Monsoon 2023: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿದೆ.
Udupi
-
Newsಉಡುಪಿ
Vishwaprasanna Theertha Swamiji: 40 ಅಡಿ ಆಳದ ಬಾವಿಗೆ ಕೇವಲ ಹಗ್ಗ ಬಳಸಿ ಇಳಿದು ಬೆಕ್ಕಿನ ಮರಿ ರಕ್ಷಿಸಿದ ಪೇಜಾವರ ಸ್ವಾಮೀಜಿ
by ಹೊಸಕನ್ನಡby ಹೊಸಕನ್ನಡಪೇಜಾವರ ಶ್ರೀಗಳು (Vishwaprasanna Theertha Swamiji) ಸುಮಾರು 40 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ (Udupi) ನಡೆದಿದೆ.
-
News
Anand Mahindra: ಖ್ಯಾತ ಉದ್ಯಮಿಯಿಂದ ಉಡುಪಿಯ ವರಂಗದ ವರ್ಣನೆಯೊಂದಿಗೆ ಶ್ಲಾಘಣೆ!ಕರಾವಳಿಗರ ಮುಖದಲ್ಲಿ ಮಂದಹಾಸ
by ಕಾವ್ಯ ವಾಣಿby ಕಾವ್ಯ ವಾಣಿವರಂಗದ ಕುರಿತು ಟ್ವೀಟ್ ಮಾಡುವ ಮೂಲಕ ದೇಶದ ಪ್ರಮುಖ ಹತ್ತು ಸುಂದರ ಪ್ರದೇಶಗಳ ಪಟ್ಟಿಯಲ್ಲಿ ಹಂಚಿಕೊಂಡಿದ್ದು ಇದು ಜನರ ಮೆಚ್ಚುಗೆ ಪಾತ್ರವಾಗಿದೆ.
-
Udupi job fair: ಜೂನ್ 15ರಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
-
Gram one centers: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 52 ಹಾಗೂ ಉಡುಪಿ ಜಿಲ್ಲೆಯಲ್ಲಿ 25 ಗ್ರಾಮ ಒನ್ ಕೇಂದ್ರ ತೆರೆಯಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
-
Karnataka State Politics Updates
Udupi: ಉಡುಪಿಯಲ್ಲಿ ಹೆಚ್ಚಲಿದೆ ಸರ್ಕಾರಿ ಬಸ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಯಿಂದ ಆತಂಕದಲ್ಲಿ ಪ್ರೈವೇಟ್ ಬಸ್ ವ್ಯವಸ್ಥೆ !
by ವಿದ್ಯಾ ಗೌಡby ವಿದ್ಯಾ ಗೌಡಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉಡುಪಿ ಜಿಲ್ಲೆಯಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ಕೊಟ್ಟರು. ಈ ವೇಳೆ ಸರ್ಕಾರಿ ಬಸ್ ಸಂಖ್ಯೆ ಕಡಿಮೆ ಇದ್ದು,
-
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿವಿಧ ರೀತಿಯ ವಂಚನೆ ನಡೆಯುತ್ತಿದ್ದು, ಅದರಲ್ಲೂ ದಾವಣಗೆರೆಯಲ್ಲಿ ನಕಲಿ ಚಿನ್ನದ ದೋಖಾ ಜಾಲಾ ಪತ್ತೆಯಾಗಿದೆ
-
-
Udupi : ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ 5 ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
-
ದಕ್ಷಿಣ ಕನ್ನಡ
Malpe Beach: ಪ್ರವಾಸಿಗರೇ, ಮಲ್ಪೆ ಬೀಚ್ನಲ್ಲಿ ಈ ಚಟುವಟಿಕೆಗಳಿಗೆ ಅವಕಾಶವಿಲ್ಲ!
by ವಿದ್ಯಾ ಗೌಡby ವಿದ್ಯಾ ಗೌಡMalpe Beach: ಮಲ್ಪೆ ಬೀಚ್ ಗೆ ತೆರಳುವ ಪ್ರವಾಸಿಗರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮಲ್ಪೆ ಬೀಚ್ನಲ್ಲಿ ಈ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ
