Udupi: ರಾಜ್ಯ ಸರ್ಕಾರವು ಕರ್ನಾಟಕ ಕರಾವಳಿ ಭದ್ರತೆಗೆ ಇಂಧನ ಕಡಿತ ಆದೇಶ ಹೊಡೆತ ನೀಡಿದ್ದು ಇಲ್ಲಿಯವರೆಗೆ ಬೋಟ್ಗೆ ಮಾಸಿಕ 600 ಲೀಟರ್ ಇಂಧನ ಪೂರೈಕೆ ಮಾಡಲಾಗುತ್ತಿದ್ದು ಇನ್ನು ಮುಂದೆ ಈ ಪ್ರಮಾಣವನ್ನು ಕೇವಲ 250 ಲೀಟರ್ ಮಾತ್ರ ಸೀಮಿತಗೊಳಿಸಿ ಆದೇಶ ಹೊರಡಿಸಿದೆ.
Udupi
-
Udupi: ಚಾರ್ಜ್ಗಿಟ್ಟ ಮೊಬೈಲ್ ಸ್ಫೋಟಗೊಂಡು ಉಡುಪಿ (Udupi)ತೆಳ್ಳಾರು ರಸ್ತೆ 11ನೇ ಕ್ರಾಸ್ನ ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್ ಕುಮಾರ್ ಶೆಟ್ಟಿ ಅವರ ಇಡೀ ಮನೆ ಸುಟ್ಟುಹೋಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಸಂಭವಿಸಿದೆ.
-
Kota Srinivas Poojary: ರಾಜ್ಯದ ಕರಾವಳಿ ಭಾಗದಿಂದ ಕುಂಭಮೇಳಕ್ಕೆ ಹೋಗಲಿಚ್ಛಿಸುವ ಭಕ್ತರಿಗೆ ಸಿಹಿ ಸುದ್ದಿಯೊಂದು ಬಂದಿದೆ.
-
News
Udupi: ಅಕ್ರಮ ಕೋಣ ಸಾಗಾಟ ಮಾಡುತ್ತಿದ್ದ ಟೆಂಪೋ ಪಲ್ಟಿ ಆರೋಪಿಗಳಿಗೆ ಗಾಯ, ಓರ್ವ ಎಸ್ಕೇಪ್!
by ಕಾವ್ಯ ವಾಣಿby ಕಾವ್ಯ ವಾಣಿUdupi: ಅಕ್ರಮವಾಗಿ ಕೋಣಗಳನ್ನು ಸಂಕೇಶ್ವರದಿಂದ ಮಂಗಳೂರಿಗೆ ಸಾಗುಸುತ್ತಿದ್ದಾಗ ಟೆಂಪೋವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಆಗಿ ಮಗುಚಿ ಬಿದ್ದ ಪರಿಣಾಮ ಎರಡು ಕೋಣಗಳು ಗಾಯಗೊಂಡಿದ್ದಲ್ಲದೆ ಆರೋಪಿಗಳಿಗೂ ಗಾಯವಾಗಿರುವ ಘಟನೆ ಅಂಬಾಗಿಲು ಜಂಕ್ಷನ್ ಬಳಿ ನಡೆದಿದೆ.
-
Udupi: ಫೆ. 2 ರಂದು ಉಡುಪಿ (Udupi) ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮುಂದೆ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರು ಶರಣಾಗತಿಯಾಗಿದ್ದು, ತಾನು ಯಾರ ಒತ್ತಡವಿಲ್ಲದೇ ಶರಣಾಗಿದ್ದೇನೆ. ಸಿಎಂ ಕೊಟ್ಟ ಅವಕಾಶ ನೋಡಿ ಮುಖ್ಯವಾಹಿನಿಗೆ ಬಂದಿರುವುದಾಗಿ ತಿಳಿಸಿದರು.
-
Udupi: ವೇಶ್ಯಾವಾಟಿಕೆ ನಡೆಯುತ್ತಿದ್ದ ಉಡುಪಿಯ ವಸತಿಗೃಹ ಕಟ್ಟಡವೊಂದಕ್ಕೆ ಪೊಲೀಸರು ದಾಳಿ ಮಾಡಿ ಶಿವಮೊಗ್ಗ ಮೂಲದ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಿರುವ ಘಟನೆಯೊಂದು ಗುರುವಾರ (ಜ.30) ನಡೆದಿದೆ. ಉಡುಪಿಯ ಸನ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಗಳು ಖಚಿತ ಮಾಹಿತಿಯ ಮೇರೆಗೆ ಈ ದಾಳಿ ಮಾಡಿದ್ದಾರೆ.
-
Udupi : ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಹಿಂಸಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕದ್ದು ಕೊಂಡೊಯ್ದು ಕೊಲೆ ಮಾಡಿ ಮಾಂಸ ಮಾರಾಟ ಮಾಡಿದ ಘಟನೆಯ ನೆನಪು ಮಾಸುವ ಮುನ್ನವೇ ಇದೀಗ ಉಡುಪಿ …
-
Bomb Threat E-mail: ಉಡುಪಿಯ ವಸತಿ ಶಾರದಾ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿರುವ ಘಟನೆಯೊಂದು ನಡೆದಿದೆ.
-
Udupi: ರಸ್ತೆ ಬದಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಚಾಕೊಲೇಟ್ ಆಮಿಷ ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
ಉಡುಪಿ
Udupi: ಸ್ವಂತ ಬಸ್ ಮಾರಿ ಮತ್ತೆ ಅದೇ ಬಸ್ ಅನ್ನು ಕದ್ದು ತಂದ ಪ್ರಕರಣಕ್ಕೆ ಬಿಗ್ ಟ್ವಿಸ್ !! ಅಪ್ಪ-ಮಗ ಹೇಳಿದ್ದೇನು?
Udupi: ಅಪ್ಪ ಮಗ ಸೇರಿ ತಮ್ಮ ಸ್ವಂತ ಬಸ್ ಮಾರಿ, ಮತ್ತೆ ಮಾರಿದ್ದ ಆ ಬಸ್ಸನ್ನು ಪುನಃ ಕದ್ದು ಮನೆಗೆ ತಂದ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮಲ್ಲಾರು ಎಂಬಲ್ಲಿ ನಡೆದಿತ್ತು. ಅದರೀಗ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. …
