Suicide: ಮೂರ್ಛೇರೋಗದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಘಟನೆ 80 ಬಡಗುಬೆಟ್ಟು ಗ್ರಾಮದ ರಾಜೀವನಗರ ಎಂಬಲ್ಲಿ ನಡೆದಿದೆ.
Udupi
-
Udupi: ಅರೇಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೇ, ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
-
Udupi: ಮಾಧ್ಯಮದೊಂದಿಗೆ ಮಾತನಾಡುತ್ತಾ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಶರಣ್ ಪಂಪವೆಲ್ ವಿರುದ್ಧ ಉಡುಪಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
-
Udupi: ರಸ್ತೆ ದಾಟುತ್ತಿದ್ದ ವೃದ್ಧೆಯ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವಿಗೀಡಾದ ಗಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.
-
Udupi: ಗುರುಮೂರ್ತಿ ಬಿ ಮತ್ತು ಶ್ಯಾಮಲ ದಂಪತಿಯ ಪುತ್ರನಾಗಿರುವ ಆರ್ಯ ಎಂಬ ಪುಟಾಣಿ ಮುದ್ದೂರು ವಿ.ಎಸ್.ಎಸ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಬಿರುದನ್ನು ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.
-
News
Udupi: ಪ್ರೀತಿಗೆ ಮನೆಯವರ ವಿರೋಧ: ಕೇರಳದಲ್ಲಿ ಮನೆ ಬಿಟ್ಟು ಹೋಗಿದ್ದ ಜೋಡಿ ಉಡುಪಿಯಲ್ಲಿ ಪತ್ತೆ!
by ಕಾವ್ಯ ವಾಣಿby ಕಾವ್ಯ ವಾಣಿUdupi: ಕೇರಳದ ಕುಂಬಳೆಯಲ್ಲಿ ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯವರು ವಿರೋಧ ಇದ್ದ ಕಾರಣ, ಯಾರಿಗೂ ಹೇಳದೆ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ.
-
Udupi: ಉಡುಪಿ ತಾಲ್ಲೂಕಿನ ಕುಂಜಾಲು ಬಸ್ ನಿಲ್ದಾಣದ ಸಮೀಪ ದುಷ್ಕರ್ಮಿಗಳು ದನದ ರುಂಡ ಎಸೆದಿದ್ದಾರೆ. ಶನಿವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು , ದನದ ತಲೆಯನ್ನು
-
News
Udupi: 25 ವರ್ಷದ ಹಳೆಯ ಬೈಕ್ ನಲ್ಲಿ ಅಪ್ಪನನ್ನು ಕೂರಿಸಿಕೊಂಡು ದೇಶ ಸುತ್ತಿದ ಉಡುಪಿಯ ಬೈಕ್ ರೈಡರ್ – ತಂದೆ-ಮಗನಿಗೆ 10 ಲಕ್ಷದ ಬೈಕ್ ಗಿಫ್ಟ್ ಕೊಟ್ಟ ಕಂಪೆನಿ !!
by V Rby V RUdupi: ಸುಮಾರು 25 ವರ್ಷಗಳಷ್ಟು ಹಳೆಯದಾದ ಹೀರೋ ಹೋಂಡಾ ಬೈಕಿನಲ್ಲಿ ತನ್ನ ಅಪ್ಪನನ್ನು ಕೂರಿಸಿಕೊಂಡು ಇಡೀ ದೇಶವನ್ನು ಸುತ್ತಿಸಿದ ಮಗನಿಗೆ ಹೀರೋ ಮೋಟೋ ಕಾರ್ಪ್
-
ದಕ್ಷಿಣ ಕನ್ನಡ
Udupi: ಉಡುಪಿ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾದ 3.80ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ ನಾಶ
by ಕಾವ್ಯ ವಾಣಿby ಕಾವ್ಯ ವಾಣಿUdupi: ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಆಕ್ರಮ ಸಾಗಣೆ ವಿರುದ್ಧ ದಿನಾಚರಣೆಯ ಅಂಗವಾಗಿ ಗುರುವಾರ ನಂದಿಕೂರಿನ ಆಯುಷ್ ಎನ್ವಿರೋಟಿಕ್ ಘಟಕದಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ವಶ ಪಡಿಸಿಕೊಂಡ ಸುಮಾರು 3.80ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು …
-
ದಕ್ಷಿಣ ಕನ್ನಡ
Udupi: ತುಳುವ ಮಹಾಸಭೆ ಉಡುಪಿ ತಾಲೂಕು ಸಂಚಾಲಕರಾಗಿ ವಿಶ್ವನಾಥ ಆಚಾರ್ಯ ಪೆರ್ಡೂರು ಆಯ್ಕೆ
by ಕಾವ್ಯ ವಾಣಿby ಕಾವ್ಯ ವಾಣಿUdupi: ತುಳುನಾಡಿನ ನಾಡು ನುಡಿಯ ಪರಂಪರೆಯ ರಕ್ಷಣೆಗಾಗಿ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿರುವ ಪಾರಂಪರಿಕ ನಾಟಿ ವೈದ್ಯರಾದ ವಿಶ್ವನಾಥ ಆಚಾರ್ಯ ಪೆರ್ಡೂರು ಅವರು ತುಳುವ ಮಹಾಸಭೆ ಉಡುಪಿ (Udupi) ತಾಲೂಕು ಘಟಕದ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ.
