Udupi: ಕಳೆದ ಆರು ವರ್ಷಗಳಿಂದ ಉಡುಪಿ ಜಿಲ್ಲೆಯ ಕಾರ್ಕಳದ ಯುವಕನೊಬ್ಬ ದುಬೈನಲ್ಲಿ ಸಿಲುಕಿಕೊಂಡಿದ್ದು ತಾಯಿನಾಡಿಗೆ ಬರಲು ಪ್ರಯತ್ನ ಪಡುತ್ತಿದ್ದರೂ ಸಾಧ್ಯವಾಗಿರಲಿಲ್ಲ,
Udupi
-
ದಕ್ಷಿಣ ಕನ್ನಡ
Udupi: ಉಡುಪಿ: ಅಂಗಡಿಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ! ಓರ್ವ ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿUdupi: ಸರ್ಕಾರದ ಉಚಿತ ಯೋಜನೆಗಳ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನಿಟ್ಟಿದ್ದ ಆರೋಪದ ಮೇಲೆ ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
-
ದಕ್ಷಿಣ ಕನ್ನಡ
School trip: ಆಟೋರಿಕ್ಷಾಗಳಲ್ಲಿ ನಿಗಧಿತ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಸೂಚನೆ
by ಕಾವ್ಯ ವಾಣಿby ಕಾವ್ಯ ವಾಣಿSchool trip: ಉಡುಪಿ ಜಿಲ್ಲೆಯಲ್ಲಿ ಶಾಲಾ ಮಕ್ಕಳನ್ನು ಕೊಂಡೊಯ್ಯುವ ಆಟೋರಿಕ್ಷಾಗಳಲ್ಲಿ ನಿಗಧಿಪಡಿಸಿದ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಕೊಂಡೊಯ್ಯದಂತೆ ಎಲ್ಲಾ ಆಟೋರಿಕ್ಷಾ ಚಾಲಕ ಮತ್ತು ಮಾಲಕರು ಕ್ರಮವಹಿಸಬೇಕು.
-
News
Udupi: ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ!: ದೈವ ನುಡಿದಂತೆ ಕದ್ದ ಸ್ಥಳದಲ್ಲೇ ಸಿಕ್ಕಿಬಿದ್ದ ಖದೀಮ!
by ಕಾವ್ಯ ವಾಣಿby ಕಾವ್ಯ ವಾಣಿUdupi: ಮತ್ತೊಮ್ಮೆ ಕೊರಗಜ್ಜನ ಪವಾಡ ನಡೆದಿದೆ. ದೈವ ನುಡಿದಂತೆ ದೇಗುಲದಲ್ಲಿ ಹುಂಡಿ ಕದ್ದ ಕಳ್ಳ ಕದ್ದಿರುವ ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾನೆ.
-
Udupi: ಉಡುಪಿ (Udupi) ಬಡಗಬೆಟ್ಟುವಿನ ದಶರಥನಗರದಲ್ಲಿ ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ, ಮಹಿಳೆಯರನ್ನು ರಕ್ಷಿಸಿದ ಘಟನೆ ನಡೆದಿದೆ.
-
Udupi: ಉಡುಪಿಯಲ್ಲಿ (Udupi) ಕ್ರಿಕೆಟ್ ಬೆಟ್ಟಿಂಗ್ ವೆಬ್ಸೈಟ್ ಮೂಲಕ ಐಪಿಎಲ್ ಫೈನಲ್ ಕ್ರಿಕೆಟ್ ಪಂದ್ಯಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
-
-
-
Udupi: ಉಡುಪಿ (Udupi) ನಗರದ ಸಮೀಪ ಬಾಡಿಗೆ ಮನೆಯೊಂದರಲ್ಲಿ ಜೋಳಿಗೆ ಕಟ್ಟಿದ್ದ ಸೀರೆ ಮಗುವಿನ ಕುತ್ತಿಗೆಗೆ ಸುತ್ತಿಕೊಂಡು ಉಸಿರುಕಟ್ಟಿ ಮಗು ಮೃತಪಟ್ಟ ಘಟನೆ ನಡೆದಿದೆ.
-
News
Mangaluru: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಪೊಲೀಸರ ತೀವ್ರ ಕಾರ್ಯಾಚರಣೆ: 5 ಯುವಕರ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ಪೋಸ್ಟ್ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಸಾರ ಮಾಡಿದ ಆರೋಪದಲ್ಲಿ ಐವರನ್ನು ಬಂಧಿಸಿದ್ದಾರೆ.
