ಸಮರ ಪೀಡಿತ ಉಕ್ರೇನ್ ನಿಂದ ಮರಳಿರುವ ವೈದ್ಯ ವಿದ್ಯಾರ್ಥಿಗಳಿಗೆ ದೇಶದ ವಿಶ್ವವಿದ್ಯಾಲಯಗಳಲ್ಲಿ ಅವಕಾಶ ಕಲ್ಪಿಸಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸರಕಾರ ಗುರುವಾರ ಸುಪ್ರೀಂಕೋರ್ಟಿಗೆ ಸ್ಪಷ್ಟಪಡಿಸಿದೆ. ವಿದೇಶದಲ್ಲಿ ಅಭ್ಯಾಸ ಮಾಡಿ ಬಂದ ವಿದ್ಯಾರ್ಥಿಗಳಿಗೆ ಅರ್ಧದಲ್ಲಿ ಪ್ರವೇಶ ಕಲ್ಪಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗದ …
Ukren
-
ರಷ್ಯಾದ ದಾಳಿಯಿಂದ ತತ್ತರಿಸಿರುವ ಉಕ್ರೇನ್ ಭಾರತ ಸೇರಿದಂತೆ 5 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಇಂದು ಭಾರತ, ಜರ್ಮನಿ , ನಾರ್ವೆ, ಜೆಕ್ ರಿಪಬ್ಲಿಕ್ ಮತ್ತು ಹಂಗೇರಿಯಲ್ಲಿರುವ ಉಕ್ರೇನ್ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷೀಯ …
-
ಯುದ್ಧಪೀಡಿತ ಉಕ್ರೇನ್ನಲ್ಲಿರುವ ಪ್ರಾಣಿಗಳಿಗೆ ಆಶ್ರಯ ನೀಡಲು ಮೃಗಾಲಯ ಸಜ್ಜುಗೊಂಡಿದೆ. ಉಕ್ರೇನ್ನಲ್ಲಿ ನೆಲೆಸಿರುವ ಆಂಧ್ರ ಮೂಲದ ಪಾಟೀಲ ಎಂಬುವರು ತಮ್ಮ ತವರಿಗೆ ಮರಳಲು ಸಜ್ಜಾಗಿದ್ದಾರೆ. ಹೀಗಾಗಿ, ಉಕ್ರೇನ್ನಲ್ಲಿ ಅವರು ಸಾಕಿರುವ ಒಂದು ಬ್ಲಾಕ್ ಫ್ಯಾಂಥರ್ ಹಾಗೂ ಜಗ್ವಾರ್ ಅನ್ನು ಭಾರತ ಸರ್ಕಾರಕ್ಕೆ ನೀಡಲು …
-
ರಶ್ಯ-ಉಕ್ರೇನ್ ನಡುವಿನ ಯುದ್ಧವು ಸೋಮವಾರ 68ನೇ ದಿನಕ್ಕೆ ಮುಂದುವರಿದಿದ್ದು , ಡಿನಿಸ್ಟರ್ ನದಿಗೆ ನಿರ್ಮಿಸಿರುವ ಈ ಸೇತುವೆ ರಕ್ಷಣಾ ಕಾರ್ಯತಂತ್ರದಲ್ಲಿ ಅತ್ಯಂತ ಪ್ರಾಮುಖ್ಯತೆ ಪಡೆದಿದ್ದು, ಕ್ಷಿಪಣಿ ದಾಳಿಗೆ ಈ ಸೇತುವೆ ಈಗ ಧ್ವಂಸವಾಗಿದೆ. ನೈಋತ್ಯ ಉಕ್ರೇನ್ ನ ಒಡೆಸಾ ಪ್ರಾಂತದಲ್ಲಿ ರಕ್ಷಣಾ ಕಾರ್ಯತಂತ್ರದಲ್ಲಿ …
-
InterestinglatestNews
ನಮ್ಮ ಜನರ ಮೇಲೆ ದಾಳಿ ನಡೆಸಿ, ದೌರ್ಜನ್ಯ ಎಸಗಿದ ಯಾರನ್ನೂ ಸುಮ್ಮನೆ ಬಿಡುವ ಮಾತೇ ಇಲ್ಲ ಎಂದು ಗುಡುಗಿದ ಉಕ್ರೇನ್ ಅಧ್ಯಕ್ಷ ಝಲೆನ್ಸ್ಕಿ !!
ರಷ್ಯಾ ದಾಳಿಯಿಂದ ಉಕ್ರೇನ್ ನಲುಗಿಹೋಗಿದ್ದು, ಹೆಣದ ರಾಶಿಯೇ ಕಾಣುವಂತಾಗಿದೆ.ಗುಂಡುಗಳ ಶಬ್ಧವನ್ನೇ ಕೇಳುವಂತಾಗಿದ್ದ ಉಕ್ರೇನ್ ಇದೀಗ ಕೆಂಡಮಂಡಲವಾಗಿದೆ.ನಮ್ಮ ನಗರ, ನಮ್ಮ ಜನರ ಮೇಲೆ ದಾಳಿ ನಡೆಸಿ, ದೌರ್ಜನ್ಯ ಎಸಗಿದ ಯಾರನ್ನೂ ಸುಮ್ಮನೇ ಬಿಡುವ ಮಾತೇ ಇಲ್ಲ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಎಚ್ಚರಿಸಿದ್ದಾರೆ. …
-
ಬೆಳ್ತಂಗಡಿ : ಯುದ್ಧ ಭೂಮಿ ಉಕ್ರೇನ್ ನ ಖಾರ್ಕಿವ್ ನಲ್ಲಿ ಸಿಲುಕಿದ್ದ ವೈದ್ಯ ವಿದ್ಯಾರ್ಥಿನಿ ಬೆಳ್ತಂಗಡಿ ತಾಲೂಕಿನ ಉಜಿರೆಯ ಟಿ.ಬಿ.ಕ್ರಾಸ್ ನ ದಿ.ಯಾಸೀನ್ ಮತ್ತು ಶಹನಾ ದಂಪತಿಯ ಪುತ್ರಿ ಹೀನಾ ಫಾತಿಮಾ ನಿನ್ನೆ ರಾತ್ರಿ ಪೋಲೆಂಡ್ ನಿಂದ ವಿಮಾನದ ಮೂಲಕ ಶನಿವಾರ …
-
latestNews
‘ಉಕ್ರೇನ್ ನಡುವಿನ ಯುದ್ಧ ನಿಲ್ಲಲಿ ಭಾರತೀಯರು ಸುರಕ್ಷಿತವಾಗಿ ದೇಶ ತಲುಪಲಿ’ಎಂದು ಬಾಳೆಹಣ್ಣಿನಲ್ಲಿ ಬರೆದು ದೇವರ ಮೊರೆ ಹೋದ ಭಕ್ತ
ತುಮಕೂರು : ಉಕ್ರೇನ್ ರಷ್ಯಾ ದಾಳಿಯಿಂದ ಕಂಗೆಟ್ಟಿಹೋಗಿದ್ದು, ಬಾಂಬ್ ದಾಳಿಯಿಂದಾಗಿ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ತಪ್ಪಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.ಇಂತಹ ಸಂಕಷ್ಟ ಸ್ಥಿತಿಯಲ್ಲಿ ನಮ್ಮ ಭಾರತೀಯರು ಯುದ್ಧದ ಸ್ಥಳದಲ್ಲಿ ಇದ್ದು,ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಉಕ್ರೇನ್ ಮೇಲೆ ರಷ್ಯಾ ವ್ಯಾಪಕ ದಾಳಿ ನಿಲ್ಲಲಿ, ಭಾರತೀಯರು …
-
latestNewsದಕ್ಷಿಣ ಕನ್ನಡ
ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಉಜಿರೆಯ ವೈದ್ಯ ವಿದ್ಯಾರ್ಥಿನಿ !! | ಜೀವ ಭಯದಿಂದ ಇತರ ಕನ್ನಡಿಗರೊಂದಿಗೆ ಬಂಕರ್ ನಲ್ಲಿ ಅಡಗಿ ಕುಳಿತಿದ್ದಾಳೆ ಹೀನಾ ಫಾತಿಮಾ
ಬೆಳ್ತಂಗಡಿ :ಉಕ್ರೇನ್ ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಉಕ್ರೇನ್ನ ನಾಗರಿಕರ ಪರಿಸ್ಥಿತಿ ಹದಗೆಟ್ಟಿದ್ದು,ಜನರು ಬಾಂಬ್, ಕ್ಷಿಪಣಿ ದಾಳಿಗಳ ಭಯದಿಂದ ಅಂಡರ್ ಗ್ರೌಂಡ್ನಲ್ಲಿ ಅಡಗಿಕುಳಿತುಕೊಳ್ಳುತ್ತಿದ್ದಾರೆ.ಎಲ್ಲೆಂದರಲ್ಲಿ ದಾಳಿಗಳು ನಡೆದು ಜನ ಛಿದ್ರ ಛಿದ್ರವಾಗಿ ಸಾವನ್ನಪ್ಪುತ್ತಿದ್ದಾರೆ. ಇದೀಗ ಉಕ್ರೇನ್ನಲ್ಲಿ ಬೆಳ್ತಂಗಡಿ ತಾಲೂಕಿನ …
-
ಉಕ್ರೇನ್ ರಷ್ಯಾದ ದಾಳಿಯಿಂದ ತತ್ತರಿಸಿ ಹೋಗಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.ಇದೀಗ ಯುದ್ದಪೀಡಿತ ಉಕ್ರೇನ್ʼನಲ್ಲಿ ಮತ್ತೋರ್ವ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್ ಮೂಲದ ಯುವಕ ಚಂದನ್ ಇಂದು ಪಾರ್ಶ್ವವಾಯುನಿಂದ ಮೃತ ಪಟ್ಟಿದ್ದಾನೆ ಎನ್ನಲಾಗ್ತಿದೆ.ಆದರೆ ಈತನ ಸಾವಿಗೂ ಉಕ್ರೇನ್ …
-
InterestinglatestNews
ಯುದ್ಧದ ನಡುವೆಯೂ ಮದುವೆಯಾದ ಉಕ್ರೇನ್ ಯುವತಿ|ಉಕ್ರೇನ್ ನಲ್ಲಿ ಮದುವೆ, ಹೈದರಾಬಾದ್ ನಲ್ಲಿ ರಿಸೆಪ್ಶನ್
ಹೈದರಾಬಾದ್:ಉಕ್ರೇನ್ ರಷ್ಯಾದ ಯುದ್ಧದಿಂದ ಕಂಗೆಟ್ಟಿ ಹೋಗಿದ್ದು, ದಿನದಿಂದ ದಿನಕ್ಕೆ ಜನ ನಾಶ ಅಧಿಕವಾಗುತ್ತಲೇ ಇದ್ದು ಇಡೀ ದೇಶ ಭಯಭೀತವಾಗಿದೆ. ಆದ್ರೆ ಉಕ್ರೇನ್ ನ ಯುವತಿಯೋರ್ವಳು ಇಲ್ಲಿ ಮದುವೆ ಸಂಭ್ರಮದಲ್ಲಿದ್ದಾಳೆ. ಹೌದು.ಹೈದರಾಬಾದ್ ನ ಪ್ರತೀಕ್ ಮತ್ತು ಉಕ್ರೇನ್ ನ ಯುವತಿ ಲಿಯುಬೊವ್ ಸುಂದರ …
