Bengaluru: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Udupi
-
Udupi: ಸಮಯದ ನಿಯಮವನ್ನು ಉಲ್ಲಂಘಿಸಿ ರಾತ್ರಿ ಹತ್ತು ಗಂಟೆಯ ಬಳಿಕವೂ ಧ್ವನಿ ವರ್ಧಕ ಬಳಸಿದ ಆರೋಪದಡಿ ಡಿ.ಜೆ ಸೌಂಡ್ ಮಾಲಕನ ವಿರುದ್ಧ ಕೇಸು ದಾಖಲಾಗಿದೆ.
-
Udupi: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಢಿಕ್ಕಿ ಹೊಡೆದು ಅವರು ರಸ್ತೆಯಲ್ಲೇ ಕೊನೆಯುಸಿರೆಳೆದ ಹೃದಯವಿದ್ರಾವಕ ಘಟನೆ ಉಡುಪಿ (Udupi) ಜಿಲ್ಲೆಯ ಪರ್ಕಳ ಪೇಟೆಯ ಬಡಗುತಿಟ್ಟು ತಿರುವು ರಸ್ತೆಯಲ್ಲಿ ಇಂದು ನಡೆದಿದೆ.
-
Udupi: ಉಡುಪಿ (Udupi) ಮೂಡುಬೆಳ್ಳೆ ಗ್ರಾಮದ ಕಟ್ಟಿಂಗೇರಿ ಸಮೀಪದ ಕುದ್ರಮಲೆ ಎಂಬಲ್ಲಿ ದುಷ್ಕರ್ಮಿಗಳು ಶಿಲುಬೆಯನ್ನು ದ್ವಂಸ ಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ.
-
Udupi: ಮಲ್ಪೆಯ (Udupi) ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿನಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಡು, ಬೋಟು ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.
-
Udupi: ಮನೆಯ ಕೊಠಡಿಯಲ್ಲಿ ಯುವ ಕಲಾವಿದರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ (Udupi) ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ಸಂಭವಿಸಿದೆ.
-
Udupi: ಖಾಸಗಿ ಫೈನಾನ್ಸ್ ಮಾಲಕರೋರ್ವರು ಹೃದಯಾಘಾತದಿಂದ ಮನೆಯಲ್ಲಿ ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ನಡೆದಿದೆ. ಮುರಳೀಧರ್ ಬಲ್ಲಾಳ್ (56) ಮೃತ ವ್ಯಕ್ತಿ.
-
News
Udupi: ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿ ಕುಳಿತಲ್ಲೇ ಸಾವು!
by ಕಾವ್ಯ ವಾಣಿby ಕಾವ್ಯ ವಾಣಿUdupi: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ಬೆಡ್ ಮೇಲೆ ಕುಳಿತಲ್ಲಿಂದಲೇ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪರ್ಕಳದ (Udupi) ಗ್ಯಾಡ್ಸನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49)ಮೃತ ದುರ್ದೈವಿಯಾಗಿದ್ದಾರೆ.
-
Udupi (Kaup): ರಾಜ್ಯ ಹೆದ್ದಾರಿ ಮತ್ತು ಲೋಕೋಪಯೋಗಿ ಇಲಾಖಾ ವ್ಯಾಪ್ತಿಯ ಜಿಲ್ಲಾ ಮುಖ್ಯ ರಸ್ತೆಗಳ ರಸ್ತೆ ಭೂ ಗಡಿಯ ಅಂಚಿನಿಂದ ಕಟ್ಟಡಗಳ ರೇಖೆಯ ಅಂತರದ ವಿಷಯವಾಗಿ ಹಿಂದಿನ ಆದೇಶವನ್ನು ಪರಿಷ್ಕರಿಸಲಾಗಿದೆ. ಇದೀಗ ಇದನ್ನು ಆರು ಮೀ.ಗೆ ಸರಕಾರ ನಿಗದಿ ಪಡಿಸಿದೆ.
-
Udupi: ಉಡುಪಿಯ (Udupi) ಕೋಟತಟ್ಟು ಗ್ರಾಮದ ಪಡುಕೆರೆಯ ಜನರಲ್ ಸ್ಟೋರ್ಸ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನ ಭಾಗ್ಯದ ಅಕ್ಕಿಯನ್ನು ಆಹಾರ ಇಲಾಖೆಯವರು ದಾಳಿ ನಡೆಸಿ ಅಕ್ಕಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
