Udupi: ಮಳೆ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ನಡೆಸುವುದೇ ದೊಡ್ಡ ಸಮಸ್ಯೆ ಆಗುತ್ತಿದೆ. ಹೀಗಾಗಿ ಮಳೆಯ ಅಬ್ಬರ ಜೋರಾದ ಹಾಗೂ ಆಯಾ ಜಿಲ್ಲೆ, ತಾಲ್ಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿದೆ. ಅಂತೆಯೇ ಉಡುಪಿ(Udupi) ಜಿಲ್ಲೆಯಲ್ಲೂ …
Udupi
-
Udupi: ಖಾಸಗಿ ಬಸ್ ಚಾಲಕ ಹಾಗೂ ಆತನ ಪ್ರಿಯತಮೆಯ ಮಧ್ಯೆ ಬಸ್ನಲ್ಲೇ ತೀವ್ರ ವಾಗ್ವಾದ ಉಂಟಾಗಿದ್ದು, ಸಿಟ್ಟುಗೊಂಡ ಚಾಲಕ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಬಿಟ್ಟು ಹೋದ ಘಟನೆಯೊಂದು ನಡೆದಿದೆ.
-
Dakshina Kannada: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಾಗಾಗಿ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
-
Udupi: ಉಡುಪಿಯ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16ವ) ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನಳಾಗಿದ್ದಾಳೆ.
-
Insurance for Groundnut: ಹವಾಮಾನ ಆಧಾರಿತ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆಯಲ್ಲಿ ಅಡಿಕೆ ಬೆಳೆ, ಕಾಳುಮೆಣಸು ಬೆಳೆ ವಿಮೆ ನೋಂದಣಿಗೆ ಉಡುಪಿಯಲ್ಲಿ ಬೆಳೆಗಾರರು ನೋಂದಣಿ ಮಾಡಲು ಇಂದು ಕೊನೆಯ ದಿನ ಎಂದು ವರದಿಯಾಗಿದೆ.
-
Crime
Nejar Murder Case: ನೇಜಾರು ಹತ್ಯೆ ಪ್ರಕರಣ ಕೇಸ್; ಆರೋಪಿ ಜಾಮೀನು ಕುರಿತು ಅರ್ಜಿ ವಜಾ ಮಾಡಿ ಹೈಕೋರ್ಟ್ ಪೀಠ ಆದೇಶ
Nejar Murder Case: ಗಗನಸಖಿ ಸೇರಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಕುರಿತಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ವಜಾ ಮಾಡಲಾಗಿದೆ.
-
Udupi: ಉಡುಪಿ ನಗರದಲ್ಲಿ ಇತ್ತೀಚೆಗೆ ದಾಳಿ ನಡೆಸಿ ಬಂಧಿತರಾಗಿರುವ ಗರುಡ ಗ್ಯಾಂಗ್ ವಾರ್ ಆರೋಪಿಗಳು ಜೈಲಿನಲ್ಲಿ ಕೂಡಾ ತಮ್ಮ ಪ್ರಕೋಪ ಮುಂದುವರಸಿದ್ದಾರೆ.
-
News
Karkala: 6,500 ರೂ ಬೆಲೆಯ ಅಂಜಲ್ ಮೀನು ಕದ್ದು 140 ರೂ ಗೆ ಮಾರಿದ ಕುಡುಕ – ಕೊನೆಗೆ ಮೀನು ಮಾಲಿಕ, ಕದ್ದವ ಹಾಗೂ ತಿಂದವನ ನಡುವೆ ನಡೆಯಿತು ರಾಜಿ ಸಂಧಾನ !!
Karkala: ಉಡುಪಿಯಲ್ಲೊಬ್ಬ ಎಡವಟ್ಟು ಕುಡುಕ ಸಾವಿರಾರು ರೂಪಾಯಿ ಬೆಲೆ ಬಾಳೋ ಮೀನನ್ನು ಕದ್ದು ಬರೀ 140ರೂ ಗೆ ಮಾರಾಟಮಾಡಿ, ಕಂಠ ಪೂರ್ತಿ ಎಣ್ಣೆ ಹೀರಿದ್ದಾನೆ.
-
Udupi Gang War: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ವಾರ್ ನಡೆದಿರುವ ಘಟನೆಯೊಂದು ನಡೆದಿದೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
-
Udupi: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಂತೆ ಇದೇ ಮಾದರಿಯ ಘಟನೆಯೊಂದು ಉಡುಪಿಯಲ್ಲೊಂದು ಭಯಾನಕ ಕೃತ್ಯ ಬೆಳಕಿಗೆ ಬಂದಿದೆ.
