Udupi: ಪಾಕಿಸ್ತಾನದ ಜತೆಯುದ್ಧ ಬೇಕೋ, ಬೇಡವೋ ಎನ್ನುವುದು ಪ್ರಧಾನಿ, ರಕ್ಷಣಾ ಮಂತ್ರಿಗಳು ತೆಗೆದುಕೊಳ್ಳಬೇಕಾದ ನಿರ್ಧಾರ.
Udupi
-
Udupi: ಹೆಬ್ರಿಯ ಸೀತಾನದಿ ಹೊಳೆಯಲ್ಲಿ ಯುವಕನೋರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೆಬ್ರಿ ಕಿನ್ನಿಗುಡ್ಡೆ ನಿವಾಸಿ ಇಪ್ಪತ್ನಾಲ್ಕು ವರ್ಷದ ಸಂಕೇತ್ ಶೆಟ್ಟಿ ಮೃತ ದುರ್ದೈವಿಯಾಗಿದ್ದಾನೆ.
-
Udupi: ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿ ಅವರಲ್ಲಿ ಸೊತ್ತುಗಳನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ.
-
Udupi: 80 ಬಡಗಬೆಟ್ಟು ಗ್ರಾಮದ ದಶರಥ ನಗರದ ಲಾಡ್ಜ್ ಒಂದರಲ್ಲಿ ಮಾದಕ ವಸ್ತು ಸಹಿತ ಮೂವರನ್ನು ಬಂಧನ ಮಾಡಲಾಗಿದೆ. ಮಂಗಳವಾರ ಎ.22 ರಂದು ಬಂಧನ ಮಾಡಲಾಗಿದೆ.
-
Udupi: ಈ ಹಿಂದೆ ಉಡುಪಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ವಿವಾದಕ್ಕೆ ಕಾರಣವಾಗಿದ್ದ ವಿದ್ಯಾರ್ಥಿನಿ ಹಿಜಾಬ್ ಅನ್ನು ಜನಿವಾರಕ್ಕೆ ಹೋಲಿಸಿ ಇನ್ನೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.
-
Udupi: ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮ ಈಗಾಗಲೇ ಆರಂಭವಾಗಿದ್ದು ಜೂನ್ ನಾಲ್ಕರವರೆಗೆ ನಡೆಯಲಿದ್ದು ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಕೃಷಿಕರಿಗೆ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ …
-
Jobs
Udupi: ಎಸ್.ಎಸ್.ಎಲ್ಸಿ ಹೊಂದಿದ ಅಭ್ಯರ್ಥಿಗಳಿಗೆ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿUdupi: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
-
Udupi: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ-ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
-
News
Udupi: ಉಡುಪಿ: ಶ್ರೀ ಕೃಷ್ಣ ಮಠ: ಬಿಕ್ಷಾಟನೆಯಲ್ಲಿ ನಿರತರಾಗಿದ್ದ ಇಬ್ಬರು ಮಕ್ಕಳ ರಕ್ಷಣೆ
by ಕಾವ್ಯ ವಾಣಿby ಕಾವ್ಯ ವಾಣಿUdupi: ಉಡುಪಿ (Udupi) ಶ್ರೀ ಕೃಷ್ಣ ಮಠದ ಪರಿಸರದಲ್ಲಿ ಭಿಕ್ಷಾಟನೆಯಲ್ಲಿ ನಿರತರಾಗಿದ್ದ ಇಬ್ಬರು ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಯರನ್ನು ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ರಕ್ಷಿಸಲಾಯಿತು.
-
Udupi: ಹಿರಿಯಡಕದ ಪುರಾತನ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವ ಸನ್ನಿಧಿಯಲ್ಲಿ ಸೋಮವಾರ ಮಧ್ಯಾಹ್ನ ಭೀಕರ ಗಾಳಿಗೆ, ದೇವಳದ ಧ್ವಜಸ್ತಂಭವು ಬುಡಸಮೇತ ಧರೆಗುರುಳಿದ ಘಟನೆ ನಡೆದಿದೆ.
