Udupi: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ.
Udupi
-
Udupi: ಉಡುಪಿ (Udupi) ಬ್ರಹ್ಮಾವರದಲ್ಲಿರುವ ವಾರಂಬಳ್ಳಿ ಪಂಚಾಯತ್ ಗೆ ಸೇರಿರುವ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಇಂದು ಮುಂಜಾನೆ ಬೆಂಕಿ ಅವಘಡ ಸಂಭವಿಸಿದ್ದು. ತ್ಯಾಜ್ಯ ಸಂಗ್ರಹ ಮಾಡುವ ವಾಹನ ಸ್ಪೋಟಗೊಂಡಿದೆ.
-
News
D K Shivkumar : ‘ಗಂಡುಮೆಟ್ಟಿದ ನೆಲ, ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಗೆ ಆತ್ಮೀಯ ಸ್ವಾಗತ’!! ಕರಾವಳಿ ಪ್ರವಾಸ ಕೈಗೊಂಡಿರುವ ಡಿಕೆಶಿಗೆ ಬಿಜೆಪಿ ಶಾಸಕರಿಂದ ವಿಶೇಷ ವೆಲ್ ಕಮ್ !!
D K Shivkumar : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಬಿಜೆಪಿಯು ವಿಶೇಷವಾದ ಪೋಸ್ಟ್ ಹಾಕುವ ಮುಖಾಂತರ ಸ್ವಾಗತವನ್ನು ನೀಡಿದೆ.
-
Udupi: ದುಬೈ ನೋಂದಣಿಯ ಕಾರುಗಳು ನಿಯಮ ಮೀರಿ ಕರ್ಕಶ ಸದ್ದು ಮಾಡುತ್ತಿದ್ದ ಘಟನೆಗೆ ಕುರಿತಂತೆ ಕಾರುಗಳನ್ನು ವಶಕ್ಕೆ ಪಡೆದ ಮಣಿಪಾಲ ಪೊಲೀಸರು 1500 ರೂ.ದಂಡ ವಿಧಿಸಿದ್ದಾರೆ.
-
Heatwave: ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
-
Udupi: ಸಿಟಿ ಬಸ್ ತಂಗುದಾಣದ ಬಳಿ ನಾಲ್ವರು ಜಗಳವಾಡುತ್ತಿದ್ದು, ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿರುವ ಘಟನೆ ಗುರುವಾರ (ಪೆ.27) ನಡೆದಿದೆ.
-
Udupi: ಅಪಾರ್ಟ್ಮೆಂಟ್ನ 14 ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.
-
Udupi: ಉಡುಪಿ ಜಿಲ್ಲೆಯ ಮಲ್ಪೆ ಆಳ ಸಮುದ್ರದಲ್ಲಿ ವಿದೇಶೀ ಬೋಟ್ ಪತ್ತೆಯಾಗಿದ್ದು, ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮನ್ ಮೂಲದ ಮೀನುಗಾರಿಕಾ ಬೋಟ್ವೊಂದು ಓಮನ್ ಹಾರ್ಬರ್ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದೆ ಎನ್ನಲಾಗಿದೆ.
-
Udupi: ಸಾವಿನ ಕುರಿತು ಸಂಶಯ ಬಂದ ಸಂದರ್ಭದಲ್ಲಿ ಮನುಷ್ಯನ ಹೂತ ಶವ ಹೊರತೆಗೆದು ಪರೀಕ್ಷೆ ನಡೆಸುವುದನ್ನು ನೀವು ನೋಡಿರಬಹುದು, ಕೇಳಿರಬಹುದು.
-
Udupi: ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಸಮರ್ಪಿಸಿದ ಮದ್ಯವನ್ನು ಕದಿಯಲೆತ್ನಿಸಿದ ಯುವಕನಿಗೆ ಭಕ್ತರು ಧರ್ಮದೇಟು ನೀಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
