ಕರ್ನಾಟಕದ ಚಿರಾಪುಂಜಿ ಎಂದೇ ಖ್ಯಾತವಾಗಿದ್ದ, ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಆ ಸ್ಥಾನವನ್ನು ಕಳೆದುಕೊಂಡಿದೆ. ಅತಿ ಹೆಚ್ಚು ಮಳೆಯಾಗುವ ಪ್ರದೇಶಗಳ ಜಿಲ್ಲೆ ಎನಿಸಿಕೊಂಡಿದ್ದ ಶಿವಮೊಗ್ಗ ಸ್ಥಾನ ಈಗ ಉಡುಪಿಗೆ ದೊರಕಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ದತ್ತಾಂಶದ ಪ್ರಕಾರ 2015ರಿಂದ 2021ರ …
Udupi
-
ಉಡುಪಿಯಲ್ಲಿ ಕಾರಿನೊಳಗೆ ಬೆಂಕಿಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬದ ಓರ್ವ ಸದಸ್ಯ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬ್ರಹ್ಮಾವರ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತದೇಹಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಕೆಎಂಸಿ …
-
InterestinglatestNewsಉಡುಪಿ
ಬ್ರಹ್ಮಾವರ : ಸುಟ್ಟು ಕರಕಲಾದ ಕಾರಿನಲ್ಲಿ ಪತ್ತೆಯಾಯ್ತು ಸಜೀವ ದಹನವಾಗಿದ್ದ ನವ ಜೋಡಿಯ ಶವ
ಬ್ರಹ್ಮಾವರ: ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಯುವ ಜೋಡಿ ಆತ್ಮಹತ್ಯೆ ಮಾಡಿಕೊಂಡು ಸಜೀವ ದಹನವಾಗಿರುವ ಘಟನೆ ಮಂದಾರ್ತಿ ಸಮೀಪದ ಹೆಗ್ಗುಂಜ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಮುಂಜಾನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬೆಂಗಳೂರಿನ ಆರ್.ಟಿ.ನಗರದ ಯಶವಂತ್ (23) ಮತ್ತು ಜ್ಯೋತಿ …
-
latestNewsಉಡುಪಿ
ಮಲ್ಪೆ : ಕೆಲಸ ಮುಗಿಸಿ ಮನೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭ ಹಠಾತ್ ಹೃದಯಾಘಾತ| ವ್ಯಕ್ತಿ ಸಾವು
ಮಲ್ಪೆ: ಕೆಲಸ ಮುಗಿಸಿಕೊಂಡು ಮನೆಗೆ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಹೋಗುತ್ತಿದ್ದ ವ್ಯಕ್ತಿಯೋರ್ವ ದಿಢೀರ್ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ ಪ್ರತಾಪ್ (32) ಮೃತ ದುರ್ದೈವಿ. ಮುಂಜಾನೆ ಮೀನುಗಾರಿಕೆ ಕೆಲಸ ಮುಗಿಸಿಕೊಂಡು …
-
latestNewsಉಡುಪಿ
ಉಡುಪಿ : ಧಾರಾಕಾರ ಮಳೆ : ನಾಳೆ ( 20-05-2022) ಶಾಲಾ ಕಾಲೇಜುಗಳಿಗೆ ರಜೆ – ಡಿ.ಸಿ.ಘೋಷಣೆ
by Mallikaby Mallikaಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ.20ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು …
-
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದ ಬೈಂದೂರು ತಾಲೂಕಿನ ಜಡ್ಕಲ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರದ ಪ್ರಕರಣ ಹೆಚ್ಚಾದ ಕಾರಣ ಜಡ್ಕಲ್ನಲ್ಲಿರುವ ಮುದೂರು ಶಾಲೆಯನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕೂರ್ಮಾರಾವ್ ಆದೇಶ ಹೊರಡಿಸಿದ್ದಾರೆ. ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಗ್ಯೂ ಹೆಚ್ಚುತ್ತಿರುವ ಕಾರಣದಿಂದ ಒಟ್ಟು …
-
ಉಡುಪಿದಕ್ಷಿಣ ಕನ್ನಡ
ಉಡುಪಿ: ನಿಶ್ಚಿತಾರ್ಥಕ್ಕೆ ತೆರಳಿದ್ದ ಮಂಗಳೂರಿನ ತಾಯಿ ಮಗಳು ನಾಪತ್ತೆ!! ಠಾಣೆಯಲ್ಲಿ ಪ್ರಕರಣ ದಾಖಲು -ಪತ್ತೆಗೆ ಮನವಿ
ನಿಶ್ಚಿತಾರ್ಥಕ್ಕೆಂದು ಮಂಗಳೂರಿನಿಂದ ಉಡುಪಿಯ ಬ್ರಹ್ಮಾವರಕ್ಕೆ ತೆರಳಿದ್ದ ತಾಯಿ ಮಗಳು ನಾಪತ್ತೆಯಾದ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವರನ್ನು ಮಂಗಳೂರು ಹೊರವಲಯದ ಉಳ್ಳಾಲ ಬಂಡ್ಯಕೊಟ್ಯ ನಿವಾಸಿ ಪೃಥ್ವಿನಿ(32) ಹಾಗೂ ಅವರ ಮಗಳು ಪುನರ್ವಿ(04) ಎಂದು ಗುರುತಿಸಲಾಗಿದೆ. ಪೃಥ್ವಿನಿಯವರು ಕಳೆದ …
-
ಉಡುಪಿ
ಉಡುಪಿ: ಒಂದೂವರೆ ವರ್ಷಗಳ ಹಿಂದೆ ಅಂತ್ಯಕ್ರಿಯೆಯಾದ ವ್ಯಕ್ತಿಯ ಶವ ಹೊರತೆಗೆಯುವ ಪ್ರಕ್ರಿಯೆ!! ಸಾವಿನ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿರುವ ಕಾರಣವೇನು!??
ಮಲ್ಪೆ: ಇಲ್ಲಿನ ಬೀಡಿನಗುಡ್ಡೆಯ ರುದ್ರಭೂಮಿಯಲ್ಲಿ ಕಳೆದ ಒಂದೂವರೆ ವರ್ಷಗಳ ಹಿಂದೆ ದಫನ ಮಾಡಲಾದ ಪಂಜಾಬ್ ಮೂಲದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೆಚ್ಚಿನ ತನಿಖೆಗಾಗಿ ಇಂದು ಹೊರತೆಗೆಯುತ್ತಿರುವ ಬಗ್ಗೆ ವರದಿಯಾಗಿದೆ. ಪಂಜಾಬ್ ನಿಂದ ನಾಪತ್ತೆಯಾಗಿದ್ದ ವ್ಯಕ್ತಿಯು ಕಳೆದ ಒಂದೂವರೆ ವರ್ಷಗಳ ಹಿಂದೆ ಉಡುಪಿಯ ಮಲ್ಪೆ …
-
ಉಡುಪಿ
ಉಡುಪಿ : ಕೃಷ್ಣ ದೇವರ ತೊಟ್ಟಿಲು ಪೂಜೆ ನಡೆಯುತ್ತಿದ್ದ ಸಂದರ್ಭ, ಕಳ್ಳರ ಕೈ ಚಳಕ- ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
ಉಡುಪಿಯ ಕೃಷ್ಣ ಮಠದಲ್ಲಿ ಕೃಷ್ಣ ದೇವರ ತೊಟ್ಟಿಲು ಪೂಜೆ ನೋಡುತ್ತಿದ್ದ ಮಹಿಳೆಯೊಬ್ಬರ ಬ್ಯಾಗಿನಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಪ್ರಕರಣ ನಡೆದಿದೆ. ಹೌದು.. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಭಕ್ತರೊಬ್ಬರ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವಾಗಿದೆ. ಬೆಂಗಳೂರಿನ ಅತ್ತಿಬೆಲೆ ಮೂಲದ …
-
Interestinglatestಉಡುಪಿ
ಕರಾವಳಿಯಲ್ಲಿ ಬೆಳ್ಳಿ ರಾಶಿಯಂತೆ ಬಂದು ಬಿದ್ದ ಬೂತಾಯಿ ಮೀನು | 30 ಲಕ್ಷ ಮೌಲ್ಯದ 30 ಟನ್ ಮೀನು ಬೋಟಿನಿಂದ ಮೊಗೆದು- ಮೊಗೆದು ಸುಸ್ತಾದ ಮೀನುಗಾರರು !!
ಉಡುಪಿ : ಮೀನೆಂದರೆ ಕರಾವಳಿ ತೀರ ಪ್ರದೇಶದವರಿಗೆ ಬಲು ಇಷ್ಟ. ದಿನಾ ಊಟಕ್ಕೆ ಅವರ ಮೆನುವಿನಲ್ಲಿ ಮೀನು ಇಲ್ಲದಿದ್ದರೆ ಊಟ ಸೇರಲ್ಲ. ಈಗಂತೂ ಮಳೆಗಾಲ ಬಂತು ಕೇಳೋದೇ ಬೇಡ. ಕಾರ-ಕಾರ ಬೂತಾಯಿ ಸಾಂಬಾರು ಮಾಡಿದ್ರೆ ಒಳ್ಳೆದಿತ್ತು ಅನ್ನೋರೆ ಜಾಸ್ತಿ. ಕೊನೆಯ ಪಕ್ಷ …
