Pakistani arrest: ಮೂರು ದಿನಗಳ ಹಿಂದೆ ನಿಷೇಧಿತ ಉಲ್ಫಾ(ULFA-I) ಸಂಘಟನೆಗೆ ಸೇರಿದ ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಅಸ್ಸಾಂ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದರು. ಇದೀಗ ನಾಲ್ವರು ವಿದೇಶಿ ಪ್ರಜೆಗಳು ಸೇರಿದಂತೆ ಓರ್ವ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಲಾಗಿದೆ.
Tag:
