Vishwaprasanna Theertha Swamiji: ಬಿಜೆಪಿ ಆರ್ಎಸ್ಎಸ್ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಯತೀಂದ್ರ ಹೇಳಿಕೆಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಭಾರತವನ್ನು …
Tag:
