ಉಡುಪಿ: ಆಂಧ್ರಪ್ರದೇಶ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಅವರು ಇಂದು ಉಡುಪಿಗೆ ಆಗಮಿಸಲಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರು ಆಯೋಜಿಸಿರುವ ಲಕ್ಷ ಕಂಠ ಗೀತ ಪಾರಾಯಣ ಕಾರ್ಯಕ್ರಮದ ಸಮಾರೋಪದಲ್ಲಿ ಪವನ್ ಕಲ್ಯಾಣ್ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ …
Tag:
