Udupi: ಪುತ್ರನಿಗೆ ಸರಿಯಾದ ಉದ್ಯೋಗ ಸಿಕ್ಕಿಲ್ಲ ಎಂದು ಮನನೊಂದ ಮಹಿಳೆಯೊಬ್ಬಳು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
Udupi
-
Puttur: ಬಾಲಕಿಯನ್ನು ಹಲವು ಬಾರಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ದ.ಕ.ಜಿಲ್ಲಾ ಮಹಿಳಾ ಪೊಲೀಸರು ಬಂಧಿಸಿದ್ದಾರೆ
-
Udupi: ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಕಾರಣದಿಂದ ಆ.18 (ಇಂದು) (ಸೋಮವಾರ) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಮತ್ತು ಐಟಿಐಗಳಿಗೆ ರಜೆ ಘೋಷಣೆ ಮಾಡಿ …
-
Udupi: ವಾಟ್ಸಾಪ್ ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ ನಡೆದಿದೆ.
-
Udupi: ಶನಿವಾರ ಉಡುಪಿಯ (Udupi) ಶ್ರೀ ಕೃಷ್ಣ ಮಠದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾರತ ಲಕ್ಷ್ಮಿ ಎಂಬ ಗೌರವ ಬಿರುದನ್ನು ಪ್ರದಾನ ಮಾಡಲಾಯಿತು.
-
Udupi: ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟಣೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರಿನಲ್ಲಿ ನಡೆದಿದೆ.
-
Udupi: ಉಡುಪಿ ಜಿಲ್ಲೆಯ ಕುಂದಾಪುರದ ಹೆಮ್ಮೆಯ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಅವರಿಗೆ ತಮಿಳುನಾಡಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಟರ್ ಅಕಾಡೆಮಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
-
Udupi: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಅನೇಕ ಸೌಲಭ್ಯಗಳಿದ್ದು ಅರ್ಜಿ ಆಹ್ವಾನಿಸಲಾಗಿದೆ.
-
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ವಿಚಾರಣೆ ನಡೆದು ಮುಂದಿನ ವಿಚಾರಣೆಯನ್ನು ಜು.31 ಕ್ಕೆ ನಿಗದಿ ಮಾಡಿ ನ್ಯಾಯಾಲಯವು ಆದೇಶ ನೀಡಿದೆ.
-
Garuda gang: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್ನ (Garuda gang) ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್ (46)ನನ್ನು ಗೂಂಡಾ ಕಾಯ್ದೆ ಅಡಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.
