Udupi: ನಗರಸಭೆ ಅಧಿಕಾರಿಗಳು ತಕ್ಷಣ ಈ ಬಗ್ಗೆ ಕ್ರಮವಹಿಸಿ ವಾರದೊಳಗೆ ಕಟ್ಟಡಗಳ ತೆರವಿಗೆ ಮುಂದಾಗುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.
Udupi
-
Udupi: ಈ ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಆರೋಪದಲ್ಲಿ ವೈದ್ಯರೊಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಉಡುಪಿ
Udupi Railway Track: ಉಡುಪಿ ಬಳಿ ತಪ್ಪಿದ ಸಂಭಾವ್ಯ ರೈಲು ದುರಂತ; ಸಮಯ ಪ್ರಜ್ಞೆ ಮೆರೆದ ಸಿಬ್ಬಂದಿ, ಭಾರೀ ಶ್ಲಾಘನೆ
Udupi Railway Track: ರೈಲ್ವೆ ಹಳಿಯಲ್ಲಿ ಲೋಪವೊಂದನ್ನು ಸಕಾಲದಲ್ಲಿ ಸಿಬ್ಬಂದಿಯೊಬ್ಬರು ಪತ್ತೆ ಹಚ್ಚಿದ ಪರಿಣಾಮ ಸಂಭಾವ್ಯ ಭಾರಿ ರೈಲು ದುರಂತವು ತಪ್ಪಿದೆ.
-
Udupi: ಸಮುದ್ರದ ಅಲೆಯಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಣೆ ಮಾಡಿರುವ ಘಟನೆಯೊಂದು ಮಲ್ಪೆಯ ತೊಟ್ಟಂ ಬೀಚ್ನಲ್ಲಿ ನಡೆದಿದೆ.
-
Udupi: ಸೆಕೆಯ ಕಾರಣ ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕರೊಬ್ಬರು ಸಾವಿಗೀಡಾದ ಘಟನೆಯೊದು ನಡೆದಿದೆ.
-
Udupi: ಸಮಾಜ ಸೇವಕ ಪ್ರಶಾಂತ್ ಶೆಟ್ಟಿ (50) ಅವರು ಮೇ.1 ರ ಬೆಳಗಿನ ಜಾವದಲ್ಲಿ ಹೊನ್ನಾವರದಲ್ಲಿ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾಗಿದ್ದಾರೆ.
-
Padubidri: ತಡೆರಹಿತ ಬಸ್ ಚಾಲಕ ತನ್ನ ಕಾರನ್ನು ಓವರ್ಟೇಕ್ ಮಾಡಿದ ಎಂಬ ಕಾರಣಕ್ಕೆ ಕೋಪಗೊಂಡ ಖಾಸಗಿ ಕಾರಿನ ವ್ಯಕ್ತಿಯೋರ್ವ ಸೋಮವಾರ ಬೆಳಿಗ್ಗೆ ಬಸ್ ಚಾಲಕನ ಮೇಲೆ ಬಸ್ಸಿನೊಳಗೆ ನುಗ್ಗಿ ಹಲ್ಲೆ ನಡೆಸಿದ ಘಟನೆಯೊಂದು ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ.
-
Udupi: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಈ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆಯೊಂದು ನಡೆದಿದೆ.
-
Udupi: ಉಡುಪಿಯ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ಟಾನ್ ಎನ್ವೆಂಚರ್ಸ್ ರೆಸಾರ್ಟ್ನಲ್ಲಿ ನಡೆದಿದೆ. ಮುಹಮ್ಮದ್ ಅಝೀಝ್ (10) ಮೃತ ಬಾಲಕ.
-
Karnataka State Politics UpdatesNewsಉಡುಪಿದಕ್ಷಿಣ ಕನ್ನಡಬೆಂಗಳೂರು
Udupi: ದ.ಕ ದಲ್ಲಿ ಬ್ರಿಜೇಶ್ ಚೌಟಾ, ಉಡುಪಿ ಶ್ರೀನಿವಾಸ್ ಕೋಟಾ, ಕಾಂಗ್ರೆಸ್ಗೆ ಗೂಟ- ಬಸವನಗೌಡ ಪಾಟೀಲ್ ಯತ್ನಾಳ್
Udupi: ವಿಜಯಪುರ ಶಾಸಕ ಬಸವನಗೌಡ ಅವರು ಮಾತನಾಡುತ್ತಾ, “ಕರಾವಳಿ ಹಿಂದುತ್ವ ನೋಡಲು ಬಂದಿದ್ದೇನೆ- ಉತ್ತರ ಕರ್ನಾಟಕದಲ್ಲಿ ಈಗ ಹಿಂದುತ್ವ ಉಗಮ ಆಗುತ್ತಿದೆ.
