ಕುಂದಾಪುರ (Kundapur) ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಾ ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಕೋಣೆ ಎಂಬಲ್ಲಿ ವರದಿಯಾಗಿದೆ.
Udupi news
-
-
ಪ್ರೇಯಸಿಯ ಅಕಾಲಿಕ ಸಾವಿನಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬ್ರಹ್ಮಾವರದಿಂದ ವರದಿಯಾಗಿದೆ (Udupi News).
-
ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರ ಭೇಟಿಗೆ ಜಿಲ್ಲಾಡಳಿತ ನಿರ್ಭಂಧ ಹಾಕಿದೆ. ಈಗ ವಿಧಿಸಿರುವ ನಿರ್ಬಂಧವನ್ನು ಆಗಸ್ಟ್ ತಿಂಗಳಾಂತ್ಯದ ವರೆಗೆ ಇರಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ತಿಳಿಸಿದ್ದಾರೆ. ಉಡುಪಿಗೆ ಈ ನಿರ್ಭಂಧ ಯಾಕೆ …
-
ನಾಯಿಯ ಮೃತ ದೇಹ ತೆರವುಗೊಳಿಸುವ ಬದಲು ತಂಗುದಾಣದೊಳಗೆ ಇದ್ದ ನಾಯಿಯ ಶವದ ಮೇಲೆಯೇ ಒಂದು ಲೋಡ್ ಮಣ್ಣು ಸುರಿದ ಘಟನೆ
-
-
ಉಡುಪಿ
Udupi: ಇನ್ಸ್ಟಾಗ್ರಾಮ್ ಪೇಜ್ ನಿಂದ ಬಯಲಾಯ್ತು ಅನ್ಯಧರ್ಮದ ಯುವಕರ ಖತರ್ನಾಕ್ ಪ್ಲಾನ್, ಹಿಂದೂ ಯುವತಿಯರೇ ಟಾರ್ಗೆಟ್ !
ಹಿಂದೂ ಯುವತಿಯರನ್ನು ಪುಸಲಾಯಿಸಿ ಮತಾಂತರ, ಮದುವೆ, ರೆಸಾರ್ಟ್ ನಲ್ಲಿ ಸ್ಟೇ ಮುಂತಾದ ವಿಚಾರಗಳ ಸಹಿತ ಫಾರುಕ್-ಶಾರುಕ್ ಎಂಬಿಬ್ಬರ ಕರ್ಮಕಾಂಡ ಬಯಲಾಗಿದೆ.
-
ಉಡುಪಿಯ (Udupi) ನದಿಯಲ್ಲಿ ಮರುವಾಯಿ ಹೆಕ್ಕಲು ಹೋಗಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ಮೂವರು ಯುವಕರು ಮೃತಪಟ್ಟ ಧಾರುಣ ಘಟನೆ ನಡೆದಿದೆ.
-
ಉಡುಪಿ (Udupi) ಜಿಲ್ಲೆಯ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿ ನಾಪತ್ತೆಯಾದವರು.
-
ಉಡುಪಿ : ಬಾಡಿಗೆಮನೆಯೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ದಾಳಿ ಮಾಡಿದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕನಿಡಿಯೂರು ಎಂಬಲ್ಲಿಂದ ವರದಿಯಾಗಿದೆ. ತೆಂಕನಿಡಿಯೂರು ಗ್ರಾಮದ ಹಂಪನ್ ಕಟ್ಟೆಯ ಬಾಡಿಗೆ ಮನೆಯಲ್ಲಿ ಹಲವಾರು ಸಮಯಗಳಿಂದ ನಡೆಯುತ್ತಿದ್ದ …
