ರಷ್ಯಾದ ಆಕ್ರಮಣದ ನಂತರ ಯುದ್ಧಭೂಮಿಯಂತಾಗಿರುವ ಉಕ್ರೇನ್ ನಿಂದ ಸುರಕ್ಷಿತ ವಾಪಸಾತಿಗೆ ಅನುಕೂಲವಾಗುವಂತರ ನೂರಾರು ಭಾರತೀಯ ವಿದ್ಯಾರ್ಥಿಗಳು ಸರಕಾರಕ್ಕೆ ಮನವಿ ಮಾಡಿದ್ದಾರೆ. ಭಾರತದಲ್ಲಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಹೆಚ್ಚುತ್ತಿರುವ ಹೊತ್ತಲ್ಲೇ ವಿದ್ಯಾರ್ಥಿಗಳು ಯಾಕೆ ಉಕ್ರೇನ್ ಗೆ ಹೋಗುತ್ತಾರೆ ಎಂಬ ಪ್ರಶ್ನೆ ಸಾಮಾನ್ಯ ಜನರಲ್ಲಿ …
Tag:
