Udupi: ಕಾರ್ಕಳ ತಾಲೂಕು ನಂದಳಿಕೆಯಲ್ಲಿ ಕಲ್ಲುಕೋರೆಯಲ್ಲಿ ಸ್ಪೋಟಕ ಸಿಡಿದು ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಮೇ. 8ರಂದು ನಡೆದಿದೆ.
Udupi
-
Udupi: ಮೇ 2 ರಂದು ಸಂಪು ಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿ ಬೆಂಗಳೂರು ಹೋಮ್ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
News
Udupi: “ಸಿದ್ದರಾಮಯ್ಯನ ಕೊಂದರೆ ಹಿಂದೂಗಳಿಗೆ ನೆಮ್ಮದಿ”: ಪೋಸ್ಟ್ ಹಾಕಿದ್ದ ಹೋಂ ಗಾರ್ಡ್ ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿUdupi: ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಕಾಮೆಂಟ್ ಹಾಕಿದ್ದ ಉಡುಪಿಯ ಕಾರ್ಕಳದ ಹೋಂ ಗಾರ್ಡ್ ಸಂಪತ್ ಸಾಲಿಯಾನ್ ಬಂಧನವಾಗಿದೆ.
-
News
Mangaluru: ಮಂಗಳೂರು, ಉಡುಪಿಗೆ ಇನ್ಮುಂದೆ ಸ್ಪೆಷಲ್ ಫೋರ್ಸ್: ಜಿ.ಪರಮೇಶ್ವರ್ ಘೋಷಣೆ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
-
Udupi: ರಿಕ್ಷಾ ಚಾಲಕರೊಬ್ಬರ ಮೇಲೆ ಇಬ್ಬರು ದುಷ್ಕರ್ಮಿಗಳು ತಲವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಮೇ 1ರಂದು ರಾತ್ರಿ 11:15ರ ಸುಮಾರಿಗೆ ಶೇಡಿಗುಡ್ಡೆ ಬಳಿ ನಡೆದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Udupi: ಬೆಳಗ್ಗೆ 5.30ಕ್ಕೆ ಉಡುಪಿಯಿಂದ ಹೊರಟ ಎರಡು ಬಸ್ಗಳಿಗೆ ಮಂಗಳೂರಿನಲ್ಲಿ ಕಲ್ಲು ತೂರಾಟ ನಡೆದಿರುವ ಕಾರಣ ಉಡುಪಿಯಿಂದ ಮಂಗಳೂರು ಕಡೆಗೆ ಸಂಚರಿಸುವ ಬಸ್ಗಳನ್ನು ಸ್ಥಗಿತ ಮಾಡಲಾಗಿದೆ.
-
Udupi: ಗಂಡ ಹೆಂಡತಿ ಜಗಳ ಗಂಡನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಏ. 30ರಂದು ಹೆಬ್ರಿಯ ನಾಲ್ಕೂರಿನ ಮುದ್ದೂರು ಪೇಟೆ ಸಮೀಪ ಮನೆಯಲ್ಲಿ ಸಂಭವಿಸಿದೆ.
-
Udupi: ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನಿಗೆ ಅವರ ತಂದೆ ಉಡುಪಿಯ ಸುಂದರ ಶೆಟ್ಟಿಗಾರ್ ನಿಧನರಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮತ್ತು ಆನಂತರದ ವಿಧಿವಿಧಾನದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಹೈಕೋರ್ಟ್ ಕಠಿಣ ಷರತ್ತುಗಳನ್ನು ವಿಧಿಸಿ 15 ದಿನಗಳ …
-
Udupi: ಜನಪ್ರತಿನಿಧಿಗಳೊಂದಿಗೆ ಅನುಚಿತವಾಗಿ ವರ್ತಿಸುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿರುದ್ಧ ಅವಿಶ್ವಾಸ ನಿರ್ಣಯಿಸುವಂತೆ ಶಾಸಕ ಯಶ್ಪಾಲ್ ಸುವರ್ಣ ಸಹಿತ ಸದಸ್ಯರೆಲ್ಲರು ಆಗ್ರಹಿಸಿದ ಘಟನೆ ನಗರಸಭೆ ಸಭಾಂಗಣದಲ್ಲಿ ನಡೆದಿದೆ.
-
Udupi: ಉಡುಪಿಯ ( Udupi) ಇಂದ್ರಾಳಿಯ ರೈಲು ನಿಲ್ದಾಣದ ಸಮೀಪ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ ಘಟನೆ ನಡೆದಿದೆ.
