ಸೀಮಾ ಸುಮಾರು 5 ತಿಂಗಳ ಹಿಂದೆ ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು ತಿಳಿದುಬಂದಿದೆ.
Udupi
-
ಉಡುಪಿದಕ್ಷಿಣ ಕನ್ನಡ
ಮಂಗಳೂರು : ಕರಾವಳಿಯ ಬಿಸಿಲ ಬೇಗೆಗೆ ಬೆಂದ ಮಂದಿ! ಕರಾವಳಿಯಲ್ಲಿ ದೇಶದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿದಕ್ಷಿಣ ಕನ್ನಡ (Dakshina kannada )ಮತ್ತು ಉಡುಪಿ (udupi )ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ಉಷ್ಣಾಂಶ ಏರಿಕೆ ಕಾಣುತ್ತಿದ್ದು, ಜನರನ್ನು ಮತ್ತಷ್ಟು ಕಂಗೆಡಿಸುತ್ತಿದೆ.
-
Jobslatest
Udupi : ಜಿಲ್ಲಾಧಿಕಾರಿಯವರ ಕಾರ್ಯಾಲಯ ಉಡುಪಿಯಲ್ಲಿ ಉದ್ಯೋಗವಕಾಶ ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ!!
by Mallikaby Mallikaಸಹಾಯಕ ಅಭಿಯಂತರರು ಮತ್ತು ಲೆಕ್ಕಾಧಿಕಾರಿ/ಲೆಕ್ಕಾಧೀಶರ ಹುದ್ದೆಯನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ. ಆದ್ದರಿಂದ ಈ ಕೆಳಗೆ ವಿವರಿಸಿರುವ ಅರ್ಹತೆಯುಳ್ಳ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.
-
ಉಡುಪಿ
ಕಾರ್ಕಳ : ನಿಂತಿದ್ದ ಬಸ್ಗೆ ಬೈಕ್ ಡಿಕ್ಕಿ ,ವಿದೇಶಕ್ಕೆ ಹೋಗಲು ಸಿದ್ದತೆಯಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತ್ಯು
ನಿಂತಿದ್ದ ಬಸ್ಗೆ ಬೈಕ್ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳದ ಹಿರ್ಗಾನ ಚರ್ಚ್ ಬಳಿ (Karkala Accident) ಬುಧವಾರ ರಾತ್ರಿ 8ಗಂಟೆಗೆ ಸಂಭವಿಸಿದೆ.
-
ಉಡುಪಿ (Udupi) ಜಿಲ್ಲೆಯ ಕುಂದಾಪುರ ತಾಲೂಕು ಕೆರಾಡಿ ಗ್ರಾಮದ ನಿವಾಸಿ, ಭೂಮಿಕಾ (18) ಎಂಬ ಯುವತಿ ನಾಪತ್ತೆಯಾದವರು.
-
latestNewsದಕ್ಷಿಣ ಕನ್ನಡ
ಕೊರಗ ತನಿಯರ ಮೂಲಸ್ಥಾನ ಕುತ್ತಾರು ಅಲ್ಲ,ಕೊರ್ರೆಪಾಡಿ : ಕೊರಗರ ಕುಲದೈವ ಕೊರಗರ ತನಿಯವೇ ಹೊರತು ಕೊರಗ ಅಜ್ಜ ಅಲ್ಲ
ಉಡುಪಿ: ಕೊರಗ ತನಿಯರ ಮೂಲಸ್ಥಾನ ಕುತ್ತಾರು ಅಲ್ಲ, ಬಾರಕೂರಿನಲ್ಲಿರುವ ಕೊರ್ರೆಪಾಡಿ. ಕೊರಗರ ಕುಲದೈವ ಕೊರಗರ ತನಿಯವೇ ಹೊರತು ಕೊರಗ ಅಜ್ಜ ಅಲ್ಲ ಎಂದು ಕೊರಗ ಭಾಷಾ ತಜ್ಞ ಬಾಬು ಪಾಂಗಾಳ ಹೇಳಿದ್ದಾರೆ.
-
ಉಡುಪಿ ಜಿಲ್ಲೆಯ ಕುಂದಾಪುರ (Kundapura) ತಾಲೂಕಿನ ಹೆಮ್ಮಾಡಿ ಸಮೀಪ ನಡೆದ ರಸ್ತೆ ಅಪಘಾತ(Accident)ದಲ್ಲಿ ಗಾಯಗೊಂಡಿದ್ದ ಗ್ರಾ.ಪಂ.ಸದಸ್ಯೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಗ್ಗೆ ವರದಿಯಾಗಿದೆ.
-
Udupi: ಪತಿಯ ಕಿರುಕುಳದಿಂದಲೇ ಮಮತಾ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
-
Jobslatest
Coast Guard Recruitment 2023 : ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ ಉದ್ಯೋಗವಕಾಶ : ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ!
by Mallikaby MallikaCoast Guard Recruitment 2023 : ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿ, ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಕುರಿತು. ಕರಾವಳಿ ಕಾವಲು ಪೊಲೀಸ್ ಪಡೆ ( Coast Guard Recruitment 2023) …
-
Karnataka State Politics Updatesದಕ್ಷಿಣ ಕನ್ನಡ
Arun Singh: ರಾಜ್ಯಕ್ಕೆ ಆಗಮಿಸಿದ್ದ, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಂಗಳೂರು ಆಸ್ಪತ್ರೆಗೆ ದಾಖಲು!
by Mallikaby MallikaArun singh: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಗೆ (Arun Singh) ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
