Udupi: ಸಮಾಜದಲ್ಲಿ ನಡೆಯುವಂತಹ ಕೆಲವೊಂದು ಘಟನೆಗಳು ತುಂಬಾ ಕಾಕತಾಳಿಯ ಎನಿಸುತ್ತದೆ. ಅಲ್ಲದೆ ಕೆಲವೊಮ್ಮೆ ವಿಚಿತ್ರವಾಗಿಯೂ ಕಾಣುತ್ತವೆ. ಒಮ್ಮೊಮ್ಮೆ ಇವು ನಗು ತರಿಸಿದರೆ ಮತ್ತೆ ವಿಪರೀತ ಕೋಪವನ್ನು ಕೂಡ ತರಿಸುತ್ತದೆ. ಇದೀಗ ಅಂತದ್ದೇ ಪ್ರಕರಣ ಒಂದು ಉಡುಪಿಯಲ್ಲಿ ನಡೆದಿದೆ.
Udupi
-
News
Udupi : ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿ ಕರೆಸಿ ಗ್ರಾ. ಪಂ ಯಲ್ಲಿ ಪ್ರಾರ್ಥನೆ !! ವಿಡಿಯೋ ವೈರಲ್ – ಹಿಂದೂ ಸಂಘಟನೆಗಳಿಂದ ಅಕ್ರೋಶ
Udupi: ಗ್ರಾಮ ಪಂಚಾಯಿತಿ ಕಚೇರಿಯಲ್ಲಿ (Gram Panchayat) ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ವೇಳೆ ಮುಸ್ಲಿಂ ಮೌಲ್ವಿಯಿಂದ (Muslim Molvi,) ಪ್ರಾರ್ಥನೆ (Prayer) ಸಲ್ಲಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಸಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಅಕ್ರೋಶ ವಕ್ತಪಡಿಸಿದ್ದಾರೆ.
-
Udupi: ವ್ಯಕ್ತಿಯೊಬ್ಬ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಹಗ್ಗ ತುಂಡಾಗಿ ಕೆಳಗೆ ಬಿದ್ದು ಗಾಯಗೊಂಡು ಸಾವನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಹೌದು, ಉಡುಪಿ(Udupi) ಜಿಲ್ಲೆಯ ಮಣಿಪಾಲದಲ್ಲಿರುವ 80 ಬೆಡಗುಗುಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ರೀತಿಯ ವಿಚಿತ್ರ …
-
Udupi: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿ ಸಮುದ್ರ ತೀರದಲ್ಲಿ ಅಮವಾಸ್ಯೆಯ ದಿನದಂದು ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ನಡೆದಿದೆ.
-
Udupi: ಕಾಲ ಎಷ್ಟೇ ಬದಲಾದರೂ ಕೂಡ ಕರಾವಳಿ ಭಾಗದ ತುಳುನಾಡಿನಲ್ಲಿ ದೈವಗಳ ಪವಾಡ ಇನ್ನೂ ಕೂಡ ಹಾಗೆಯೇ ಉಳಿದುಕೊಂಡಿದೆ. ಅಷ್ಟೇ ಭಯ ಭಕ್ತಿಗಳಿಂದ ಜನರು ಅದಕ್ಕೆ ಕೋಲ ನೇಮಗಳನ್ನು ನಡೆಸಿಕೊಂಡು ಅನೇಕ ಪವಾಡಗಳಿಗೆ ಸಾಕ್ಷಿಯಾಗಿದ್ದಾರೆ.
-
Udupi ಜಿಲ್ಲೆಯ ಕಾಪುವಿನಲ್ಲಿ ಯುವ ಕ್ರಿಕೆಟಿಗನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
-
Bantwala: ಡಿ.15 (ಇಂದು) ರವಿವಾರ, ಶಂಭೂರಿನ ಶ್ರೀ ಸಾಯಿ ಮಂದಿರದಿಂದ ಹೊರಟ ಪ್ರವಾಸಿಗರ ಬಸ್ ಸಾಗರ ತಾಲೂಕಿನ ಕಾರ್ಗಲ್ ಬಳಿಯ ತಿರುವಿನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪಲ್ಟಿಯಾಗಿ ಬಸ್ಸಿನಲ್ಲಿದ್ದ 20 ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
-
Udupi: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
-
Karkala: ರಾಜ್ಯಮಟ್ಟದ ಖ್ಯಾತ ಕಬಡ್ಡಿ ಆಟಗಾರ, ಕಾರ್ಕಳದ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
-
Bantwala : ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ಗರ್ಭಿಣಿ ಮಹಿಳೆ ಇರುವ ಮನೆಗೆ ನುಗ್ಗಿ ಗೂಂಡಗಿರಿ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.
