ಉಡುಪಿ: ಹೊಂಡ-ಗುಂಡಿಗಳಿಂದ ತುಂಬಿರುವ ನಗರದ ರಸ್ತೆಗಳ ಅವ್ಯವಸ್ಥೆಯ ವಿರುದ್ಧ ಸಾಮಾಜಿಕ ಕಾರ್ಯಕರ್ತರೊಬ್ಬರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸುವ ಮೂಲಕ ಸುದ್ದಿಯಾಗಿದ್ದಲ್ಲದೇ, ಆ ಮೂಲಕ ಜನಪ್ರತಿನಿಧಿಗಳ ಕಣ್ಣು ತೆರೆಸುವ ವಿಶೇಷ ಪ್ರಯತ್ನಯೊಂದು ಉಡುಪಿಯಲ್ಲಿ ನಡೆದಿದೆ. ಉಡುಪಿ-ಮಣಿಪಾಲ ರಾಷ್ಟೀಯ ಹೆದ್ದಾರಿಯ ಇಂದ್ರಾಳಿ ಬ್ರಿಡ್ಜ್ ಬಳಿಯಲ್ಲಿ …
Udupi
-
JobslatestNewsಉಡುಪಿದಕ್ಷಿಣ ಕನ್ನಡ
ಪಿಯುಸಿ ವಿದ್ಯಾರ್ಹತೆ ಇದ್ದೂ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿ ಸುದ್ದಿ!!
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉದ್ಯೋಗರಹಿತ ಪುರುಷ ಅಭ್ಯರ್ಥಿಗಳಿಗಾಗಿ ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್ ವತಿಯಿಂದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಸುಮಾರು 18ಸಾವಿರಕ್ಕೂ ಮಿಕ್ಕ ವೇತನಗಳನ್ನು ಒಳಗೊಂಡಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ …
-
ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರ್ಪಲೆ ಎಂಬಲ್ಲಿ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ನಿಟ್ಟೆ ಗ್ರಾಮದ ಪರ್ಪಲೆ ನಿವಾಸಿ ಜಾರ್ಜ್ ಡಿ’ಸೋಜಾ ಅವರ ಪುತ್ರಿ ರೆನಿಟಾ (32) ಆತ್ಮಹತ್ಯೆ ಮಾಡಿಕೊಂಡವರು. ರೆನಿಟಾ ರವರಿಗೆ …
-
ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ಕನ್ಸರ್ವೇಟಿವ್ ಪಕ್ಷದ ಲಿಜ್ ಟ್ರಸ್ ಮಹತ್ವದ ಗೆಲುವು ಸಾಧಿಸಿದ್ದು, ಭಾರತ ಮೂಲದ ರಿಷಿ ಸುನಕ್ ಅನಿರೀಕ್ಷಿತ ಸೋಲು ಅನುಭವಿಸಿದ್ದಾರೆ. ಬಹುಚರ್ಚಿತ ಈ ಚುನಾವಣೆಯಲ್ಲಿ ಭಾರತ ಮೂಲದ ಮತ್ತು ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ …
-
ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬ ಮಲ್ಪೆ ಬಂದರಿನಲ್ಲಿ ಮೀನು ಏಲಂ ನಡೆಸುತ್ತಿರುವ ದೃಶ್ಯ ಕಂಡು ನಿಜಕ್ಕೂ ಆಶ್ವರ್ಯ ಪಡುವಂತದ್ದಾಗಿದೆ. ಜನ ನಿಜಕ್ಕೂ ಕುತೂಹಲದಿಂದ ಯಕ್ಷಗಾನ ವೇಷಧಾರಿಯನ್ನು ನೋಡುತ್ತಿದ್ದರು. ಈ ಏಲಂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಉಡುಪಿಯ ಜನ ಇನ್ನೂ …
-
latestNewsಉಡುಪಿ
ಉಡುಪಿಯಲ್ಲಿ ಮೊಳಗಿದ ಬುಲ್ಡೋಜರ್ ಸೌಂಡ್ | ಮೊಗವೀರ ಮಹಿಳಾ ಮೀನುಗಾರರ ಶೆಡ್ ನೆಲಸಮ
by Mallikaby Mallikaನಗರದ ಕಿನ್ನಿಮುಲ್ಕಿ ಗೋಪುರ ಬಳಿ ಮುನಿಸಿಪಾಲಿಟಿ ಸದಸ್ಯರು ಸ್ವಂತ ಖರ್ಚಲ್ಲಿ ಮೀನುಗಾರ ಮೊಗವೀರ ಮಹಿಳೆಯರಿಗಾಗಿ ನಿರ್ಮಿಸಲಾಗಿದ್ದ ಶೀಟ್ ಶೆಡ್ಗಳನ್ನು ಉಡುಪಿ ನಗರಸಭೆ ಅಧಿಕಾರಿಗಳು ಬುಲ್ಡೋಜರ್ ತಂದು ಕೆಡವಿದ ದುರಂತ ಘಟನೆಗೆ ಜನರ ಆಕ್ರೋಶಗೊಂಡಿದ್ದಾರೆ ಉಡುಪಿಯ ಕಿನ್ನಿಮುಲ್ಕಿ ಗೋಪುರ ಬಳಿ ಕಳೆದ 30 …
-
ಉಡುಪಿ: ಪ್ರೀತಿಸಿ ವಿವಾಹವಾಗಿದ್ದ ಆಕೆಗೆ ಹೆರಿಗೆಯಾಗಿ ಇನ್ನೂ 20 ದಿನ ತುಂಬಿಲ್ಲ. ಅದಾಗಲೇ ಆಕೆಯ ಪತಿ ಅಕಾಲಿಕ ಮರಣಹೊಂದಿದ್ದು ಪತಿಯ ಅಗಲಿಕೆಯ ನಡುವೆ ಪತಿ ಮನೆಯವರು ಮಗು ಸಹಿತ ಸೊಸೆಯನ್ನು ಮನೆಯಿಂದ ಹೊರದಬ್ಬಿದ ಪರಿಣಾಮ ಆಕೆಗೆ ಇದೀಗ ಸಮಾಜ ಸೇವಕರೊಬ್ಬರು ಆಶ್ರಯ …
-
latestಉಡುಪಿ
ಅಗತ್ಯ ಬಿದ್ದರೆ ಕಾಂಗ್ರೆಸ್ ನಾಯಕರ ಮನೆಯಂಗಳದಲ್ಲಿ ರಾರಾಜಿಸಲಿದೆ ಸಾವರ್ಕರ್ ಭಾವಚಿತ್ರ!! ಗುಡುಗಿದ ಬಿಜೆಪಿ ಮುಖಂಡ ಸುವರ್ಣ!!
ಉಡುಪಿ:ಭಾರತದ ಸ್ವಾತಂತ್ರ್ಯ ಸಂದರ್ಭ ಜಿನ್ನಾ ದೇಶ ವಿಭಜನೆ ಮಾಡಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಕೆಲಸ ಮಾಡುತ್ತಿದ್ದಾರೆ. ಸದಾ ಅರಳು ಮರಳು ಮಾತನಾಡುವ ಸಿದ್ದರಾಮಯ್ಯನವರ ಮನೆ ಅಂಗಳದಲ್ಲಿಯೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಹಾಗೂ ಸಾವರ್ಕರ್ ದೇಶಭಕ್ತಿಯನ್ನು ಕಾಂಗ್ರೆಸ್ಸಿಗರಿಗೆ ತೋರಿಸಿಕೊಡುತ್ತೇವೆ ಎಂದು …
-
ಉಡುಪಿ: ಬೈಕ್ ಹಾಗೂ ಟಾಂಕರ್ ನಡುವೆ ನಡೆದ ಅಪಘಾತವೊಂದರಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆಯಲ್ಲಿ ನಡೆದಿದೆ. ಮೃತ ಸವಾರನನ್ನು ಮಲ್ಲಾರು ನಿವಾಸಿ ಅಲ್ಫಜ್ ಎಂದು ಗುರುತಿಸಲಾಗಿದ್ದು, ಘಟನೆಗೆ ಕಾರಣವಾದ ಟ್ಯಾಂಕರ್ ಚಾಲಕ ಸ್ಥಳದಿಂದ …
-
ಉಡುಪಿ: ಶಾಲೆಯಿಂದ ಮನೆಗೆ ಹೊರಟ ವಿದ್ಯಾರ್ಥಿನಿ ಕಾಲುಸಂಕದಿಂದ ಜಾರಿ ಬಿದ್ದ ಘಟನೆ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬೀಜದಮಕ್ಕಿ ಎಂಬಲ್ಲಿ ನಡೆದಿದೆ. ನೀರುಪಾಲಾದ ಬಾಲಕಿ ಬೊಳಂಬಳ್ಳಿಯ ಮಕ್ಕಿಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ ಸನ್ನಿಧಿ(7). ಸನ್ನಿಧಿ ಚಪ್ಪರಿಕೆ ಎಂಬಲ್ಲಿನ …
