ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ವಿಚಾರ ಜಗತ್ತಿನಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದೆ. ಈ ಹೊತ್ತಿನಲ್ಲೇ ಅವರ ಅಂಗರಕ್ಷಕರು ಪುಟಿನ್ ರ ಮಲ ಮತ್ತು ಮೂತ್ರವನ್ನು ಸಂಗ್ರಹಿಸಿ ಸೂಟ್ ಕೇಸ್ ನಲ್ಲಿ ಸಾಗಿಸುತ್ತಿದ್ದಾರಂತೆ !! ಹೌದು.. ಇಂತಹುದೊಂದು ಅಚ್ಚರಿ ಸುದ್ದಿಯನ್ನು ಅಂತಾರಾಷ್ಟ್ರೀಯ …
Ukraine
-
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಅವರು ಇನ್ನು ಗರಿಷ್ಠವೆಂದರೆ ಮೂರು ವರ್ಷಗಳ ಕಾಲ ಬದುಕಬಹುದಂತೆ. ಹೀಗೆಂದು ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್ ಎಸ್ ಬಿಯ ಸ್ಫೋಟಕ ವರದಿಯೊಂದು ಹೇಳಿದೆ. ವ್ಲಾಡಿಮಿರ್ ಪುಟಿನ್ ಗರಿಷ್ಠ ಮೂರು …
-
ಈಗ ಏಕಾಏಕಿ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅಸ್ಸಾಂನಲ್ಲಿ ಕಾಣಿಸಿಕೊಂಡಿದ್ದಾರೆ…! ಅರೆ ಏನಿದು ವಿಚಿತ್ರ ಅಂತ ಥಿಂಕ್ ಮಾಡ್ತಾ ಇದ್ದೀರಾ?? ಇಲ್ಲಿದೆ ನೋಡಿ ಇದರ ಹಿಂದಿರುವ ಕಾರಣ. ಈಗ ಅಸ್ಸಾಂ ನಲ್ಲಿ ಉಕ್ರೇನ್ ಅಧ್ಯಕ್ಷರ ಹೆಸರಿನಲ್ಲಿ ಟೀ ಒಂದನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿದೆ. …
-
Breaking Entertainment News KannadaInternational
ಕಾನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಬಟ್ಟೆಯನ್ನು ಕಿತ್ತೆಸೆದು ಪ್ರತಿಭಟಿಸಿದ ಹೋರಾಟಗಾರ್ತಿ !! | ಕಾರಣ !??
ಯುದ್ಧದ ಬಳಿಕ ಸಂಪೂರ್ಣ ಕುಗ್ಗಿ ಹೋಗಿದೆ. ಅಲ್ಲಿನ ಜನ ತಮ್ಮ ಮೇಲಿನ ದೌರ್ಜನ್ಯವನ್ನು ವ್ಯಕ್ತಪಡಿಸಲು ಹಲವಾರು ರೀತಿಯಲ್ಲಿ ಸರ್ಕಸ್ ಮಾಡುತ್ತಿರುವಾಗ, ಉಕ್ರೇನಿಯನ್ ಸೆಲೆಬ್ರಿಟಿಯೊಬ್ಬಳು ಏನು ಮಾಡಿದ್ದಾಳೆ ಗೊತ್ತಾ!?? ಫ್ರಾನ್ಸ್ನಲ್ಲಿ ನಡೆಯುತ್ತಿರುವ ಕಾನ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಉಕ್ರೇನಿಯನ್ ಹೋರಾಟಗಾರ್ತಿ ಬಟ್ಟೆಯನ್ನು ಕಿತ್ತೆಸೆದು …
-
ಉಕ್ರೇನ್ ಮೇಲಿನ ತೀಕ್ಷ್ಣವಾದ ದಾಳಿಯಿಂದಾಗಿ ವಿಶ್ವದಾದ್ಯಂತ ಸುದ್ದಿ ಮಾಡುತ್ತಿರುವ ರಷ್ಯಾದ ಅಧ್ಯಕ್ಷ ಪುಟಿನ್ ಅವರು ಬಲವಾದ ಇಚ್ಛಾಶಕ್ತಿ ಮತ್ತು ಕಠಿಣ ನಿರ್ಧಾರಗಳ ನಾಯಕರಲ್ಲಿ ಒಬ್ಬರು ಎಂದು ಪರಿಗಣಿಸಲ್ಪಟ್ಟಿದ್ದಾರೆ. ಅವರ ವ್ಯಕ್ತಿತ್ವವನ್ನು ತುಂಬಾ ಕಟ್ಟುನಿಟ್ಟಾಗಿ ಪರಿಗಣಿಸಲಾಗಿದೆ. ಆದರೂ ಕೆಲವು ವರ್ಷಗಳಿಂದ ಅವರ ಮನಸನ್ನು …
-
ರಷ್ಯಾ-ಉಕ್ರೇನ್ ನಡುವೆ ಸತತ ಎರಡು ತಿಂಗಳಿಂದ ಯುದ್ಧ ನಡೆಯುತ್ತಿದೆ. ಈಗಾಗಲೇ ಅನೇಕ ಸಾವು-ನೋವುಗಳು ಕೂಡ ಆಗಿಹೋಗಿವೆ. ಆದರೆ ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪುಟಿನ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ …
-
International
ರಷ್ಯಾ- ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭಾರೀ ಸುದ್ದಿಯಲ್ಲಿದ್ದಾರೆ ಪುಟಿನ್ ಗರ್ಲ್ಫ್ರೆಂಡ್ !! | ರಷ್ಯಾ ಅಧ್ಯಕ್ಷನ ಪ್ರೇಯಸಿ ಯಾರು ಗೊತ್ತಾ ??
ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧ ನಡೆಯುತ್ತಲೇ ಇದೆ. ಈಗಾಗಲೇ ಯುದ್ಧದಲ್ಲಿ ಎಷ್ಟೋ ಜನ ಪ್ರಾಣ ಕಳೆದುಕೊಂಡಿದ್ದು, ಅದೆಷ್ಟೋ ಜನ ಮನೆ-ಮಠ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಹೀಗಿರುವಾಗ ಈ ಯುದ್ಧದ ಸಂದರ್ಭದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಪ್ರೇಯಸಿ ಹೆಸರು …
-
International
ರಷ್ಯಾ ಹಾಗೂ ಉಕ್ರೇನ್ ಯುದ್ಧದ ನಡುವೆಯೇ ಮದುವೆಯಾದ ಉಕ್ರೇನ್ ಸೈನಿಕ !! | ಯುದ್ಧಭೂಮಿಯಲ್ಲಿ ಮದುವೆಯಾದ ಈ ಜೋಡಿಯ ಫೋಟೋ ವೈರಲ್
ರಷ್ಯಾ ಹಾಗೂ ಉಕ್ರೇನ್ ನಡುವೆ ಸಂಘರ್ಷ ಆರಂಭವಾಗಿ 11 ದಿನಗಳು ಕಳೆದಿದ್ದು, ಈಗಾಗಲೇ ಅದೆಷ್ಟೋ ಸೈನಿಕರು ಯುದ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದಲ್ಲದೆ ಸಾವಿರಾರು ಜನರು ತಮ್ಮ ಮನೆ ಮಠ ಕಳೆದುಕೊಂಡು, ತುತ್ತು ಅನ್ನಕ್ಕೂ ಪರದಾಡುತ್ತಿದ್ದಾರೆ. ಆದರೆ ಈ ಬಿಕ್ಕಟ್ಟಿನ ಪರಿಸ್ಥಿತಿಯ ನಡುವೆಯೂ …
-
International
ಉಕ್ರೇನ್ ನಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಭಾರತೀಯರು ತಾಯ್ನಾಡಿಗೆ ಮರಳುತ್ತಿರುವಾಗ ಧೈರ್ಯ ತುಂಬಿದ ಪೈಲೆಟ್ !! | ನೀವೀಗ ಕ್ಷೇಮವಾಗಿದ್ದೀರಿ, ಆರಾಮವಾಗಿ ನಿದ್ರಿಸಿ ಎಂಬ ಸಾಂತ್ವನದ ಮಾತುಗಳ ಹೃದಯ ಸ್ಪರ್ಶಿ ವೀಡಿಯೋ ವೈರಲ್
ಉಕ್ರೇನ್ ನಲ್ಲಿರುವ ಭಾರತೀಯರ ಏರ್ ಲಿಫ್ಟ್ ಕಾರ್ಯ ಭರದಿಂದ ನಡೆಯುತ್ತಿದೆ. ಇನ್ನೂ ಕೂಡ ಭಾರತಕ್ಕೆ ಮರಳಲು ಅದೆಷ್ಟೋ ಮಂದಿ ಹರಸಾಹಸ ಪಡುತ್ತಿದ್ದಾರೆ. ತಾಯ್ನಾಡಿಗೆ ಮರಳಲು ಜೀವ ಸಂಕಟದಲ್ಲಿ ಸಿಲುಕಿದ್ದ ಭಾರತೀಯರ ಗುಂಪೊಂದನ್ನು ಸ್ಪೈಸ್ ಜೆಟ್ ವಿಮಾನದಲ್ಲಿ ಸ್ಥಳಾಂತರಿಸುತ್ತಿರುವಾಗ ವಿಮಾನದ ಪೈಲೆಟ್ ವಿಮಾನದಲ್ಲಿದ್ದ …
-
International
ಉಕ್ರೇನ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು !! | ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲು
ರಷ್ಯಾದ ಗುಂಡೇಟಿಗೆ ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿಯಾಗಿರುವ ಬೆನ್ನಲ್ಲೇ, ಕೀವ್ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡು ತಗುಲಿದೆ ಎಂದು ಕೇಂದ್ರ ಸಚಿವ ವಿ.ಕೆ ಸಿಂಗ್ ಮಾಹಿತಿ ನೀಡಿದ್ದಾರೆ. ಕೀವ್ನಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಗುಂಡು ತಗುಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಕೂಡಲೇ …
