Kerala: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ನಲ್ಲಿ (Parashurama Theme Park) ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.
Udupi
-
Udupi : ಉಡುಪಿಯ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಅನ್ಯ ಕೋಮಿನ ವ್ಯಕ್ತಿಗಳು ಪ್ರವೇಶ ಮಾಡಿದ್ದರಿಂದ ಹಿಂದೂ ಭಕ್ತಾದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಉಡುಪಿ
Karkala: ಮಗು ಇದ್ದು ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ
by ಕಾವ್ಯ ವಾಣಿby ಕಾವ್ಯ ವಾಣಿKarkala: ಶಿಕ್ಷಕಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ವಿಭಿನ್ನ ಪ್ರಕರಣವೊಂದು ಈದು ಗ್ರಾಮದಲ್ಲಿ ನಡೆದಿದೆ. ಈಕೆ ಕಷ್ಟಪಟ್ಟು ಓದಿ ಮದುವೆಯಾಗಿ, ಮಗು ಇದ್ದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲವೆಂದು ಖಿನ್ನತೆಗೊಳಗಾಗಿ ಆತ್ಮಹತ್ಯೆ ಮಾಡುವ ನಿರ್ಧಾರಕ್ಕೆ ಬಂದಿರುತ್ತಾರೆ.
-
News
Udupi: ಪಾರ್ಟಿ (Party) ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ – ಛಿದ್ರ ಛಿದ್ರವಾದ ಮನೆಯ ಗೋಡೆ, ವಸ್ತುಗಳೆಲ್ಲ ಸುಟ್ಟು ಕರಕಲು!!
Udupi: ಪಾರ್ಟಿ (Party) ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ (Gas Cylinder Blast) ಪರಿಣಾಮ ಮನೆಯ ಗೋಡೆಗಳು ಛಿದ್ರ ಛಿದ್ರವಾಗಿ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿಯಲ್ಲಿ ನಡೆದಿದೆ.
-
Ajekar: ಉಡುಪಿಯಲ್ಲಿ ಇತ್ತೀಚೆಗೆ ಕೊಲೆಯಾದ ಅಜೆಕಾರಿನ ದೆಪ್ಪುತ್ತೆ ನಿವಾಸಿ ಬಾಲಕೃಷ್ಣ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯ ತಂದೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
-
Udupi: ಉಡುಪಿ ನಗರದಲ್ಲಿ ಕಾಣಿಸಿಕೊಂಡು ಸುಲ್ತಾನ್ ಪುರ ಹೆಸರು ದಿಶಾಂಕ್ ಆಪ್ನಲ್ಲಿ ಇತ್ತು. ಈ ಬಗ್ಗೆ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
-
Udupi: ಇತ್ತೀಚೆಗೆ ರಾಜ್ಯದಲ್ಲಿ ರೈತರ ಪಹಣಿಯಲ್ಲಿ ʼವಕ್ಫ್ ಆಸ್ತಿʼ ಹೆಸರು ನಮೂದಾಗಿರುವ ಕಾರಣ, ರೈತರು ತಮ್ಮ ತಮ್ಮ ಜಮೀನು ಪಹಣಿ, ಸರಕಾರಿ ದಾಖಲೆಗಳನ್ನು ತೆಗೆದು ನೋಡುತ್ತಿದ್ದಾರೆ.
-
ದಕ್ಷಿಣ ಕನ್ನಡ
Belthangady: ಧರ್ಮಸ್ಥಳದ 3 ಸಂಸ್ಥೆ ದೇಶದ ಟಾಪ್ 10 ಆಯುರ್ವೇದ ಕಾಲೇಜುಗಳ ಪಟ್ಟಿಯಲ್ಲಿ ಎ ಗ್ರೇಡ್ ಸ್ಥಾನ
Belthangady:ಶ್ರೀ ಧರ್ಮಸ್ಥಳದ ಎಸ್ಡಿಎಂ ಎಜುಕೇಶನಲ್ ಸೊಸೈಟಿಯ ಆಡಳಿತಕ್ಕೊಳಪಟ್ಟ 3 ಸಂಸ್ಥೆ ದೇಶದ ಟಾಪ್ 10 ಆಯುರ್ವೇದ ಕಾಲೇಜುಗಳ ಪಟ್ಟಿಯಲ್ಲಿ ಎ ಗ್ರೇಡ್ ಸ್ಥಾನ.
-
Udupi: ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ (44) ಇವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಾಕ್ಷ್ಯಗಳ ಹುಡುಕಾಟದಲ್ಲಿ ನಿರತರಾಗಿದ್ದಾರೆ.
-
Udupi:ಆರೋಪಿ ದಿಲೀಪ್ ಜೂನ್ನಲ್ಲೇ ವಿಷ ಪದಾರ್ಥ ಖರೀದಿ ಮಾಡಿರುವ ವಿಷಯ ಪೋಲೀಸ್ ತನಿಕೆಯಲ್ಲಿ ಬೆಳಕಿಗೆ ಬಂದಿದೆ.ವೈದ್ಯಕೀಯ ವಿದ್ಯಾರ್ಥಿಯೆಂದು ನಂಬಿಸಿ ಖರೀದಿ ಮಾಡಿದ್ದಾನೆ.
