ಉಡುಪಿ:ರೋಗಿಯನ್ನು ಹೊತ್ತು ತರುತ್ತಿದ್ದ ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆಯೊಂದು ಶಿರೂರು ಟೋಲ್ ಗೇಟ್ ನಲ್ಲಿ ನಡೆದಿದೆ. ಅಪಘಾತದ ಭೀಕರತೆಗೆ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದು, ಆಂಬುಲೆನ್ಸ್ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಂದಾದ …
Udupi news
-
ಉಡುಪಿ : ನಗರದ ಕರವಾಳಿ ಬೈಪಾಸ್ ಮೇಲ್ ಸೇತುವೆಯಲ್ಲಿ ಕಾರೊಂದು ಮೇಲಿನಿಂದ ಕೆಳಗೆ ಬೈಕ್ ನ ಮೇಲೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಸಾವನ್ನಪ್ಪಿದ ಯುವಕ ಬಾಗಲಕೋಟೆಯ ಮೂಲದ ಸುನೀಲ್ ಕುಮಾರ್ (24) ಎಂದು ತಿಳಿದು ಬಂದಿದೆ. …
-
ಉಡುಪಿ : ಸ್ಕೂಟರ್ ಸವಾರರೊಬ್ಬರು ಗುಂಡಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬೊಮ್ಮರಬೆಟ್ಟು ಗ್ರಾಮದ ಸಾಧನಾ ಕಾಂಪೌಂಡ್ನಲ್ಲಿ ನಡೆದಿದೆ. ಮೃತರು ಶರತ್ ಶೆಟ್ಟಿ (55). ಮಳೆ ನೀರು ರಸ್ತೆಯಿಡಿ ತುಂಬಿದ್ದರಿಂದ ಗುಂಡಿಯಾವುದು ರಸ್ತೆ ಯಾವುದು ಎಂದು ತಿಳಿಯದೇ, ಕೆಲಸ ಮುಗಿಸಿ ಮನೆಗೆ …
-
Interestingಉಡುಪಿ
Special News | ಉಡುಪಿಯಲ್ಲಿ ‘ ಟ್ರಿಪ್ಲೆಟ್ಸ್ ‘ ಗೆ ಜನ್ಮ ನೀಡಿದ ಮಹಾತಾಯಿ
by Mallikaby Mallikaಮಕ್ಕಳಿರಲವ್ವಾ ಮನೆತುಂಬಾ ಅನ್ನುವ ಗಾದೆ ಮಾತನ್ನು ಸತ್ಯ ಮಾಡಲೋ ಏನೋ ಎಂಬಂತೆ ಮನೆ ತುಂಬಾ ಮಕ್ಕಳನ್ನು ಕೊಟ್ಟಿದ್ದಾನೆ ದೇವರು. ಉಡುಪಿಯಲ್ಲಿ ಇಂದು ದಂಪತಿಗಳಿಬ್ಬರಿಗೆ ಇವತ್ತು ಟ್ರಿಪಲ್ ಧಮಾಕ. ಆ ಮಹಾತಾಯಿಯ ಗರ್ಭದಲ್ಲಿ ಮೂರು ಮಕ್ಕಳು ಅರಳಿ, ಇಂದು ಕಣ್ಣರಳಿಸಿ ಹೊಸ ಪ್ರಪಂಚ …
-
ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಮಧ್ಯೆಯೇ ದ್ವಿಚಕ್ರ ವಾಹನವೊಂದರ ಮೇಲೆ ಮಗುಚಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಂಚಿನಡ್ಕ ನಿವಾಸಿ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು …
-
ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂಡದಲ್ಲಿ ನಡೆದಿದೆ. ಇಂದು ಮಧ್ಯಾಹ್ನದ ವೇಳೆಯಲ್ಲಿ ಉಡುಪಿಯಿಂದ ಭಟ್ಕಳಕ್ಕೆ ಹೋಗುತ್ತಿದ್ದ ಬಸ್ಸಿಗೆ, ಹಿಂದಿನಿಂದ ಶಿಫ್ಟ್ …
-
latestಉಡುಪಿ
ಮರವಂತೆ: ಸಮುದ್ರಕ್ಕೆ ಬಿದ್ದ ಕಾರು!! ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ-ಮುಗಿಲು ಮುಟ್ಟಿದ ಆಕ್ರಂದನ
ಉಡುಪಿ:ಇಲ್ಲಿನ ಮರವಂತೆ ಸಮುದ್ರಕ್ಕೆ ಶನಿವಾರ ತಡರಾತ್ರಿ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರೊಂದರಲ್ಲಿ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ತೀವ್ರ ಶೋಧ ಕಾರ್ಯದ ಬಳಿಕ ತ್ರಾಸಿ ಬಳಿಯ ಹೊಸಕೋಟೆ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ರೋಷನ್ ಆಚಾರ್ಯ ಎಂದು ಗುರುತಿಸಲಾಗಿದೆ. ಶನಿವಾರ ತಡರಾತ್ರಿ …
-
ಉಡುಪಿ: ಖಾಸಗಿ ಶಾಲೆಯ ಚಿತ್ರಕಲಾ ಶಿಕ್ಷಕರೊಬ್ಬರು ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಆನಂದ್ ಜಿ.(44) ಗಂಧದ್ ಮೃತ ಶಿಕ್ಷಕ. ಇವರು ಉಡುಪಿಯ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ಮಧ್ಯಾಹ್ನ ಊಟದ ವಿರಾಮದ ವೇಳೆ ಅವರಿಗೆ ಎದೆನೋವು …
-
ಉಡುಪಿ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಆದಿ ಉಡುಪಿಯ ಮೂಡುಬೆಟ್ಟು ಎಂಬಲ್ಲಿ ನಿನ್ನೆ ಸಂಜೆ ವೇಳೆಗೆನಡೆದಿದೆ. ಮೂಡುಬೆಟ್ಟು ನಿವಾಸಿ ಗೋಪಾಲ ಎಂಬವರಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿದ್ದು, ಕಿಟಕಿಯ ಗಾಜುಗಳು …
-
latestಉಡುಪಿ
ನಕಲಿ ವೈದ್ಯನ ಗುಟ್ಟು ರಟ್ಟು ಮಾಡಲು ಹೊರಟಿದ್ದ ಪತ್ರಕರ್ತನ ಬಂಧನಕ್ಕೆ ಕಾರಣನಾಗಿದ್ದ ಚಂದ್ರಶೇಖರ ಶೆಟ್ಟಿ ವಿರುದ್ಧ ಎಫ್ಐಆರ್
ಉಡುಪಿ ಜಿಲ್ಲೆಯಲ್ಲಿದ್ದ ನಕಲಿ ವೈದ್ಯರ ಗುಟ್ಟು ರಟ್ಟು ಮಾಡಲು ಹೊರಟ ಸ್ಟಿಂಗ್ ಪತ್ರಕರ್ತ, ಸಾಮಾಜಿಕ ಕಾಳಜಿಯ ಪರ ಹೋರಾಟಗಾರನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ, ಬಂಧನಕ್ಕೆ ಕಾರಣನಾಗಿದ್ದ ನಕಲಿ ವೈದ್ಯ ಚಂದ್ರಶೇಖರ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜಿಲ್ಲೆಯ ಕಾಲ್ಲೋಡು ಮತ್ತು …
