ಅವರಿಬ್ಬರು ಒಬ್ಬರನ್ನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮುಂದೆ ಮದುವೆಯಾಗಿ ಖುಷಿಯಲ್ಲಿ ಜೀವನ ಸಾಗಿಸಬೇಕೆಂಬ ಕನಸನ್ನೂ ಹೊತ್ತಿದ್ದ ಆ ಜೋಡಿಯ ಕನಸು ಅಕ್ಷರಶಃ ಸುಟ್ಟು ಬೂದಿಯಾಗಿದೆ. ಮನೆಯವರ ವಿರೋಧದ ನಡುವೆಯೂ ಮದುವೆಯಾದ ನವ ಜೋಡಿಯು ಮನೆಯವರಿಂದ ತೀವ್ರ ವಿರೋಧ ವ್ಯಕ್ತವಾದ ಕೂಡಲೇ ದಿಕ್ಕು ತೋಚದೆ …
Udupi news
-
ಉಡುಪಿ: ಹಿರೇಬೆಟ್ಟು ದೈವಸ್ಥಾನಕ್ಕೆ ಕನ್ನ ಹಾಕಿದ್ದ ಆರೋಪಿ ಮಣಿಪಾಲ ಪೊಲೀಸರ ಬಲೆಗೆ ಬಿದ್ದಿದ್ದು, ಇದೀಗ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತ ಆರೋಪಿಯನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49)ಎಂದು ಗುರುತಿಸಲಾಗಿದೆ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ …
-
latestNewsಉಡುಪಿ
ಮಲ್ಪೆ ಬೀಚ್ ನಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ ಹಾನಿ|ಪ್ರವಾಸಿಗರು ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು ಎಂದ ಬೀಚ್ ಗುತ್ತಿಗೆದಾರ
ಉಡುಪಿ :ಮಲ್ಪೆ ಬೀಚ್ನಲ್ಲಿ ಸ್ಥಾಪಿಸಿದ್ದ ಫ್ಲೋಟಿಂಗ್ ಬ್ರಿಡ್ಜ್ ಶುಕ್ರವಾರ ಲೋಕಾರ್ಪಣೆಗೊಂಡಿದ್ದು,ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಸೇತುವೆ ಹಾನಿಗೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದೀಗ ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಈ ತೇಲುವ ಸೇತುವೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ …
-
ರಾಜ್ಯದ ಮೊದಲ ಹಾಗೂ ದೇಶದ ಎರಡನೇ ತೇಲುವ ಸೇತುವೆ ಉಡುಪಿಯ ಮಲ್ಪೆ ಬೀಚ್ನಲ್ಲಿ ನಿರ್ಮಾಣಗೊಂಡು ಶುಕ್ರವಾರ ಲೋಕಾರ್ಪಣೆಗೊಂಡಿತ್ತು. ಆದರೆ ಇದೀಗ ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಆ ಸೇತುವೆ ಹಾನಿಗೊಂಡಿದೆ. ಈ ತೇಲುವ ಸೇತುವೆಯಲ್ಲಿ ಅಲೆಗಳ ಮೇಲೆ ನಡೆಯುವ ಅಪೂರ್ವ ಅವಕಾಶ …
-
ಉಡುಪಿ :ತುಳುನಾಡ ಕಾರ್ಣಿಕ ದೈವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಳಟ್ಟು ಬೀಡು ಎಂಬಲ್ಲಿ ನಡೆದಿದೆ. ಬ್ರಹ್ಮಗಿರಿಯ ಪ್ರಥ್ವಿರಾಜ ಶೆಟ್ಟಿ ಎಂಬವರ ಕುಟುಂಬದ ಮನೆಯ ಆವರಣದಲ್ಲಿರುವ ದೈವದ ಮನೆಯ ಬಾಗಿಲು ಚಿಲಕವನ್ನು …
-
latestNewsಉಡುಪಿದಕ್ಷಿಣ ಕನ್ನಡ
ಕೆಎಸ್ಆರ್ ಟಿಸಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ|ಉಡುಪಿ ಮೂಲದ ತಾಯಿ ಮಗು ಸೇರಿದಂತೆ ಡ್ರೈವರ್ ಸ್ಥಳದಲ್ಲೇ ಸಾವು!
ರಾಮನಗರ:ಕೆಎಸ್ಆರ್ ಟಿಸಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಕನಕಪುರ ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ ನಡೆದಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. 6 ತಿಂಗಳ ಮಗು ಸುಮಂತ್ ಸೇರಿದಂತೆ ಉಡುಪಿ ಮೂಲದ ಅಕ್ಷತಾ ಹಾಗೂ ಡ್ರೈವರ್ …
-
ಉಡುಪಿ: ಕೃಷಿಕ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೋಟಾದ ಸಾಸ್ತಾನ ಗೋಳಿಗರಡಿ ಗ್ರಾಮದಲ್ಲಿ ನಡೆದಿದೆ. ಮೃತರು ಸಾಸ್ತಾನ ಗೋಳಿಗರಡಿ ನಿವಾಸಿ ರಾಜೇಂದ್ರ ಪೂಜಾರಿ(38). ರಾಜೇಂದ್ರ ಪೂಜಾರಿ ಕೃಷಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಮನೆಯ ಪಕ್ಕದಲ್ಲಿರುವ ಗದ್ದೆಗೆ ನೀರು ಬಿಡಲು …
-
latestಉಡುಪಿ
ಟೈಮಿಂಗ್ಸ್ ವಿಚಾರವಾಗಿ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು|ಬೀದಿ ಜಗಳದ ವಿಡಿಯೋ ವೈರಲ್
ಉಡುಪಿ: ಟೈಮಿಂಗ್ಸ್ ವಿಚಾರವಾಗಿ ಮಾತಿಗೆ ಮಾತು ಬೆಳೆದು ಖಾಸಗಿ ಬಸ್ ನಿರ್ವಾಹಕರಿಬ್ಬರು ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಘಟನೆ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಹೂಡೆ ಕೆಮ್ಮಣ್ಣು ಕಡೆ ತೆರಳುವ ಈ ಎರಡು ಬಸ್ಗಳ ಕಂಡಕ್ಟರ್ಗಳು ಟೈಮಿಂಗ್ಸ್ ವಿಚಾರದಲ್ಲಿ ಹೊಡೆದಾಡಿಕೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. …
-
ಉಡುಪಿ: ರಿಕ್ಷಾ ಚಾಲಕರೊಬ್ಬರು ಆರ್ಥಿಕ ಸಂಕಷ್ಟದಿಂದ ಬೇಸತ್ತು, ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಸುನಿಲ್ ಕೆ(28ವ.) ಎಂದು ಗುರುತಿಸಲಾಗಿದೆ. ಇವರು ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು …
-
latestಉಡುಪಿ
“ಎದ್ದು ನಿಂತು ಮಚ್ಚೆಯ ಜಾಗದ ವೀಡಿಯೋ ತೆಗೆದಿಟ್ಟಿದ್ದೇನೆ, ಕಳಿಸ್ತೇನೆ ” ಎನ್ನುವ ಹಿಂದೂ ಹುಡುಗಿಯ ಕಚ್ಚೆ ಪುರಾಣ |
ಕರಾವಳಿಯ ಪ್ರತಿಯೊಬ್ಬರ ಮೊಬೈಲ್ ಗಳಲ್ಲಿ ಹಿಂದೂ ಹುಡುಗಿ, ಮುಸ್ಲಿಂ ಬಸ್ ಡ್ರೈವರ್ ಅಸಹ್ಯ ಸಂಭಾಷಣೆಯ ಆಡಿಯೋ !!ಮಂಗಳೂರು-ಉಡುಪಿ ಸಂಚರಿಸುವ ಖಾಸಗಿ ಬಸ್ಸಿನ ಮುಸ್ಲಿಂ ಸಮುದಾಯಕ್ಕೆ ಸೇರಿದ ಚಾಲಕನೋರ್ವ ಹಿಂದೂ ಯುವತಿಯೊಂದಿಗೆ ಫೋನ್ ಕಾಲ್ ನಲ್ಲಿ ಅಸಭ್ಯವಾಗಿ ಮಾತನಾಡಿದ್ದು,ಇದಕ್ಕೆ ತಕ್ಕಂತೆ ಯುವತಿಯೂ ನಗುತ್ತಾ ತನ್ನ ಖಾಸಗಿ ಅಂಗಗಳ ಬಗೆಗೆ ಮಾತನಾಡಿದ ಆಡಿಯೋ ಒಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಭಾರೀ …
