Udupi: ಬೈಂದೂರಿನಲ್ಲಿ ತಾನು ಸಾಕಿದ ನಾಯಿಯನ್ನು ಬೈಕಿನಲ್ಲಿ ಕಟ್ಟಿ ದರದನೆ ಎಳೆದೊಯ್ಯುತ್ತಿರುವ ಘಟನೆಯೊಂದು ನಡೆದಿದೆ.
Udupi
-
Udupi: ರುಡ್ ಸೆಟ್ ಸಂಸ್ಥೆ, ಬ್ರಹ್ಮಾವರ, ಉಡುಪಿಯಲ್ಲಿ (Udupi) ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಕೃಷಿ ಉದ್ಯಮಿ ತರಬೇತಿ (13 ದಿನ) ದಿನಾಂಕ 02.06.2025 to 14.06.2025. ರವರೆಗೆ ಮತ್ತು ಇನ್ನಿತರ ತರಬೇತಿಯನ್ನು ಆಯೋಜಿಸಿದ್ದು, ಈ ತರಬೇತಿಯಲ್ಲಿ ಕೋಳಿ ಸಾಕಾಣಿಕೆ, …
-
Udupi: ಭಾರೀ ಮಳೆ ಗಾಳಿಯ ಹೆಚ್ಚಳ ಜಿಲ್ಲೆಯಲ್ಲಿ ಮುಂದುವರೆದಿದ್ದು, ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಮೇ 26 ರಂದು ರಜೆ ಘೋಷಿಸಲಾಗಿದೆ.
-
Karnataka Rain: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಳೆ ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಮೇ 25 ರಿಂದ 27 ರವರೆಗೆ ರೆಡ್ಅಲರ್ಟ್ ಘೋಷಣೆ ಮಾಡಲಾಗಿದೆ.
-
News
Udupi: ಪ್ರತಿಷ್ಠಿತ `ಆರ್ಯಭಟ’ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಉಡುಪಿಯ ಡಾ. ವಿಕ್ರಮ್ ಜೈನ್!!
by ಕಾವ್ಯ ವಾಣಿby ಕಾವ್ಯ ವಾಣಿUdupi: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ನಿರ್ದೇಶಕರಲ್ಲಿ ಒಬ್ಬರಾಗಿರುವ ನೇತ್ರ ತಜ್ಞ ವಿಕ್ರಮ್ ಜೈನ್ ಅವರು ಪ್ರಸಕ್ತ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
-
News
Udupi : ಉಡುಪಿಯಲ್ಲಿ ಭಯಂಕರ ಮಳೆ – ಅಂಗಡಿಗಳಿಗೆ ನುಗ್ಗಿತು ಕೆಸರು ನೀರು, ರಸ್ತೆಯಲ್ಲಿ ಹರಿದು ಬಂತು ಕಲ್ಲುಗಳ ರಾಶಿ
Udupi : ಉಡುಪಿಯಲ್ಲಿ(Udupi) ಭಾರೀ ಮಳೆಯಾಗುತ್ತಿದ್ದು, ಅಂಗಡಿಗಳಿಗೆ ಕೆಸರು ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.
-
Udupi: ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿಯೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪಟ್ಟೆಯಾಗಿದೆ.
-
Udupi: ಅತಿವೇಗದಿಂದ ಬಂದ ಕಾರೊಂದು ಸೈಕಲಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ತಾಲ್ಲೂಕಿನ ಮಾಬುಕಳ ಸಮೀಪ ನಡೆದಿದೆ.
-
Udupi: ಜಿಲ್ಲೆಯಲ್ಲಿ ಇಂದು ಸುರಿದ ಭಾರೀ ಮಳೆಗೆ ನಗರದ ವಿವಿಧೆಡೆ ಕೃತಕ ನೆರೆ ಉಂಟಾಗಿದೆ. ಉಡುಪಿಯ ಹಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತ ಉಂಟಾಗಿರುವ ಘಟನೆ ನಡೆದಿದೆ.
-
News
Karnataka Rain: ಮೇ 20,21 ಕ್ಕೆ ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ! ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ
Mangalore/Udupi: ವಾಯುಭಾರ ಕುಸಿತದ ಕಾರಣದಿಂದ ಮೇ 22ರವರೆಗೂ ಗಾಳಿಯಿಂದ ಕೂಡಿದ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
