ಮಂಗಳೂರಿನಿಂದ ಉಡುಪಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರ ಜಂಕ್ಷನ್ ಬಳಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಇಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ …
Udupi
-
ಉಡುಪಿ: ಜಿಲ್ಲೆಯ ಹೆಬ್ರಿ ತಾಲೂಕಿನ ಅತ್ರಾಡಿ ಸಮೀಪದ ಮದಗ ಅಂಗನವಾಡಿ ಕೇಂದ್ರದ ಬಳಿಯ ಮನೆಯೊಂದರಲ್ಲಿ ವಾಸವಿದ್ದ ತಾಯಿ ಮಗುವಿನ ಕೊಲೆ ಪ್ರಕರಣವನ್ನು ಹಿರಿಯಡ್ಕ ಪೊಲೀಸರು ಘಟನೆ ನಡೆದ 48 ಗಂಟೆಗಳಲ್ಲಿ ಬೇಧಿಸಿದ್ದು, ಬಂಧಿತ ಆರೋಪಿಯನ್ನು ಮೃತ ಮಹಿಳೆಯ ದೂರದ ಸಂಬಂಧಿ ಹರೀಶ್ …
-
ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಸುದೆಂಗಳ ನಿವಾಸಿ ಸುಂದರ ಮಡಿವಾಳ ಅವರ ಪುತ್ರಿ ಸಹನಾ (23) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಾಪು …
-
ಉಡುಪಿದಕ್ಷಿಣ ಕನ್ನಡ
ಚಂಡಮಾರುತದಿಂದ ಕರಾವಳಿಯಲ್ಲಿ ಮಳೆಯ ಆರ್ಭಟ !! | ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ – ನಿರಾಶೆಯಿಂದ ವಾಪಸ್ಸಾಗುತ್ತಿದ್ದಾರೆ ಪ್ರವಾಸಿಗರು
ಕರಾವಳಿಯಲ್ಲಿ ಕಳೆದೆರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಬಂದರು ನಗರಿ ಮಂಗಳೂರಿನಲ್ಲಿ ತಣ್ಣನೆಯ ಗಾಳಿ ಬೀಸುತ್ತಿದ್ದು, ಉಡುಪಿಯಲ್ಲಿ ಅಕಾಲಿಕ ಮಳೆ ಶುರುವಾಗಿದೆ. ಬಿರು ಬೇಸಿಗೆಯಿಂದ ಬೆಂದಿದ್ದ ಉಭಯ ಜಿಲ್ಲೆಗಳಲ್ಲಿ ಮಳೆಗಾಲದ ವಾತಾವರಣವೇ ಸೃಷ್ಟಿಯಾಗಿದೆ. ಆದರೆ ಅಸನಿ ಚಂಡಮಾರುತ ದೂರದೂರಿನ ಪ್ರವಾಸಿಗರಿಗೆ ಮಾತ್ರ ತುಂಬಾನೇ …
-
ಉಡುಪಿ
ಉಡುಪಿ: ತಾಯಿ ಮಗುವಿನ ಮೃತದೇಹ ಪತ್ತೆ-ಕೊಲೆಯೆಂಬ ಶಂಕೆ!! ಗಂಡ ಹೆಂಡಿರ ಮಧ್ಯೆ ಕಂದಕ ಸೃಷ್ಟಿಸಿದನಾ ಮುಸ್ಲಿಂ ವ್ಯಕ್ತಿ!!
ಉಡುಪಿ:ಜಿಲ್ಲೆಯ ಹೆಬ್ರಿ ಸಮೀಪದ ಆತ್ರಾಡಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಜೋಡಿ ಕೊಲೆಯ ಪ್ರಕರಣವು ತಿರುವು ಪಡೆದುಕೊಂಡಿದ್ದು, ದಂಪತಿಗಳ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬನ ಎಂಟ್ರಿಯಾಗಿದ್ದೇ ಕೊಲೆಗೆ ಕಾರಣ ಎನ್ನುವ ಸಂಶಯ ವ್ಯಕ್ತವಾಗಿದೆ. ಹೌದು, ಅತ್ರಾಡಿ ಗ್ರಾಂ.ಪಂ ವ್ಯಾಪ್ತಿಯ ಮದಗ ಅಂಗನವಾಡಿ ಬಳಿಯ ಮನೆಯೊಂದರಲ್ಲಿ …
-
ಉಡುಪಿ:ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂಟರ್ ಕಂಪನಿಗಳು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ. ಸಂದರ್ಶನವು ಮೇ 11 ರಂದು ಬೆಳಗ್ಗೆ 09:45 ರಿಂದ ಆರಂಭವಾಗಲಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಸಿ.ಎ, ಎಮ್.ಸಿ.ಎ, ಬಿ.ಕಾಂ (ಕಂಪ್ಯೂಟರ್ ಸೈನ್ಸ್), …
-
latestNewsಉಡುಪಿ
ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು!
ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಮೃತರನ್ನು ಬೆಂಗಳೂರಿನ ಮೋಹನ್ (70)ಎಂದು ಗುರುತಿಸಲಾಗಿದೆ. ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಮೋಹನ್ ಎಂಬುವವರು ದಿಢೀರ್ ಕುಸಿದು ಬಿದ್ದಿದ್ದಾರೆ. ಕೂಡಲೇ …
-
latestಉಡುಪಿ
ಉಡುಪಿ : ‘ಎದ್ದು, ಬಿದ್ದು, ಹೋರಾಡಿ, ಗೆದ್ದು ಬಾ ಗೆಳೆಯ’ ಫಸ್ಟ್ ನೈಟ್ ಗೆ ಗೆಳೆಯರಿಂದ ಬ್ಯಾನರ್ ಮೂಲಕ ಶುಭ ಹಾರೈಕೆ
by Mallikaby Mallikaಉಡುಪಿ : ಯಾವುದೇ ಸಂಭ್ರಮದಲ್ಲಿ ಗೆಳೆಯರ ಬಳಗ ಇಲ್ಲದೇ ಹೋದರೆ ಹೇಗೆ ಹೇಳಿ ?! ಅವರಿದ್ದರೆನೇ ಆಚರಿಸಿ ಕೊಳ್ಳುವ ಸಂಭ್ರಮದ ತಳುಕು ಹೆಚ್ಚಾಗುವುದು. ಅಂದ ಹಾಗೆ ನಾವು ಹೆಚ್ಚಾಗಿ ಈ ಮದುವೆ, ಹುಟ್ಟಿದ ಹಬ್ಬಕ್ಕೆ ಬ್ಯಾನರ್ಗಳನ್ನು ಹಾಕಿ ಶುಭ ಹಾರೈಸುವುದನ್ನು ನೋಡಿದ್ದೇವೆ. …
-
ತೂಗು ಸೇತುವೆ, ಗಾಜಿನ ಸೇತುವೆ ನೋಡಿರುತ್ತಿರಾ ಆದರೆ ಉಡುಪಿಯಲ್ಲಿ ಇಂದು ತೇಲುವ ಸೇತುವೆ ಉದ್ಘಾಟನೆಯಾಗಿದೆ. ತೇಲುತ್ತಾ ಸೇತುವೆಯ ಮೇಲೆ ಇರುವಾಗ, ಸಂದರ್ಶಕನು ಸಮುದ್ರದ ಅಲೆಗಳ ಚಲನೆಯನ್ನು ಅನುಭವಿಸಬಹುದು ಮತ್ತು ಅದರ ಮೇಲೆ ನಡಿಗೆಯನ್ನು ಅನುಭವಿಸಬಹುದು. ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ …
-
ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್ನಾಲ್ಕು ದಿನ ಸಾಧಾರಣ ಮಳೆ ಬೀಳುವ ಸಂಭವ …
