಳತನ
ಉಡುಪಿ: ಕೃಷ್ಣಮಠದ ಹಿಂಬದಿಯಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ. ಗೋಕುಲಕೃಷ್ಣ ಎಸ್ ಅವರು ಕುಟುಂಬ ಸಮೇತರಾಗಿ ಉಡುಪಿಯ ಕೃಷ್ಣಮಠಕ್ಕೆ ಬಂದಿದ್ದು, ತಮ್ಮ ಕಾರನ್ನು ಕೃಷ್ಣಮಠದ ಹಿಂಬದಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿ ದೇವರ ದರ್ಶನಕ್ಕೆ ಹೋಗಿದ್ದರು …
