ನಾಳೆ ಮಹಾಶಿವರಾತ್ರಿ. ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರದ ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಬರುತ್ತಿರುವ ಭಕ್ತಾಧಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಮಧ್ಯೆ ಕಳ್ಳರ ಕೈಚಳಕ ಕೂಡ ಬೆಳಕಿಗೆ ಬಂದಿದೆ. ಭಾನುವಾರ ರಾತ್ರಿ ಉಜಿರೆ ಜನಾರ್ಧನ ದೇವಸ್ಥಾನದ ಪಕ್ಕದಲ್ಲಿ ಪಾದಯಾತ್ರಿಗಳಿಗೆ ಶೌಚಾಲಯ ನೀಡಿದ್ದು, ಅಲ್ಲಿದ್ದ ಯಾತ್ರಿಕರ …
Ujire
-
ಬೆಳ್ತಂಗಡಿ: ಬಣ್ ಕಲ್ ನಲ್ಲಿ ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಉಜಿರೆಯಲ್ಲಿ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಸಾವು
ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಬಳಿ ಆಕ್ಟಿವಾ ಮತ್ತು ಲಾರಿ ಪರಸ್ಪರ ಡಿಕ್ಕಿ ಹೊಡೆದ ಘಟನೆ ಡಿಸೆಂಬರ್ 11ರಂದು ನಡೆದಿದ್ದು, ಇದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ವಾಹನ ಸವಾರ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಕಲ್ಮಂಜ ನಿವಾಸಿ ರಾಜೇಶ್ …
-
ಬೆಂಗಳೂರಿನಿಂದ ಧರ್ಮಸ್ಥಳ ದೇವಸ್ಥಾನಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರೊಂದು ರಾತ್ರಿ ಸುಮಾರು 1:45 ರ ವೇಳೆಗೆ ಉಜಿರೆ ರಾಜ್ ಲೀಲಾ ರೆಸಿಡೆನ್ಸಿ ಮುಂಭಾಗದ ಚರಂಡಿಗೆ ಪಲ್ಟಿ ಹೊಡೆದಿದೆ. ನಿದ್ರೆಯ ಮಂಪರಿನಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮಹಿಳೆಗೆ ಮಾತ್ರ ಕಾಲಿಗೆ ಗಂಭೀರ ಗಾಯವಾಗಿದೆ. …
-
ಬೆಳ್ತಂಗಡಿ ರೋಟರಿ ಕ್ಲಬ್ ಸಹಯೋಗದಲ್ಲಿ ಹದಿಹರೆಯದವರಲ್ಲಿ ಮುಟ್ಟಿನ ಅಸ್ವಸ್ಥತೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ನಾಳೆ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಮಧ್ಯಾಹ್ನ 12 ಘಂಟೆಯಿಂದ ಸಂಜೆ 4 ಘಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಉಚಿತ ತಪಾಸಣೆ ಹಾಗೂ ಸಲಹೆಯನ್ನು ಸ್ತ್ರೀರೋಗ …
