Udupi: ಹಾಸನದಲ್ಲಿ ಬಂಧಿಸಲ್ಪಟ್ಟು ಉಡುಪಿಗೆ ಕರೆ ತರುವ ಸಂದರ್ಭದಲ್ಲಿ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಾರಿಯಾಗಲೆತ್ನಿಸಿ ಪೊಲೀಸರಿಂದ ಗುಂಡೇಟು ತಿಂದು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಸಾಕ್ನನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಗುರುವಾರ ಸ್ಥಳಾಂತರ ಮಾಡಲಾಗಿದೆ.
Udupi
-
Udupi: ಉಡುಪಿಯ (Udupi) ಸಿದ್ದಾಪುರ ಪೇಟೆ ಸಮೀಪದ ಸುಬ್ಬರಾವ್ ಕಾಂಪ್ಲೆಕ್ಸ್ ಪಕ್ಕ ಇರುವ ಸರ್ವಿಸ್ ಸ್ಟೇಷನ್ನಲ್ಲಿ ನಿರಂತರವಾಗಿ ಟ್ಯಾಂಕರ್ಗಳಿಂದ ಡೀಸೆಲ್ ಮತ್ತು ಪೆಟ್ರೋಲ್ ಕಳವು ಮಾಡುತ್ತಿರುವ ಬಗ್ಗೆ ಸಿಕ್ಕಿದ ಮಾಹಿತಿ ಮೇರೆಗೆ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ದಾಳಿ ನಡೆಸಿದ್ದಾರೆ.
-
Udupi: ಕಾಪು (Udupi) ತಾಲೂಕಿನ ನಿವಾಸಿ ಸಾನಿಯಾ ನಿಜ್ ಎಂಬ 20 ವರ್ಷದ ಯುವತಿ ಮಾರ್ಚ್ 2 ರಿಂದ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
-
Udupi: ಬಸ್ ನಿರ್ವಾಹಕನೊಬ್ಬ ಪ್ರಯಾಣಿಕನಿಗೆ ರಾಡ್ನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಉಡುಪಿ (Udupi) ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.
-
OTP scam: ಬ್ಯಾಂಕ್ ಗ್ರಾಹಕರೊಬ್ಬರ ಮೊಬೈಲ್ ಸoಖ್ಯೆಗೆ ಒಟಿಪಿ ಕಳುಹಿಸಿದ ವಂಚಕರು, ಅವರ ಖಾತೆಯಿಂದ 1.79 ಲಕ್ಷ ರೂ. ದೋಚಿರುವ (OTP scam) ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Karnataka Budget 2025: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಎರಡನೇ ಬಜೆಟ್ ಇಂದು ಮಂಡನೆಯಾಗಿದೆ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 16ನೇ ಬಜೆಟ್ ಆಗಿದ್ದು 4 ಲಕ್ಷ ಕೋಟಿ ಗಾತ್ರವನ್ನು ಹೊಂದಿದೆ.
-
Udupi: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಉಡುಪಿ (Udupi) , ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಮಾ.8ರಂದು ರಾಷ್ಟ್ರೀಯ ಲೋಕಾ ಅದಾಲತ್ನ್ನು ಆಯೋಜಿಸಲಾಗಿದೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು …
-
Metro: ಕಡಲ ನಗರಿಗಳಾದ ಉಡುಪಿ ಮತ್ತು ಮಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಯಾಗುತ್ತಿದೆ. ದಿನ ಕಳೆದಂತೆ ಬೆಳೆಯುತ್ತಿರುವ ಈ ಎರಡು ನಗರಗಳಲ್ಲಿ ಬೆಂಗಳೂರಿಗೆ ಪೈಪೋಟಿ ನೀಡುವಂತೆ ಟ್ರಾಫಿಕ್ ಕೂಡ ಬೆಳೆಯುತ್ತಿದೆ.
-
Udupi: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಉಡುಪಿಯ ಮಣಿಪಾಲದಲ್ಲಿ ಗರುಡ ಗ್ಯಾಂಗ್ ನ ಕುಖ್ಯಾತ ಸದಸ್ಯ, ಸರಣಿ ಅಪಘಾತ ನಡೆಸಿದ, ಇಸಾಕ್ ನನ್ನು ಉಡುಪಿಯಲ್ಲಿ ನಟೋರಿಯಸ್ ಕ್ರಿಮಿನಲ್ ನ್ನು ಬಂಧಿಸಲಾಗಿದೆ.
-
Udupi: ಉಡುಪಿ (Udupi) ಯ ಖ್ಯಾತ ಪಾಕತಜ್ಞ ನಾಗರಾಜ ಭಟ್ (48) ಅವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ಸಂಜೆ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
