ಉಡುಪಿ: ಪೊಲೀಸ್ ಪೇದೆಯೊಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಆದಿ ಉಡುಪಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರತರಾಗಿದ್ದ ಪೇದೆಯೇ ಆತ್ಮಹತ್ಯೆಗೆ ಶರಣಾದವರು. ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನಸ್ಟೇಬಲ್ ರಾಜೇಶ್ ಕುಲಾಲ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ. ಇವರು …
Udupi
-
ಉಡುಪಿ: ಹಲವು ದುರಂತಗಳಿಗೆ ಸಾಕ್ಷಿಯಾಗಿ, ಒಂದೇ ತಿಂಗಳ ಅಂತರದಲ್ಲಿ ಸೆಲ್ಫಿ ತೆಗೆಯಲು ಹೋದ ಆರು ಜನ ವಿದ್ಯಾರ್ಥಿಗಳು ಮೃತಪಟ್ಟಿದ್ದ ಉಡುಪಿ ಮಲ್ಪೆಯ ಪ್ರವಾಸಿ ತಾಣ ಸೇಂಟ್ ಮೇರಿಸ್ ದ್ವೀಪದಲ್ಲಿ ಸುರಕ್ಷಾ ಕ್ರಮಗಳನ್ನು ಪಾಲಿಸುವ ಬಗ್ಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಸೆಲ್ಫಿ …
-
ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸುನೀತಾ (22) ಎಂಬ ಯುವತಿಯು ಏಪ್ರಿಲ್ 20 ರಂದು ಬೆಳಗ್ಗೆ 11.30 ರ ಸುಮಾರಿಗೆ ಕೆಲಸಕ್ಕೆಂದು ತೆರಳಿದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆ …
-
ಏಪ್ರಿಲ್-ಮೇ ತಿಂಗಳು ವಿಫುಲವಾಗಿ ಮೀನುಗಾರಿಕೆ ನಡೆಸುವ ಸಮಯ. ಆದರೆ ದಿನದಿಂದ ದಿನಕ್ಕೆ ಏರುಗತಿಯಲ್ಲೇ ಸಾಗುತ್ತಿರುವ ಡೀಸೆಲ್ ವೆಚ್ಚದಿಂದಾಗಿ ಮೀನುಗಾರರು ತೊಂದರೆಗೆ ಸಿಲುಕಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ತೈಲಬೆಲೆ ಹೆಚ್ಚಳವಾಗುತ್ತಿದೆ. ಗಗನಕ್ಕೇರುತ್ತಿರುವ ಡೀಸೆಲ್ ಬೆಲೆಯಿಂದ ಕರಾವಳಿಯ ಪ್ರಮುಖ ವಹಿವಾಟಾದ ಮತ್ಸೋದ್ಯಮದ ಮೇಲೆ ದುಷ್ಪರಿಣಾಮ …
-
latestNewsಉಡುಪಿ
ಉಡುಪಿ : ಹಿಜಾಬ್ ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರಿಂದ ಪರೀಕ್ಷಾ ಕೇಂದ್ರದಲ್ಲಿ ಹೈಡ್ರಾಮ ! ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯುವುದಾಗಿ ಏರು ಧ್ವನಿಯಲ್ಲಿ ಗಲಾಟೆ !
by Mallikaby Mallikaಉಡುಪಿ : ಹಿಜಾಬ್ ವಿವಾದಕ್ಕೆ ಮೂಲ ಪ್ರಾರಂಭ ಎಂದು ಗುರುತಿಸಲ್ಪಡುವ ಉಡುಪಿ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಇಬ್ಬರು ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತಮ್ಮ ಕಾಲೇಜಿಗೆ ಆಗಮಿಸಿದ್ದು ಈ ವೇಳೆ ಹೈಡ್ರಾಮ ನಡೆಸಿದ್ದಾರೆ. …
-
ಫರ್ನಿಚರ್ ಮಳಿಗೆಯಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಉಡುಪಿ-ಮಣಿಪಾಲ ರಸ್ತೆಯಲ್ಲಿ ನಡೆದಿದೆ. ಮಣಿಪಾಲ ಲಕ್ಷ್ಮೀನಗರ ಬಳಿ ಇರುವ ಫರ್ನಿಚರ್ ಮಳಿಗೆಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ಕ್ರಮೇಣ ಬೆಂಕಿ ಇಡೀ ಕಟ್ಟಡವನ್ನು ಅವರಿಸಿ ಪಕ್ಕದಲ್ಲೇ ಹೊಟೇಲ್ …
-
ಉಡುಪಿ ಜಿಲ್ಲಾ ಪ್ರವೇಶಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ಬೆಳಕಿಗೆ ಬಂದಿದೆ. ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ ಮೊರೆಹೋಗಿದ್ದಾರೆ. ಅದಲ್ಲದೆ …
-
latestNewsಉಡುಪಿ
ಉಡುಪಿ: ಇನ್ನೇನು ತಾಳಿ ಕಟ್ಟಬೇಕೆಂದುಕೊಂಡಿದ್ದ ವರನಿಗೆ ಕಾದಿತ್ತು ಶಾಕ್!! ಕಾರ್ಯಗಳೆಲ್ಲಾ ಮುಗಿದು ಅದೊಂದೇ ಬಾಕಿ ಇರುವಾಗ ಆಕೆ ಹೀಗೆನ್ನಲು ಕಾರಣವೇನು!??
by Mallikaby Mallikaಮದುವೆ ಎನ್ನುವುದು ಏಳೇಳು ಜನ್ಮದ ಅನುಬಂಧ ಎಂದು ದೊಡ್ಡವರು ಹೇಳುತ್ತಾರೆ. ಆದರೆ ಕೆಲವೊಂದು ಮದುವೆಗಳು ನೀರಿನ ಗುಳ್ಳೆಯ ಹಾಗೇ ಕ್ಷಣಿಕ. ಯಾಕೆ ಈ ರೀತಿಯಾಗುತ್ತೆ ಎನ್ನುವುದು ಯಾರಿಗೂ ಗೊತ್ತಾಗುವುದಿಲ್ಲ. ಕೆಲವೊಂದು ಘಟನೆಯಲ್ಲಿ ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಮದುವೆ ಮುರಿದು …
-
ಮಲ್ಪೆ:ಸೆಲ್ಫಿ ತೆಗೆಯಲು ಹೋಗಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಯುವಕರಿಬ್ಬರು ನೀರುಪಾಲಾಗಿದ್ದು,ಓರ್ವ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ. ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸತೀಶ್ ನಂದಿಹಳ್ಳಿಯ …
-
ಉಡುಪಿದಕ್ಷಿಣ ಕನ್ನಡ
ಗುತ್ತಿಗೆದಾರ ಸಂತೋಷ್ ಸಾವು ಪ್ರಕರಣಕ್ಕೆ ರೋಚಕ ತಿರುವು : ಲಾಡ್ಜ್ ನಲ್ಲಿ ಕೀಟನಾಶಕ ಬಾಟಲಿ ಪತ್ತೆ!!!
ಇತ್ತೀಚೆಗಷ್ಟೇ ಭಾರೀ ಸಂಚಲನ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಹೌದು ಸಂತೋಷ್ ಮೃತದೇಹ ಪತ್ತೆಯಾಗಿದ್ದ ಲಾಡ್ಜ್ನಲ್ಲಿ ನಿಷೇಧಿತ ಮೋನೋಕ್ರೋಟೋಫೋಸ್ ಕೀಟನಾಶಕ ಪತ್ತೆಯಾಗಿದ್ದು, ಆತ್ಮಹತ್ಯೆಗೂ ಮುನ್ನ ಸಂತೋಷ್ ಇದನ್ನು ಸೇವಿಸಿದ್ದರೇ …
