ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಫೇಲಾಗಿದ್ದಕ್ಕೆ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17) ಎಂದು ಗುರುತಿಸಲಾಗಿದೆ. ಶಂಕರನಾರಾಯಣ ಸರ್ಕಾರಿ ಪದವಿ …
Udupi
-
ಉಡುಪಿ
ಉಡುಪಿ:”ಅಮ್ಮಾ ನಾನು ಅಪಹರಣವಾಗಿದ್ದೇನೆ, ಕೂಡಲೇ 5ಲಕ್ಷ ಹಣ ಹೊಂದಿಸಿ”!! ನಸುಕಿನ ಜಾವ ಭಯದಿಂದ ಕರೆ ಮಾಡಿದ ಯುವಕನನ್ನು ಹುಡುಕಲು ಹೋದ ಪೊಲೀಸರಿಗೆ ಕಾದಿತ್ತು ಶಾಕ್
ಉಡುಪಿ:”ತನ್ನನ್ನು ಅಪಹರಣ ಮಾಡಿದ್ದಾರೆ, ಕೂಡಲೇ ಐದು ಲಕ್ಷ ಹಣ ಕೊಡದಿದ್ದರೆ ಕೊಂದುಹಾಕುತ್ತಂತೆ ಅಮ್ಮ” ಎಂದು ಪೋಷಕರನ್ನು ನಂಬಿಸಿ ಹಣಕ್ಕೆ ಬೇಡಿಕೆ ಇಟ್ಟ ಪುತ್ರನೊಬ್ಬನ ನಿಜಬಣ್ಣ ಬಯಲಾಗಿದ್ದು, ಆತನನ್ನು ಹುಡುಕಲು ಹೋದ ಪೊಲೀಸರು ಶಾಕ್ ಆದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಹೀಗೆ ಪೋಷಕರ …
-
ಸಾಮಾನ್ಯವಾಗಿ ಕೋರ್ಟ್ ನಲ್ಲಿ ಇತ್ಯರ್ಥಗೊಳ್ಳುವ ಪ್ರಕರಣ ರಸ್ತೆಯಲ್ಲಿ ಇತ್ಯರ್ಥಗೊಂಡಿದೆ. ಹೌದು. ಇಂದು ಉಡುಪಿ ಜಿಲ್ಲೆಯಲ್ಲಿ ವಿಶೇಷ ಪ್ರಕರಣವೊಂದು ಆಟೋರಿಕ್ಷಾದ ಬಳಿ ಇತ್ಯರ್ಥಗೊಂಡಿದೆ. ಕುಂದಾಪುರ, ಉಡುಪಿ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಿ ಒಂದೇ ದಿನ 30,773 ಪ್ರಕರಣಗಳನ್ನು …
-
ಉಡುಪಿ
ಉಡುಪಿ: ನೇಜಿಗೆ ತೆರಳಿದ್ದವರಿಗೆ ಮುಗುಡು ಮೀನಿನ ಪರ್ಬ!! ಗದ್ದೆಯಲ್ಲೇ ಬೃಹತ್ ಆಕಾರದ ಮೀನುಗಳ ಹಿಡಿದವರ ಮೊಗದಲ್ಲಿ ಸಂತಸ
ಉಡುಪಿ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಎಡೆಬಿಡದೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತಾಪಿ ವರ್ಗವು ನಾಟಿ ಮಾಡಲು ಗದ್ದೆಗೆ ಇಳಿದಿದ್ದು, ಈ ನಡುವೆ ಕಟಪಾಡಿ ಸಮೀಪದ ಭತ್ತದ ಗದ್ದೆಯೊಂದರಲ್ಲಿ ನೇಜಿ ನಾಟಿಗೆ ಇಳಿದವರಿಗೆ ಭರ್ಜರಿ ಮೀನು ಸಿಕ್ಕಿದೆ. ಕಟಪಾಡಿ ಕೋಟೆ ಅಂಬಾಡಿಯ …
-
ಉಡುಪಿ:ಬೈಕ್ ಹಾಗೂ ಸಿಲಿಂಡರ್ ಸಾಗಾಟದ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸಹಸವಾರ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ ಕೆರೆಕಟ್ಟೆ ಸಮೀಪ ನಡೆದಿದೆ. ಮೃತನನ್ನು ಐಟಿಐ ವಿದ್ಯಾರ್ಥಿ ಗಂಗನಾಡು ನಿವಾಸಿ ಸೃಜನ್ ನಾಗರಾಜ ಮರಾಠಿ (19)ಎಂದು …
-
latestNewsಬೆಂಗಳೂರು
“ಪೊಲೀಸ್ ಕಾನ್ ಸ್ಟೇಬಲ್” ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ!!!
by Mallikaby Mallikaಪೊಲೀಸ್ ಕಾನ್ಸ್ಟೇಬಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದೆ. ಒಂದೇ ಸ್ಥಳದಲ್ಲಿ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ನಿಶಾ ಜೇಮ್ಸ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದ ಪೊಲೀಸ್ …
-
ಉಡುಪಿ : ಉಡುಪಿ ಬ್ರಹ್ಮಾವರ ಮಾಬುಕಳ ಸೇತುವೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶುಕ್ರವಾರ ಸಂಜೆ ಕಾರು – ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು …
-
ರಸ್ತೆದಾಟಲು ನಿಂತಿದ್ದ ಪಾದಚಾರಿ ವ್ಯಕ್ತಿಯೊಬ್ಬರಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ-ಪಡುಬಿದ್ರಿ ಜಂಕ್ಷನ್ ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಾಂತೂರು ನಿವಾಸಿ ಜಯರಾಮ ಆಚಾರ್ಯ ಎಂದು ಗುರುತಿಸಲಾಗಿದ್ದು, ಇವರು ರಾಷ್ಟೀಯ ಹೆದ್ದಾರಿ 66ರ ಬದಿಯಲ್ಲಿ ರಸ್ತೆ ದಾಟಲು …
-
ಬಿಜೆಪಿಯ ಹಿರಿಯ ಮುಖಂಡ, ಅಮಾಸೆಬೈಲಿನ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದ ಎ.ಜಿ.ಕೊಡ್ಗಿ (93) ಅವರು ಇಂದು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಬೈಂದೂರು ಶಾಸಕರಾಗಿದ್ದ ಕೊಡ್ಗಿ ಅವರು, 1993 …
-
ಉಡುಪಿ ಜಿಲ್ಲೆಯ ಕುಂದಾಪುರದ ಕೋಡಿ ಕಡಲತೀರದ ಪ್ರದೇಶದಲ್ಲಿ ಟಾರ್ ಚೆಂಡುಗಳು ಪತ್ತೆಯಾಗಿದ್ದು, ಸ್ಥಳೀಯರು ಹಾಗೂ ಪರಿಸರವಾದಿಗಳ ಆತಂಕಕ್ಕೆ ಕಾರಣವಾಗಿದೆ. ಟಾರ್ ಬಾಲ್ ಗಳಿಂದ ಸಮುದ್ರದ ನೀರು ಎಣ್ಣೆಮಯವಾಗುತ್ತಿರುವುದು ಕಂಡು ಬರುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ವೃತ್ತಿಯಲ್ಲಿ ಮೂಳೆ ಶಸ್ತ್ರಚಿಕಿತ್ಸಕ ಹಾಗೂ ಪರಿಸರ …
