Karkala: ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀತಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದ.
Udupi
-
Kaapu : ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿ(Kaapu)ನಲ್ಲಿ ನಡೆದಿದೆ.
-
Udupi : ಕರ್ನಾಟಕದ ಪಶ್ಚಿಮ ಘಟ್ಟ ತಪ್ಪಲಿನ ಅರಣ್ಯದಂಚಿನ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡಿದ್ದು, ಉಡುಪಿ(Udupi) ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಎಂಬಾತನನ್ನು ನಕ್ಸಲ್ ನಿಗ್ರಹ ಪಡೆ ಹತ್ಯೆ ಮಾಡಿದೆ.
-
News
Udupi: ಉಡುಪಿಯಲ್ಲಿ ನಕ್ಸಲ್ ಎನ್ಕೌಂಟರ್; ಎಎನ್ಎಫ್ ಗುಂಡಿಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ
by ಕಾವ್ಯ ವಾಣಿby ಕಾವ್ಯ ವಾಣಿUdupi: ಉಡುಪಿ (Udupi) ಹೆಬ್ರಿಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯದಲ್ಲಿ ಎಎನ್ಎಫ್ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್ ಮುಖಂಡ ವಿಕ್ರಂ ಗೌಡ ನ.18 ಸೋಮವಾರ ರಾತ್ರಿ ಹತನಾಗಿದ್ದಾನೆ. ಮಾಹಿತಿ ಪ್ರಕಾರ, ಕಬ್ಬಿನಾಲೆ ಗ್ರಾಮದ ಪೀತ ಬೈಲು ಎಂಬಲ್ಲಿ …
-
Udupi : ಮುಂಬೈಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವಂತಹ ಪ್ರಕರಣ ಉಡುಪಿ(Udupi) ಯಲ್ಲಿ ಬೆಳಕಿಗೆ ಬಂದಿದೆ.
-
ಉಡುಪಿ
Kamalaksha Prabhu: ಸಹಸ್ರಾರು ಯಕ್ಷಗಾನ ಕಲಾವಿದರನ್ನು ಸೃಷ್ಟಿಸಿದ ಖ್ಯಾತ ಯಕ್ಷಗಾನ ಕಲಾವಿದ ಕಮಲಾಕ್ಷ ಪ್ರಭು ಇನ್ನಿಲ್ಲ!!
Kamalaksha Prabhu: ಯಕ್ಷಗಾನ ಕಲಾವಿದ, ಭಾಗವತ ಮುಂಡ್ಕಿನಜೆಡ್ಡು ಕಮಲಾಕ್ಷ ಪ್ರಭು(58) ಅವರು ಅನಾರೋಗ್ಯದಿಂದ ಮೃತರಾಗಿದ್ದಾರೆ.
-
Udupi : ಉಡುಪಿಯಲ್ಲಿ ನೀರಿನ ಡ್ರಮ್ ಒಳಗಡೆ ಬಸ್ ಚಾಲಕನ ಮೃತದೇಹ ಪತ್ತೆಯಾಗಿದ್ದು, ಇದು ಕೊಲೆಯೂ ಅಥವಾ ಆತ್ಮಹತ್ಯೆಯು ಎಂದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
-
Udupi: ನಿವೃತ್ತ ಶಿಕ್ಷಕರ ಬಳಿ ಲಂಚ ಪಡೆಯುತ್ತಿರುವ ವೇಳೆ ಉಡುಪಿಯ(Udupi) ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಹೌದು, ನಿವೃತ್ತ ಶಿಕ್ಷಕ ಹಿತೇಂದ್ರ ಭಂಡಾರಿ(Hitendra Bhandari) ಎಂಬವರ ಪೆನ್ಶನ್ ಹಣವನ್ನು ಬಿಡುಗಡೆಗೊಳಿಸಲು ಲಂಚ ಪಡೆಯುತ್ತಿದ್ದ ವೇಳೆ ಉಡುಪಿ ಖಜಾನೆಯ …
-
ಉಡುಪಿ
Udupi : ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ಪುತ್ರ ಬಿಡುಗಡೆ
by ಕಾವ್ಯ ವಾಣಿby ಕಾವ್ಯ ವಾಣಿUdupi: ಕಾಪು ತಾಲೂಕಿನ ಬೆಳಪುವಿನ (Udupi) ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು. …
-
Karkala : ತಮ್ಮೆಲ್ಲರನ್ನು ಅಗಲಿದ್ದ ಅಣ್ಣನ ತಿಥಿ ಕಾರ್ಯಕ್ಕೆ ಸಿದ್ಧತೆ ಮಾಡುತ್ತಿರುವ ಸಂದರ್ಭದಲ್ಲಿ ತಂಗಿಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.
