Mangalore: ಪೊಲೀಸ್ ಕಾಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
Ullal
-
Bantwala: ಭಾರೀ ಮಳೆಯಾಗುತ್ತಿರುವ ಕಾರಣ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಮಂಗಳವಾರ (ಜು.15) ರಜೆ ಘೋಷಣೆ ಮಾಡಲಾಗಿದೆ.
-
-
Ullal: ಕೇರಳ ಭಾಗದಿಂದ ಕದ್ದ ದನಗಳನ್ನು ಕಂಟೈನರ್ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಎಂಬಾತನನ್ನು ಬಂಧನ ಮಾಡಿದ್ದಾರೆ. ಒಟ್ಟು 24 ದನಗಳನ್ನು ರಕ್ಷಣೆ ಮಾಡಲಾಗಿದೆ.
-
Mangalore: ತಾಜ್ಮಹಲ್ ಮಾದರಿಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ಉಳ್ಳಾಲದಲ್ಲಿ ಮಸೀದಿ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿರುವ ಕುರಿತು ವರದಿಯಾಗಿದೆ.
-
Ullala: ಯುವಕನೋರ್ವ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ನಡೆದಿದೆ.
-
News
Mangaluru: ಉಳ್ಳಾಲ: ಚಲಿಸುತ್ತಿದ್ದಾಗಲೇ ಕಳಚಿದ KSRTC ಬಸ್ ಟಯರ್, ತಪ್ಪಿದ ಅನಾಹುತ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಮಂಗಳೂರಿನಿಂದ (Mangaluru) ಮುಡಿಪು ಕಡೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ನ ಟಯರ್ ಕಳಚಿ ಬಿದ್ದಿದೆ.
-
Mangaluru : ತೆಂಗಿನ ಮರದಿಂದ ಸೇಂದಿ ಇಳಿಸುವಾಗ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ. ಕೊಲ್ಯ ಕಣೀರುತೋಟ, ಬಲ್ಯ ನಡುಪೊಲಿಕೆ ನಿವಾಸಿ ಯಶೋಧರ (46) ಮೃತಪಟ್ಟವರು. ಯಶೋಧರ್ ಅವರು ಶುಕ್ರವಾರ ಬೆಳಿಗ್ಗೆ …
-
Dakshina Kannada: ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಬೀದಿ ಬದಿಯ ವಿದ್ಯುತ್ ಕಂಬ ಏರಿದ್ದು, ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ.
-
Dakshina Kannada: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬುವವರ ಪುತ್ರ ಗಣೇಶ್ ಆಚಾರ್ಯ (27) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.
