ಉಡುಪಿ : ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಅಗ್ನಿಶಾಮಕ ದಳದಿಂದ ರಕ್ಷಿಸಲ್ಪಟ್ಟ ಘಟನೆ ಕುಂದಾಪುರದ ತೆಕ್ಕಟ್ಟೆ ಸಮೀಪದ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ. ಉಳ್ಳೂರು ನಿವಾಸಿ ರತ್ನಾವತಿ ಶೆಟ್ಟಿ (52) ಬೆಳಗ್ಗೆ ಬಾವಿಯಿಂದ …
Udupi news
-
ಉಡುಪಿ : ಲಾರಿ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದಾಗಿ ಬ್ಯಾರಿಕೇಡ್, ಸ್ಕೂಟರ್ ಮತ್ತು ಮಹೀಂದ್ರ ಪಿಕ್ ಅಪ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪಡುಬಿದ್ರಿಯ ಅಪಘಾತವಲಯವಾಗಿ …
-
latestNewsಉಡುಪಿ
ವೀಳ್ಯದೆಲೆಗೆ ಸುಣ್ಣವೆಂದು ಇಲಿ ಪಾಷಾಣ ಬೆರೆಸಿ ತಿಂದ ಮಹಿಳೆ | ಅಸ್ವಸ್ಥಗೊಂಡ ಮಹಿಳೆ ಆಸ್ಪತ್ರೆಯಲ್ಲಿ ಸಾವು
ಉಡುಪಿ : ವೀಳ್ಯದೆಲೆಗೆ ಸುಣ್ಣವೆಂದು ತಿಳಿದು ಇಲಿ ಪಾಷಾಣ ಬೆರೆಸಿ ತಿಂದು ಅಸ್ವಸ್ಥಗೊಂಡ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಈ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ …
-
ಉಡುಪಿ : ಫೆಬ್ರವರಿ 11 ಮತ್ತು 12 ರಂದು ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಉಡುಪಿಯ ಎಂ.ಜಿ.ಎ ಕ್ರೀಡಾಂಗಣದಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಮಾಹಿತಿ ನೀಡಿದ್ದಾರೆ. …
-
ಮನುಷ್ಯ ಯಾವಾಗ ಯಾವ ರೀತಿ ವರ್ತಿಸುತ್ತಾನೆ ಎನ್ನುವುದು ಊಹಿಸಲು ಸಹ ಸಾಧ್ಯವಿಲ್ಲ. ಕೆಲವೊಮ್ಮೆ ಕ್ರೂರ ಮೃಘ ಮತ್ತು ಮನುಷ್ಯ ನಿಗೆ ವ್ಯತ್ಯಾಸ ಇರುವುದಿಲ್ಲ. ಹೌದು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮೂಕ ಪ್ರಾಣಿ ನಾಯಿಯನ್ನು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ …
-
ಉಡುಪಿ: ಇಲ್ಲಿನ ಶಾಲೆಯೊಂದರ ಶಿಕ್ಷಕನೋರ್ವ ಬೆಳ್ಳಂಬೆಳಗ್ಗೆ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ್ದು, ಸದ್ಯ ಈ ವಿಚಾರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯ ಮೇಲೆ ಮಲಗಿದಾತ ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ …
-
latestLatest Sports News KarnatakaNewsSocialಉಡುಪಿದಕ್ಷಿಣ ಕನ್ನಡ
ಉಡುಪಿ : ವಿವಾಹಿತ ಮಹಿಳೆ ಹೃದಯಾಘಾತಕ್ಕೊಳಗಾಗಿ ಸಾವು
ಉಡುಪಿಯ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೃತ ಮಹಿಳೆ ಭವ್ಯ ಕೋಟ ಪಡುಕರೆಯ ಖಾಸಗಿ ಮೀನು ಸಂಸ್ಕರಣಾ ಫ್ಯಾಕ್ಟರಿಯಲ್ಲಿ …
-
InterestinglatestNewsSocialಉಡುಪಿದಕ್ಷಿಣ ಕನ್ನಡ
ಕಾರಿನಲ್ಲಿ ವ್ಯಕ್ತಿಯ ಸಜೀವವಾಗಿ ಸುಟ್ಟ ಆರೋಪಿ ಜೈಲಿನಲ್ಲಿ ನೇಣುಬಿಗಿದು ಆತ್ಮಹತ್ಯೆ
ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹಿರಿಯಡ್ಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಖೈದಿ ಸದಾನಂದ ಸೇರಿಗಾರ್ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಯಾಗಿದ್ದಾರೆ. ಖೈದಿ ಸದಾನಂದ ಸೇರಿಗಾರ್ ಮೂವರೊಂದಿಗೆ …
-
InterestinglatestNewsSocialಉಡುಪಿದಕ್ಷಿಣ ಕನ್ನಡ
ದಕ್ಷಿಣ ಕನ್ನಡ; ಎಪಿಎಲ್ ಕಾರ್ಡ್ ದಾರರಿಗೆ 3 ತಿಂಗಳಿಂದ ಲಭ್ಯವಾಗದ ಅಕ್ಕಿ!! ಸದ್ಯದಲ್ಲೇ ಸಮಸ್ಯೆ ಬಗೆಹರಿಯುವ ಭರವಸೆ!!
ರಾಜ್ಯದ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ವಿಭಿನ್ನ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ …
-
ಪಡುಬಿದ್ರಿಯ ಸುರತ್ಕಲ್ ಟೋಲ್ ಬುಧವಾರ ಮಧ್ಯರಾತ್ರಿಯಿಂದ ರದ್ದು ಮಾಡಲಾಗಿದ್ದು ,ಹೆಜಮಾಡಿ ಟೋಲ್ನಲ್ಲಿ ಪರಿಷ್ಕೃತ ದರ ಸದ್ಯ ಜಾರಿ ಮಾಡುವ ಕುರಿತು ಸದ್ಯದಲ್ಲೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೆಜಮಾಡಿಯ ನವಯುಗ ಟೋಲ್ ಪ್ಲಾಝಾದೊಂದಿಗೆ ಸುರತ್ಕಲ್ ಟೋಲ್ ದರವನ್ನು ಜೋಡಿಸಿಕೊಂಡು ಡಿ. 1ರಿಂದ …
