Kundapura: ಉಡುಪಿ ಕುಂದಾಪುರದ ಕೋಡಿಯಿಂದ ಕೋಟೇಶ್ವರದ ಕಿನಾರ, ಹಳುವಳ್ಳಿ, ಬೀಜಾಡಿಯವರೆಗೆ ಬೆಳಗ್ಗೆ ರಾಶಿ- ರಾಶಿ ಬೂತಾಯಿ (ಬೈಗೆ) ಮೀನುಗಳು ಕಡಲ ತೀರಕ್ಕೆ ಬಂದಿದೆ. ಅದನ್ನು ಕೊಂಡೊಯ್ಯಲು ಜನ ಮುಗಿ ಬಿದ್ದಿದಾರೆ. ಬೀಜಾಡಿ, ಕೋಟೇಶ್ವರ, ಕೋಡಿಯವರೆಗಿನ ಕಡಲ ಕಿನಾರೆಯಲ್ಲಿ ಬೆಳಗ್ಗೆ ರಾಶಿ ರಾಶಿ …
Udupi
-
Malpe: ಗಿಲ್ನೆಟ್ ಮೀನುಗಾರರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮಡಲು ಮೀನು ದೊರೆತಿರುವ ಬಗ್ಗೆ ವರದಿಯಾಗಿದೆ.ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್ನೆಟ್ ಮೀನುಗಾರರ ಬಲೆಗೆ ಬಿದ್ದ ಮಡಲು ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ …
-
Modi: ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಕೊಡಲಿದ್ದಾರೆ. ಕೃಷ್ಣ ಮಠಕ್ಕೆ ಭೇಟಿ ಕೊಟ್ಟ ನಂತರ ಲಕ್ಷ್ಯಕಂಠ ಗೀತಾ ಪಠಣ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25,000 ಜನ ಕುಳಿತುಕೊಳ್ಳುವ ಸುಸಜ್ಜಿತ ಪೆಂಡಾಲನ್ನು ಸಿದ್ಧ …
-
ಕಾರ್ಕಳ: ಕಾಶ್ಮೀರ ಆಪಲ್ ಗಳನ್ನು ಮಂಗಳೂರಿಗೆ ತುಂಬಿಕೊಂಡು ಬರುತ್ತಿದ್ದ ಲಾರಿಯು ಬುಧವಾರ ಮುಂಜಾನೆ ವೇಳೆಗೆ ಕುದುರೆಮುಖ ಮಾಳಘಾಟಿಯಲ್ಲಿ ಅಗ್ನಿಗಾಹುತಿಯಾಗಿದೆ. ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಲಾರಿಯ ಹಿಂದಿನ ಚಕ್ರ ಸ್ಫೋಟಗೊಂಡು ತಿಕ್ಕಾಟ ಸಂಭವಿಸಿ ಬೆಂಕಿ ಆವರಿಸಿಕೊಂಡಿತು. ಟೈರ್ ಗೆ ಮೊದಲು …
-
Heart Attack: ಯಕ್ಷಗಾನ ವೇಷಧಾರಿ (Yakshagana Artist) ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. …
-
Mangalore: ನ.15 ರಂದು ಸಂಜೆ 5.00 ಗಂಟೆಗೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಮೂಡಬಿದ್ರೆ ತಾಲೂಕು ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಟಾಟಾ ಎಸಿ ಕಂಟೈನರ್ ವಾಹನವೊಂದರಲ್ಲಿ ಅಕ್ರಮವಾಗಿ 3 ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಬರುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳನ್ನು ಅದ್ಯಪಾಡಿ ನವಾಸಿ ಮೊಹಮ್ಮದ್ …
-
Udupi: ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಆದೇಶದ ಅನ್ವಯ, ಅವೈಜ್ಞಾನಿಕ ಬೆಳಕು ಮೀನುಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಜಿಲ್ಲೆಯ ಮೀನುಗಾರರು ಬೆಳಕು ಮೀನುಗಾರಿಕೆಗಾಗಿ ದೋಣಿಗಳಲ್ಲಿ ಜನರೇಟರ್ ಗಳನ್ನು ಯಾವುದೇ ಕಾರಣಕ್ಕೂ ಬಳಸುವಂತಿಲ್ಲ ಹಾಗೂ …
-
ಉಡುಪಿ
Udupi: ಉಡುಪಿ: ಅಪ್ರಾಪ್ತ ಬಾಲಕಿಗೆ ಮದುವೆ ಆಗುವುದಾಗಿ ಹೇಳಿ ಲಾಡ್ಜ್ ಗೆ ಕರೆದೊಯ್ದ ಯುವಕ
by ಕಾವ್ಯ ವಾಣಿby ಕಾವ್ಯ ವಾಣಿUdupi: ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ, ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ, …
-
Udupi: ಮಲ್ಪೆ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಆಕಸ್ಮಿಕವಾಗಿ ಬಂದರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ.
-
Udupi: ಉಡುಪಿಯಲ್ಲಿ ಮೀನು ಹಿಡಿಯಲು ಹೋಗಿ ಮೂವರು ಮಕ್ಕಳ ಜಲಸಮಾಧಿಯಾಗಿರುವ ಘಟನೆ ನಡೆದಿದೆ. ಸಮುದ್ರದಲ್ಲಿ ಮೀನು ಹಿಡಿಯಲೆಂದು ತೆರಳಿದ್ದ ಮೂವರು ಮಕ್ಕಳು ನೀರು ಪಾಲಾದ ಘಟನೆ ಹೊಸಹಿತ್ಲು ಬೀಚ್ನಲ್ಲಿ ನಡೆದಿದೆ.
