ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹಿರಿಯಡ್ಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಖೈದಿ ಸದಾನಂದ ಸೇರಿಗಾರ್ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಯಾಗಿದ್ದಾರೆ. ಖೈದಿ ಸದಾನಂದ ಸೇರಿಗಾರ್ ಮೂವರೊಂದಿಗೆ …
Udupi
-
ಭೀಕರ ಅಪಘಾತವೊಂದು ಸಂಭವಿಸಿ ಮೂವರು ಸ್ಥಳದಲ್ಲಿಯೇ ಮರಣ ಹೊಂದಿರುವ ಹ್ರದಯ ವಿದ್ರಾವಕವಾದ ಘಟನೆ ನಡೆದಿದೆ . ಶನಿವಾರ ಡಿ. 10ರಂದು ಕಾರ್ಕಳದ ಉಡುಪಿ- ಸುಬ್ರಹ್ಮಣ್ಯ ರಾಜ್ಯದ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಬಳಿ ಈ ಘಟನೆ ನಡೆದಿದ್ದು, ಖಾಸಗಿ ಬಸ್ ಹಾಗೂ …
-
ಉಡುಪಿ: ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ 9 ವರ್ಷದ ಹಿಂದೆ ನಡೆದಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿ.ಹಿಂ.ಪ.ಬಜರಂಗದಳದ ಎಲ್ಲ ಕಾರ್ಯಕರ್ತರನ್ನು ದೋಷ ಮುಕ್ತಗೊಳಿಸಿ ನ್ಯಾಯಾಲಯ ಆದೇಶಿಸಿದೆ. 2013ರ ರಾತ್ರಿ ವೇಳೆ ಕ್ರೈಸ್ತರ ಪ್ರಾರ್ಥನ ಕೇಂದ್ರಕ್ಕೆ ಶಿರ್ವ, ಸೂಡ, ಕಟ್ಟಿಂಗೇರಿ ಪರಿಸರದ ಗ್ರಾಮಗಳ ವಿ.ಹಿಂ.ಪ. …
-
InterestinglatestNewsSocialಉಡುಪಿದಕ್ಷಿಣ ಕನ್ನಡ
ದಕ್ಷಿಣ ಕನ್ನಡ; ಎಪಿಎಲ್ ಕಾರ್ಡ್ ದಾರರಿಗೆ 3 ತಿಂಗಳಿಂದ ಲಭ್ಯವಾಗದ ಅಕ್ಕಿ!! ಸದ್ಯದಲ್ಲೇ ಸಮಸ್ಯೆ ಬಗೆಹರಿಯುವ ಭರವಸೆ!!
ರಾಜ್ಯದ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ವಿಭಿನ್ನ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ …
-
ಪಡುಬಿದ್ರಿಯ ಸುರತ್ಕಲ್ ಟೋಲ್ ಬುಧವಾರ ಮಧ್ಯರಾತ್ರಿಯಿಂದ ರದ್ದು ಮಾಡಲಾಗಿದ್ದು ,ಹೆಜಮಾಡಿ ಟೋಲ್ನಲ್ಲಿ ಪರಿಷ್ಕೃತ ದರ ಸದ್ಯ ಜಾರಿ ಮಾಡುವ ಕುರಿತು ಸದ್ಯದಲ್ಲೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೆಜಮಾಡಿಯ ನವಯುಗ ಟೋಲ್ ಪ್ಲಾಝಾದೊಂದಿಗೆ ಸುರತ್ಕಲ್ ಟೋಲ್ ದರವನ್ನು ಜೋಡಿಸಿಕೊಂಡು ಡಿ. 1ರಿಂದ …
-
EducationlatestNewsದಕ್ಷಿಣ ಕನ್ನಡ
ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು; ಹಿಂದೂ ಸಂಘಟನೆಯಿಂದ ಗುರುಕುಲ ಸ್ಥಾಪನೆಗೆ ಒತ್ತಾಯ!!!
ದೇಶದಲ್ಲಿ ಹಿಜಾಬ್ ಕಾವು ಇಳಿಮುಖವಾಗುತ್ತಿದ್ದು, ಈ ನಡುವೆ ಮುಸ್ಲಿಂ ವಿದ್ಯಾರ್ಥಿನಿಯರಿಗೆಂದೇ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ಸರ್ಕಾರ ಅನುಮತಿ ಸೂಚಿಸಿದ್ದು ಈ ಕುರಿತಾಗಿ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ವಕ್ಫ್ ಬೋರ್ಡ್ನಲ್ಲಿ ಈ ಕುರಿತು ಮೂರು ತಿಂಗಳ ಹಿಂದೆಯೆ ಚರ್ಚೆ …
-
ಶಾಲಾ ಕಾಲೇಜು ಎಂದರೆ ಎಲ್ಲಾ ಜಾತಿ ಧರ್ಮ ಬೇಧ ಭಾವ ಇಲ್ಲದೇ ಇರುವ ದೇಗುಲ. ಅಂತಹ ದೇಗುಲದಲ್ಲಿ ಒರ್ವ ವಿದ್ಯಾರ್ಥಿಯನ್ನು ನೀನು ಉಗ್ರ ಎನ್ನುವ ರೀತಿಯಲ್ಲಿ ಮಾತನಾಡಿದ ಅಧ್ಯಾಪಕರ ವಿರುದ್ಧ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ತನ್ನನ್ನು ಭಯೋತ್ಪಾದಕನಿಗೆ …
-
latestNewsಉಡುಪಿದಕ್ಷಿಣ ಕನ್ನಡ
ಉಡುಪಿಯಲ್ಲೂ ಶಾರೀಕ್ ಹೆಜ್ಜೆ| ಕೃಷ್ಣ ನಗರಿಯಲ್ಲಿ ಶಾರೀಕ್ ಬಾಂಬ್ ಸ್ಕೆಚ್ ಹಾಕಿದ್ನಾ?!
ಈಗಾಗಲೇ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ, ಶಂಕಿತ ಉಗ್ರ ಶಾರಿಕ್ ಬಗ್ಗೆ ಕೆಲವೊಂದು ಮಾಹಿತಿಗಳು ಮತ್ತು ಸಾಕ್ಷಿಗಳು ದೊರೆತಿದೆ. ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರಕಾರ ಮೈಸೂರಿನ ಲೋಕನಾಯಕ ಬಡಾವಣೆಯಲ್ಲಿ ವಾಸವಿದ್ದ ಎಂಬ ಮಾಹಿತಿ …
-
ರಸ್ತೆ ಅವ್ಯವಸ್ಥೆ ಖಂಡಿಸಿ ಸಾರ್ವಜನಿಕರು ಅದೆಷ್ಟೇ ಮನವಿ ಮಾಡಿದರು ಕೂಡ ಸರ್ಕಾರ ಕ್ಯಾರೇ ಎನ್ನದೆ, ಚುನಾವಣೆ ಬಂದಾಗ ಇಲ್ಲ ಸಲ್ಲದ ಆಶ್ವಾಸನೆ ನೀಡುವುದು ಸಹಜ. ಇದನ್ನು ಕಂಡು ರೋಸತ್ತ ನಾಗರಿಕರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಲು ಮುಂದಾಗಿರುವ …
-
latestNewsಉಡುಪಿ
ಉಡುಪಿ ಜಿಲ್ಲೆಯಲ್ಲಿ ಘೋರ ದುರಂತ : ಮದುವೆಗೂ ಮುನ್ನ ರೋಸ್ ಸಮಾರಂಭದಲ್ಲಿ, ಕುಸಿದು ಬಿದ್ದು ಯುವತಿ ಸಾವು
ಉಡುಪಿ : ರೋಸ್ ಸಮಾರಂಭದಲ್ಲಿ(ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ.ಮೃತ ಯುವತಿಯನ್ನು ಹಾವಂಜೆ ನಿವಾಸಿ ಜೋಸ್ನಾ ಲೂಯಿಸ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ ರಾತ್ರಿ ಕೊಳಲಗಿರಿ ಹಾವಂಜೆಯ …
