ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಗಡಿಗುತ್ತು ಶ್ರೀ ಉಳ್ಳಾಕುಲು ಮಾಡ, ಗ್ರಾಮದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಮಹೋತ್ಸವ ಫೆ. 22ರಿಂದ 24ರವರೆಗೆ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.ಫೆ.22ರಂದು ಸಂಜೆ ಕ್ಷೇತ್ರಕ್ಕೆ ತಂತ್ರಿಗಳ ಆಗಮನವಾಗಲಿದೆ. ಬಳಿಕ …
Tag:
