Ujire: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತವಾಗಿ ಕಂಪ್ಯೂಟರ್ ಡಿಟಿಪಿ / Desktop publishing (Basic Computer-MS365, CorelDRAW, Photoshop CS6-CC & AI, PageMaker, Album Design, Photo Restoration)
Ujire
-
Crime
Ujire: ಲೈಂಗಿಕ ಕಿರುಕುಳ, ನೂರಾರು ಹುಡುಗಿಯರ ವೀಡಿಯೋ ಪ್ರಕರಣ; ಆರೋಪಿಗೆ ಜಾಮೀನು, ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!
Mangaluru: ಬೆಳ್ತಂಗಡಿ ಕಾಲೇಜು ವಿದ್ಯಾರ್ಥಿ, ಕಬ್ಬಡಿ ಆಟಗಾರನ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೋ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ಕಳ ಮೂಲದ ಸಯ್ಯದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಜಾಮೀನು ಮಂಜೂರಾಗಿದೆ.
-
News
Ujire: ದ್ವಿತೀಯ ಪಿಯುಸಿ ಪರೀಕ್ಷೆ ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ 4ನೇ ರಾಂಕ್ ಪಡೆದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು.ತುಷಾರ!
by ಕಾವ್ಯ ವಾಣಿby ಕಾವ್ಯ ವಾಣಿUjire: ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್ 2024-25 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಮರುಮೌಲ್ಯಮಾಪನಲ್ಲಿ ಒಂದು ಅಂಕವನ್ನು ಹೆಚ್ಚಿಸಿಕೊಂಡಿದ್ದು ಒಟ್ಟು 596 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 4ನೇ ರಾಂಕ್ ಗಳಿಸಿರುತ್ತಾರೆ. ಈ ವಿದ್ಯಾರ್ಥಿ …
-
Ujire: ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾ ಚರಂಡಿಗೆ ಬಿದ್ದಿರುವ ಘಟನೆ ಎ. 17ರಂದು ರಾತ್ರಿ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ.
-
News
Ujire: ಉಜಿರೆ: ಬೈಕ್ ನಲ್ಲಿ ಬಂದು ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಕಳ್ಳರು!
by ಕಾವ್ಯ ವಾಣಿby ಕಾವ್ಯ ವಾಣಿUjire:ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಇಬ್ಬರು ಯುವಕರು ಎಗರಿಸಿದ ಘಟನೆ ಉಜಿರೆಯ (Ujire) ಓಡಲದಲ್ಲಿ ನಡೆದಿದೆ.
-
Latest Sports News Karnataka
Ujire: ಉಜಿರೆ: ಇಂಡೋನೇಷ್ಯಾದ ಲ್ಲಿ ಎಫ್ಎಸ್ಎ ಇಂಡಿಯಾ ತ್ರೋಬಾಲ್ ಟೀಮ್ ಅನ್ನು ಪ್ರತಿನಿಧಿಸಲಿರುವ ವಿಲೋನಾ ಡಿಕುನ್ಹಾ
by ಕಾವ್ಯ ವಾಣಿby ಕಾವ್ಯ ವಾಣಿUjire: ಬೆಳ್ತಂಗಡಿ ಉಜಿರೆಯ (Ujire) ಹಲಕ್ಕೆ ನಿವಾಸಿ ಅನಿತಾ ಡಿಸೋಜ ಮತ್ತು ರಿಚರ್ಡ್ ಡಿಕುನ್ಹಾ ದಂಪತಿಯ ಪುತ್ರಿಕ್ರೀಡಾ ಪ್ರತಿಭೆ ವಿಲೋನಾ ಡಿಕುನ್ಹಾ ಅವರು ಮೇ 2 ಮತ್ತು 3 ರಂದು ಇಂಡೋನೇಷ್ಯಾದ ಬಟಮ್ ನಲ್ಲಿ ನಡೆಯುವ ಇಂಟರ್ನಾಷ್ಯನಲ್ ತ್ರೋಬಾಲ್ ಪಂದ್ಯಾಟದಲ್ಲಿ ಎಫ್ಎಸ್ಎ …
-
News
Belthangady: ಉಜಿರೆಯಲ್ಲಿ ಬಳಿ 33/11 ಕೆ ವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆ -ಇಂಧನ ಸಚಿವ ಕೆ.ಜೆ.ಜಾರ್ಜ್
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ತಾಲ್ಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ.ಜಾರ್ಜ್ ಹೇಳಿದರು.
-
Ujire: ಮಾ.07 ರಂದು ರಾತ್ರಿ ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಭಾರತ್ ಆಟೋ ಕಾರ್ ಸಂಸ್ಥೆಯ ಸಮೀಪ ಈ ಅಪಘಾತ ನಡೆದಿದೆ.
-
Ujire: ಉಜಿರೆ (Ujire) ಗ್ರಾಮದ ಅನುಗ್ರಹ ಶಾಲೆಗೆ ಮಾ. 4ರಂದು ಬೆಳಗ್ಗಿನ ಜಾವ ಸರಿಸುಮಾರು 5 ಗಂಟೆಯ ಹೊತ್ತಿಗೆ ಕಳ್ಳರು ನುಗ್ಗಿರುವ ಘಟನೆ ನಡೆದಿದೆ.
-
News
Ujire: ಉಜಿರೆ ಎಸ್.ಡಿ.ಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ.ವಿಶ್ವನಾಥ್.ಪಿ ನೇಮಕ
by ಕಾವ್ಯ ವಾಣಿby ಕಾವ್ಯ ವಾಣಿUjire: ಉಜಿರೆಯ (Ujire) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಿರಿಯ ಅಧ್ಯಾಪಕ ಡಾ.ವಿಶ್ವನಾಥ ಪಿ ನೇಮಕಗೊಂಡಿದ್ದಾರೆ. ಡಾ.ಕುಮಾರ ಹೆಗ್ಡೆ ಅವರ ವಯೋಸಹಜ ನಿವೃತ್ತಿಯಿಂದ ತೆರವಾಗಿದ್ದ ಪ್ರಾಂಶುಪಾಲರ ಹುದ್ದೆಗೆ ವಿಶ್ವನಾಥ ಅವರು ಆಯ್ಕೆಯಾಗಿದ್ದಾರೆ.
