Udupi: ಮಲ್ಪೆಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸುಮೊಟೋ ಕೇಸ್ ಮಲ್ಪೆ ಠಾಣೆಯಲ್ಲಿ ದಾಖಲಾಗಿದೆ.
Udupi
-
News
Udupi: ಉಡುಪಿ: ಕಟಪಾಡಿಯಲ್ಲಿ ಎಪ್ರೀಲ್ 13ರಂದು ಮೊದಲ ಆವೃತ್ತಿಯ ತುಳು ಸಮಾವೇಶ “ತುಳುನಾಡ್ ಕಾನ್ಕ್ಲೇವ್ – 2025”
Udupi: ತುಳು ಭಾಷೆಯ ಉಳಿವು-ಅಳಿವು, ಮುಂದಿನ ಪೀಳಿಗೆಗೆ ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಪರಿಚಯ ಪಸರಬೇಕೆಂಬ ಉದ್ದೇಶದಿಂದ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್(ರಿ.) ಆಯೋಜಿಸುತ್ತಿರುವ “ತುಳುನಾಡ್ ಕಾನ್ಕ್ಲೇವ್ -2025″ರ ಮೊದಲ ಸಮಾವೇಶ ಕಟಪಾಡಿ ವಿಶ್ವನಾಥ ಕ್ಷೇತ್ರದ ಶ್ರೀ ನಾರಾಯಣಗುರು ಸಭಾಗೃಹದಲ್ಲಿ …
-
Udupi: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಮಹಿಳೆ ಹಲ್ಲೆ ಪ್ರಕರಣ ವಿಚಾರವಾಗಿ ಮೀನುಗಾರ ಮಹಿಳೆಯರ ಬಂಧನ ವಿರೋಧಿಸಿ ಆಯೋಜಿಸಲಾಗಿದ್ದ ಪ್ರತಿಭಟನ ಸಭೆ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟ ಘಟನೆ ನಡೆದಿದೆ.
-
Udupi: ನೇಜಾರಿನ ತಾಯಿ, ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋವನ್ನು ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.
-
News
Mangaluru: ಮೀನು ಕದ್ದ ಆರೋಪಕ್ಕೆ ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ: ಅನಾಗರಿಕ ವರ್ತನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಸಿಎಂ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಕೃಷ್ಣನಗರಿ (Mangaluru) ಉಡುಪಿ ತಾಲೂಕಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ …
-
Crime
Malpe: ಮೀನು ಕದ್ದಿದ್ದಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಪ್ರಕರಣ; ಡಿಸಿ ಮತ್ತು ಎಸ್ಪಿಯಿಂದ ಖಂಡನೆ, ಮೂವರ ಬಂಧನ!
Malpe: ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿರುವ ಪ್ರಕರಣಕ್ಕೆ ಕುರಿತಂತೆ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
-
Udupi: ಕೃಷ್ಣನಗರಿ ಉಡುಪಿ ಅಮಾನವೀಯ ಘಟನೆಗೆ ಸಾಕ್ಷಿಯಾಗಿದೆ. ಮೀನು ಕದ್ದ ಆರೋಪದ ಮೇಲೆ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
News
Udupi: ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ಆಡುತ್ತಿದ್ದ ಏಳು ಮಂದಿ ಪೊಲೀಸರ ವಶಕ್ಕೆ!
by ಕಾವ್ಯ ವಾಣಿby ಕಾವ್ಯ ವಾಣಿUdupi: ಸಾರ್ವಜನಿಕ ಸ್ಥಳದಲ್ಲಿ ಕ್ಯಾಂಡಲ್ ಉರಿಸಿಟ್ಟು ಇಸ್ಪೀಟು ಜುಗಾರಿ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ (udupi):ಬೀಡಿನಗುಡ್ಡೆ ಮಹಾತ್ಮಗಾಂಧಿ ಬಯಲುರಂಗ ಮಂದಿರದ ಬಳಿ ನಡೆದಿದೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ಆಟಕ್ಕೆ ಬಳಸಿದ …
-
Malpe: ಬಾವಿಯಲ್ಲಿ ಬೆಳೆದಿದ್ದ ಹುಲ್ಲನ್ನು ಕೀಳುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದ ವ್ಯಕ್ತಿಯನ್ನು ಕೂಡಲೇ ಮೇಲಕ್ಕೆತ್ತಿ ಉಪಚರಿಸಿದರೂ ಫಲಕಾರಿಯಾಗದೆ ಸಾವಿಗೀಡಾದ ಘಟನೆ ನಡೆದಿದೆ.
-
News
Udupi: ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ: ಸೀಜ್ ಮಾಡಿದ ತಹಶೀಲ್ದಾರ್ ಪ್ರತಿಭಾ.ಆರ್
by ಕಾವ್ಯ ವಾಣಿby ಕಾವ್ಯ ವಾಣಿUdupi: ಕಾಪು ಪೇಟೆಯಲ್ಲಿ ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಯೋಜನೆಯ 250 ಕೆ.ಜಿ. ಅಕ್ಕಿಯನ್ನು ಸೀಜ್ ಮಾಡಿದ ತಹಶೀಲ್ದಾರ್ ಡಾ.ಪ್ರತಿಭಾ ಆರ್ ಆರೋಪಿಗಳ ಮೇಲೆ ಎಫ್.ಐ.ಆರ್ ದಾಖಲಿಸಿದ್ದಾರೆ.
