Udupi: ನಾಗರ ಪಂಚಮಿ ಪ್ರಯುಕ್ತ ನಾಡಿನೆಲ್ಲೆಡೆ ಭಕ್ತರು ಕಲ್ಲ ನಾಗನಿಗೆ ಹಾಲೆರೆದರೆ ಉಡುಪಿ(Udupi)ಯಲ್ಲಿ ಅರ್ಚಕರೊಬ್ಬರು ನಿಜ ನಾಗನಿಗೆ ಸೀಯಾಳಾಭಿಷೇಕ ಮಾಡಿದ್ದಾರೆ.
Udupi
-
Mangaluru: ಸಮುದ್ರದ ಅಂಚಿನಲ್ಲಿರುವ ಕರಾವಳಿಗರೇ ಎಚ್ಚರ! ಯಾಕೆಂದರೆ 2040ಕ್ಕೆ ಮಂಗಳೂರು, ಉಡುಪಿಯ ಶೇ.5 ರಷ್ಟು ಭೂಮಿ ಸಮುದ್ರಪಾಲು ಆಗಲಿದೆ.
-
School Holiday: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯು ಮುಂದುವರಿದ ಕಾರಣ ಶುಕ್ರವಾರ (ಜುಲೈ 19) ರಂದು ಪಿಯುಸಿವರೆಗಿನ ಶಾಲೆ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.
-
Heavy Rain: ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.18,19 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದೆ.
-
Udupi: ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜು.16) ನಿಧನ ಹೊಂದಿದ್ದಾರೆ.
-
ದಕ್ಷಿಣ ಕನ್ನಡ
School Holiday: ಮುಂದುವರಿದ ವರುಣನ ಅಬ್ಬರ; ನಾಳೆ (ಜು.16) ದ.ಕ, ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
Udupi: ಭಾರೀ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜು. 16 ( ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
-
Udupi: ಬಾರ್ ಮಾಲೀಕರ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
-
Udupi: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಹಣದ ನೆರವು ನೀಡಿದ ಕಾರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಗೆಳತಿಯನ್ನು ಉಡುಪಿ ಪೊಲೀಸರು ಬಂಧನ ಮಾಡಿದ್ದಾರೆ.
-
Udupi: ಪೇಜಾವರಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್ (72) ಅವರು ನಿಧನ ಹೊಂದಿದ್ದಾರೆ.
-
Mangaluru: ದಕ್ಷಿಣ ಕನ್ನಡ ಉಡುಪಿ ಭಾಗದಲ್ಲಿ ಕಳ್ಳರ ತಂಡವೊಂದು ಕ್ರಿಯಾಶೀಲರಾಗಿದ್ದಾರೆ. ಚಡ್ಡಿ ಗ್ಯಾಂಗ್ವೊಂದು ಸಕ್ರಿಯವಾಗಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿರುವ ಕುರಿತು ವರದಿಯಾಗಿದೆ.
