Ujire: ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಋತುಚಕ್ರ ಕುರಿತ ಎರಡು ದಿನದ ಜಾಗೃತಿ ಕಾರ್ಯಕ್ರಮದ (ಸೈಕಲ್ ಸೆನ್ಸ್: ರಿಥಿಂಕಿಂಗ್ ಪೀರಿಯಡ್ಸ್, ಪ್ಯಾಡ್ಸ್ ಆ್ಯಂಡ್ ಪೇನ್) ಮೊದಲ ದಿನ ಜ.5ರಂದು ಮಾತನಾಡಿದ ಬೆಂಗಳೂರಿನ ಇಕೋ ಹಬ್ ಫೌಂಡೇಶನ್ ಸ್ಥಾಪಕಿ ಮತ್ತು ಸಿಇಒ ವೈಶಾಖಾ …
Ujire news
-
Ujire: ವಿಲೇಜ್ ಹೋಟೆಲ್ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-
NOTA: ಉಜಿರೆಯಿಂದ ಪುಂಜಾಲಕಟ್ಟೆ ತನಕ ನೋಟಾ ಅಭಿಯಾನಕ್ಕಾಗಿ ಈ ವಾಹನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
-
Belthangady: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರ ತಾಯಿ ಅಮಣಿ ಶೆಟ್ಟಿ (85) ನಿಧನ ಹೊಂದಿದ್ದಾರೆ. ಅವರು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಮೃತರು ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಐವರು ಪುತ್ರರು, ಇಬ್ಬರು ಪುತ್ರಿಯರನ್ನು …
-
ಯಾರೂ ಇಲ್ಲದ ಸಮಯದಲ್ಲಿ ಮನೆಯ ಹಿಂಬಾಗಿಲಿನ ಮೂಲಕ ನುಗ್ಗಿ 15 ಪವನ್ ಚಿನ್ನಾಭರಣ, ಮತ್ತು 20 ಸಾವಿರ ಹಣ ಕಳ್ಳತನ ಮಾಡಲಾಗಿತ್ತು.
-
ಕರಾವಳಿಯ ಕೆಲವೆಡೆ ಅನೈತಿಕ ಚಟುವಟಿಕೆಗಳು ತೆರೆಮರೆಯಲ್ಲಿ ನಡೆಯುತ್ತಿವೆ ಎಂಬ ಆರೋಪ ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ, ಬೆಳ್ತಂಗಡಿ ತಾಲೂಕಿನ ಉಜಿರೆಯ ಆಸುಪಾಸಿನಲ್ಲಿರುವ ಲಾಡ್ಜ್ ಗಳಲ್ಲಿ ಅನೈತಿಕ ಹಾಗೂ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂಬ ನಿಖರ ಮಾಹಿತಿಯ ಅನುಸಾರ ಫೆ.6 …
-
ಉಜಿರೆ : ಇಲ್ಲಿನ ಓಡಲ ನಿನ್ನಿಕಲ್ ಬಳಿ ಡಿ.28 ರಂದು ಸಂಜೆ ರಿಕ್ಷಾ ಮತ್ತು ಬೊಲೆರೋ ನಡುವೆ ಡಿಕ್ಕಿ ಸಂಭವಿಸಿದ್ದು, ನಾಲ್ಕು ಜನ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾಚಾರು ಕಡೆಯಿಂದ ಬರುತ್ತಿದ್ದ ರಿಕ್ಷಾ ಮತ್ತು ಮಾಚಾರು ಕಡೆ ಹೋಗುತ್ತಿದ್ದ ಬೊಲೆರೋ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ: ಉಜಿರೆಯಲ್ಲೂ ಎದ್ದ ಹಿಜಾಬ್ ಕಿಡಿ!! | SDM ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರಿಂದ ಪರೀಕ್ಷೆ ಬರೆಯದೆ ತರಗತಿ ಬಹಿಷ್ಕಾರ | ಹೈಕೋರ್ಟ್ ತೀರ್ಪು ವಿರೋಧಿಸಿ ಪ್ರತಿಭಟನೆ
ಬೆಳ್ತಂಗಡಿ : ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯ ಇಂದು ಕರ್ನಾಟಕ ಬಂದ್ ಘೋಷಿಸಿ ಪ್ರತಿಭಟನೆ ನಡೆಸುತ್ತಿದ್ದು , ಇದೀಗ ಉಜಿರೆಯಲ್ಲೂ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿನಿಯರು ನಿನ್ನೆ ಸಂಜೆವೇಳೆ ಹೋರಾಟ ನಡೆಸಿದ್ದಾರೆ. ಎಸ್. ಡಿ.ಎಂ ಕಾಲೇಜಿನ ಮುಂಭಾಗದ ಮೈದಾನದಲ್ಲಿ SDM ಪದವಿ …
-
latestNewsದಕ್ಷಿಣ ಕನ್ನಡ
ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಜಿರೆಯ ವೈದ್ಯ ವಿದ್ಯಾರ್ಥಿನಿ !! | ಜೀವ ಭಯದಿಂದ ಇತರ ಕನ್ನಡಿಗರೊಂದಿಗೆ ಬಂಕರ್ ನಲ್ಲಿ ಅಡಗಿ ಕುಳಿತಿದ್ದಾಳೆ ಹೀನಾ ಫಾತಿಮಾ
ಬೆಳ್ತಂಗಡಿ :ಉಕ್ರೇನ್ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಉಕ್ರೇನ್ನ ನಾಗರಿಕರ ಪರಿಸ್ಥಿತಿ ಹದಗೆಟ್ಟಿದ್ದು,ಜನರು ಬಾಂಬ್, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್ ಗ್ರೌಂಡ್ನಲ್ಲಿ ಅಡಗಿಕುಳಿತುಕೊಳ್ಳುತ್ತಿದ್ದಾರೆ.ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ ಛಿದ್ರ ಛಿದ್ರವಾಗಿ ಸಾವನ್ನಪ್ಪುತ್ತಿದ್ದಾರೆ. ಇದೀಗ ಉಕ್ರೇನ್ನಲ್ಲಿ ಬೆಳ್ತಂಗಡಿ ತಾಲೂಕಿನ …
-
latestದಕ್ಷಿಣ ಕನ್ನಡ
ಧರ್ಮಸ್ಥಳ: ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿ!! ಸಾವಿನ ಸುತ್ತ ಹಲವು ಅನುಮಾನ-ಸ್ಥಳಕ್ಕೆ ಪೊಲೀಸರ ಭೇಟಿ
ಧರ್ಮಸ್ಥಳ: ಧರ್ಮಸ್ಥಳ-ಉಜಿರೆ ರಾಜ್ಯ ಹೆದ್ದಾರಿಯ ನೀರಚಿಲುಮೆ ಗ್ರೀನ್ ಪಾರ್ಕ್ ಎಂಬಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬದ ಪಕ್ಕದಲ್ಲಿಯೇ ಅಪರಿಚಿತ ವ್ಯಕ್ತಿಯೊರ್ವರು ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ. ನೀರಚಿಲುಮೆ ಎಂಬಲ್ಲಿ ಘಟನೆಯನ್ನು ಕಂಡ ಸ್ಥಳೀಯರು ಸ್ಥಳಕ್ಕೆ ಧಾವಿಸಿ …
