ಉಜಿರೆ : ಇಲ್ಲಿನ ಓಡಲ ನಿನ್ನಿಕಲ್ ಬಳಿ ಡಿ.28 ರಂದು ಸಂಜೆ ರಿಕ್ಷಾ ಮತ್ತು ಬೊಲೆರೋ ನಡುವೆ ಡಿಕ್ಕಿ ಸಂಭವಿಸಿದ್ದು, ನಾಲ್ಕು ಜನ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾಚಾರು ಕಡೆಯಿಂದ ಬರುತ್ತಿದ್ದ ರಿಕ್ಷಾ ಮತ್ತು ಮಾಚಾರು ಕಡೆ ಹೋಗುತ್ತಿದ್ದ ಬೊಲೆರೋ …
Ujire
-
Jobslatest
UJIRE SDM COLLEGE RECRUITEMNT | ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಉಜಿರೆಯಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ : ಉಪನ್ಯಾಸಕ ಹುದ್ದೆಸಂಸ್ಥೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜುಅರ್ಹತೆ : ಕನಿಷ್ಠ …
-
ಬೆಳ್ತಂಗಡಿ : ಪ್ರಸಿದ್ಧ ಸ್ವಉದ್ಯೋಗ ತರಬೇತಿ ಕೇಂದ್ರಗಳಲ್ಲಿ ಒಂದಾದ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಹೈನುಗಾರಿಕೆ, ಎರೆಹುಳ ಗೊಬ್ಬರ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಬ್ಯೂಟಿ ಪಾರ್ಲರ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿ 10 ದಿನಗಳ …
-
ದಕ್ಷಿಣ ಕನ್ನಡ
ಕಾಲೇಜು ಕಟ್ಟಿ ಬೆಳೆಸಿದ ಧೀಮಂತನಿಗೆ ಅಂತಿಮ ನಮನ-ಪಂಚಭೂತಗಳಲ್ಲಿ ಲೀನವಾದ ಡಾ|ಬಿ. ಯಶೋವರ್ಮ!! ದೇವರಿಗೇನಿತ್ತು ಅವಸರ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಯಶೋವರ್ಮ (66)ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಉಜಿರೆ ನೀರಚಿಲುವೆ ಅವರ ನಿವಾಸದ ಬಳಿ ಇರುವ ಗದ್ದೆಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಂಜೆ 7 ಗಂಟೆ ವೇಳೆಗೆ ನೆರವೇರಿಸಲಾಯಿತು. ಚಾರ್ಮಾಡಿಯಿಂದ …
-
ದಕ್ಷಿಣ ಕನ್ನಡ
ಡಾ. ಯಶೋವರ್ಮ ಅವರ ಪಾರ್ಥಿವ ಶರೀರದ ನಿರೀಕ್ಷೆಯಲ್ಲಿ ಬೆಳ್ತಂಗಡಿ ಜನತೆ | ಚಾರ್ಮಾಡಿ ತಲುಪಲು ಕ್ಷಣಗಣನೆ ಆರಂಭ
SDM ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ದಕ್ಷ ಆಡಳಿತಗಾರ, ಆತ್ಮೀಯರಾದ ಡಾ.ಯಶೋವರ್ಮ ಅವರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಮೇ 22ರಂದು ಸಿಂಗಾಪೂರದಲ್ಲಿ ನಿಧನರಾದ ಯಶೋವರ್ಮರವರ ಪಾರ್ಥಿವ ಶರೀರದ ಕಾನೂನು ಪ್ರಕ್ರಿಯೆ ಮೇ.23 ಮಧ್ಯಾಹ್ನ ಮುಗಿದಿದ್ದು, ರಾತ್ರಿ 12 ಗಂಟೆಗೆ ಸಿಂಗಾಪುರದಿಂದ …
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ: ಉಜಿರೆ ಬಸ್ ನಿಲ್ದಾಣದಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವು
ಬೆಳ್ತಂಗಡಿ:ಖಾಯಿಲೆಯಿಂದ ಅಸ್ವಸ್ಥಗೊಂಡು ಉಜಿರೆ ಕಾಲೇಜು ರಸ್ತೆಯಲ್ಲಿರುವ ರೋಟರಿ ಬಸ್ ನಿಲ್ದಾಣದಲ್ಲಿ ಇದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಿಸದೇ ನಿನ್ನೆ ಮೃತ ಪಟ್ಟ ಘಟನೆ ನಡೆದಿದೆ. ಮೇ 03 ರಂದು ಸುಮಾರು 55 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡು, ರೋಟರಿ …
-
ದಕ್ಷಿಣ ಕನ್ನಡ
ಉಜಿರೆ: ಸರ್ಕಾರಿ ಜಮೀನಿನಲ್ಲಿ ನಿವೇಶನ ನೀಡುವ ವಿಚಾರದಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ, ಬಟ್ಟೆ ಎಳೆದು ಮಾನಹಾನಿಗೆ ಯತ್ನ !! | ಬೆಳ್ತಂಗಡಿ ಠಾಣೆಯಲ್ಲಿ 9 ಮಂದಿಯ ವಿರುದ್ಧ ದೂರು ದಾಖಲು
ಸರ್ಕಾರಿ ಜಮೀನಿನಲ್ಲಿ ನಿವೇಶನ ನೀಡುವ ವಿಚಾರದಲ್ಲಿ ಮಹಿಳೆಯ ಮೇಲೆ ತಂಡವೊಂದು ಹಲ್ಲೆ ನಡೆಸಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಎಳೆದು ಮಾನಹಾನಿಗೆ ಮುಂದಾದ ಘಟನೆ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಅಳಕೆ ನಿವಾಸಿ ಸುರೇಖಾ ಅವರ ಮೇಲೆ ಹಲ್ಲೆ ನಡೆದಿದೆ. ಸಂದೀಪ್, ಸಂತೋಷ್, …
-
ಎಸ್ ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚ್ ಮೆನ್ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದ ಹೂವಯ್ಯ ಗೌಡ(55) ಮೃತರು. ನಿನ್ನೆ ಉಜಿರೆ ಎಸ್ ಡಿಎಂ ಸ್ನಾತಕೋತ್ತರ ಕಾಲೇಜಿನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಸಂಜೆ 4.45ರ ವೇಳೆಗೆ …
-
ವಿಪರೀತ ಮದ್ಯಪಾನ ಸೇವಿಸಿ ಪತ್ನಿಗೆ ಅವಾಚ್ಯ ಶಬ್ದಗಳಿಂದ ಬೈದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಮುಂಡತ್ತೋಡಿ ಎಂಬಲ್ಲಿ ಕಳೆದ ರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು 48 ವರ್ಷ ಪ್ರಾಯದ ಕರಿಯಪ್ಪ ಎಂದು ತಿಳಿದು ಬಂದಿದೆ. ಇವರು …
-
ಬೆಳ್ತಂಗಡಿ : ಯುದ್ಧ ಭೂಮಿ ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ನಿನ್ನೆ ರಾತ್ರಿ ಪೋಲೆಂಡ್ ನಿಂದ ವಿಮಾನದ ಮೂಲಕ ಶನಿವಾರ …
