Accident: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದ ಸಮೀಪ ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಾ.29 ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
Udupi
-
Udupi: ಉಡುಪಿ ಪೊಲೀಸ್ ಠಾಣೆಯಲ್ಲಿ ಯುವತಿಯ ತಂದೆ ಒಬ್ಬರು ಅನ್ಯಕೋಮಿನ ಯುವಕನೊಬ್ಬ ತನ್ನ ಮಗಳನ್ನು ಅಪಹರಿಸಿ ಮದುವೆಯಾಗಲು ಯತ್ನಿಸಿದ್ದಾನೆ ಎಂದು ಆರೋಪಿಸಿ ದೂರದಾಕಲಿಸಿದ್ದಾರೆ. ಈ ಬೆನ್ನಲ್ಲೇ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ.
-
News
Udupi: ಉಡುಪಿ: ಹೆದ್ದಾರಿಯಲ್ಲೇ ಬೈಕ್ ಸವಾರನ ಮೇಲೆರಗಿದ ಜಿಂಕೆ! ಗಾಯಾಳು ಆಸ್ಪತ್ರೆಗೆ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿUdupi: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಸವಾರನ ಮೇಲೆ ಜಿಂಕೆ ಎರಗಿದ ಉಡುಪಿ (Udupi) ಘಟನೆ ಕೋಟದ ಸಾಲಿಗ್ರಾಮದಲ್ಲಿ ನಡೆದಿದೆ.
-
News
Udupi: ಮಲ್ಪೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು!
by ಕಾವ್ಯ ವಾಣಿby ಕಾವ್ಯ ವಾಣಿUdupi: ಮಲ್ಪೆ (Udupi) ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.
-
Udupi: ಉಡುಪಿ (Udupi) ನಗರದ ಖಾಸಗಿಯವರ ಸ್ಥಳದಲ್ಲಿ ಮರದ ಕೊಂಬೆಗೆ, ನೇಣುಬಿಗಿದ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಮಾ. 26 ರಂದು ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.
-
Udupi: ಉಡುಪಿಯ (Udupi) ಕೋರ್ಟ್ ಆವರಣದಲ್ಲಿರುವ ತನ್ನ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಿ. ನಾಯ್ಕನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಮಾ. 26 ಬುಧವಾರ ಬಂಧಿಸಿದ್ದಾರೆ.
-
Udupi: ಉಡುಪಿಯ (Udupi) ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ತೆಕ್ಕಟ್ಟೆ ಬಳಿ ಬುಧವಾರ ವಶಕ್ಕೆ ಪಡೆದಿದ್ದಾರೆ.
-
News
Poster Viral: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಮತ್ತು ಮೀನುಗಾರಿಕಾ ಸಚಿವ ಕಾಣೆಯಾಗಿದ್ದಾರೆ- ಪೋಸ್ಟರ್ ವೈರಲ್?!
Poster Viral: ಸಾಮಾಜಿಕ ಜಾಲತಾಣಗಳಲ್ಲಿ(Social Media) ಸಿದ್ದರಾಮಯ್ಯ ಸರಕಾರದ(CM Siddaramaiah) ಇಬ್ಬರು ಸಚಿವರು ಕಾಣೆಯಾಗಿದ್ದಾರೆ ಎನ್ನುವ ಬಿತ್ತಿ ಪತ್ರಗಳು ವೈರಲಾಗುತ್ತಿದೆ.
-
Mother death: ಅಪಘಾತದಿಂದ ಮೃತಪಟ್ಟ ಮಗನ(Son) ಸಾವಿನ ಸುದ್ದಿ ತಿಳಿದು ಆಘಾತಗೊಂಡು ಕೋಮಾಕ್ಕೆ ತೆರಳಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಾ.26 ರ ಬುಧವಾರ ಉಡುಪಿಯ(Udupi) ಶಿರ್ವ ಕೊಲ್ಲಬೆಟ್ಟು ಬಳಿ ನಡೆದಿದೆ.
-
Udupi: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಉಡುಪಿಯಲ್ಲಿ (Udupi )ನಡೆದಿದೆ.
