ಉಡುಪಿ : ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ರವಿವಾರ ಮುಂಜಾನೆ ಎರಡು ಕಡೆಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಕು.ಸಂಧ್ಯಾ ಕುಮಾರಿ ಬಿ.ಎನ್ ಅವರು ದಾಳಿ ನಡೆಸಿ 4 ಲಾರಿ ಸಹಿತ …
Udupi news
-
EducationlatestNewsಉಡುಪಿದಕ್ಷಿಣ ಕನ್ನಡ
ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!!
ಮಂಗಳೂರು:ರಾಜ್ಯ ಸರ್ಕಾರ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2022 ಗೆ ದಕ್ಷಿಣ ಕನ್ನಡ ಸಹಿತ ಉಡುಪಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ, ರಾಧಾಕೃಷ್ಣ ಟಿ. ಹಾಗೂ ಕಾರ್ಕಳದ ಮಿಯ್ಯಾರಿನ ಸಂಜೀವ …
-
ಉಡುಪಿ : ರಾತ್ರಿ ಮಲಗಿದ್ದ ಯುವತಿಯೋರ್ವಳು ಬೆಳಗ್ಗೆ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಉದ್ಯಾವರ ಸಂಪಿಗೆನಗರದ ಮಸೀದಿ ಬಳಿಯ ನೇತ್ರಾವತಿ (20) ಎಂಬುವವರು ನಾಪತ್ತೆಯಾದ ಯುವತಿ. ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಸೋಮವಾರ ರಾತ್ರಿ …
-
ಉಡುಪಿ : ಓದು ಎಂಬುದೇ ಶತ್ರುವಾಗಿ 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಗಣೇಶ(14) ಎಂದು ತಿಳಿದು ಬಂದಿದೆ. ಹಾಲಾಡಿ ಪ್ರೌಡಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಗಣೇಶ್, …
-
ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ. ಮೀನುಗಾರಿಕೆಗೆ ಮೃತರು, ದೋಣಿಯಲ್ಲಿ ಸಮುದ್ರಕ್ಕೆ …
-
ಉಡುಪಿ: ಶಾಲಾ ಬಾಲಕಿಯೊಬ್ಬಳು ಕಾಲು ಸಂಕದಿಂದ ಜಾರಿ ನೀರಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ನಡೆದಿತ್ತು. ಸತತ ಮೂರು ದಿನಗಳ ಕಾರ್ಯಚರಣೆಯ ಬಳಿಕ ಇದೀಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಶಾಲೆ …
-
ಉಡುಪಿ: ಯುವಕನೋರ್ವ ಹುಡುಗಿಯ ಜೊತೆ ಸೇರಿ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಒಡೆದು, ಯುವಕ ಹಾಗೂ ಯುವತಿ ಒಳ ನುಗ್ಗಿದ್ದಾರೆ. ಈ ವೇಳೆ ಯುವಕ …
-
ಉಡುಪಿ: ಶಾಲೆಯಿಂದ ಮನೆಗೆ ಹೊರಟ ವಿದ್ಯಾರ್ಥಿನಿ ಕಾಲುಸಂಕದಿಂದ ಜಾರಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೀಜದಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾದ ಬಾಲಕಿ ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7). ಸನ್ನಿಧಿ ಚಪ್ಪರಿಕೆ ಎಂಬಲ್ಲಿನ …
-
ಉಡುಪಿ: ನಾಡದೋಣಿ ಮಗುಚಿ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಮೃತ ಯುವಕ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ (23) ಎಂದು ತಿಳಿದುಬಂದಿದೆ. ಪಾರಂಪಳ್ಳಿ ಪಡುಕರೆಯ ಕಡಲ ಕಿನಾರೆಯಲ್ಲಿ ನಿನ್ನೆ ಬೆಳಿಗ್ಗೆ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಎಂಬ ಮೂವರು ಯುವಕರು …
-
ಉಡುಪಿ: ಲಾಡ್ಜ್ ಒಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಭಿನ್ನ ಕೋಮಿನ ಜೋಡಿ ತೆರಳಿದ ಮಾಹಿತಿ ತಿಳಿದ ಹಿಂದೂ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾಣಿಸಿದ್ದು, ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ ಘಟನೆಯೊಂದು ಜಿಲ್ಲೆಯ ಬೈಂದೂರು ತಾಲೂಕಿನ ನಂದನವನ ವಸತಿಗೃಹದಲ್ಲಿ …
