Mangalore: ಮಂಗಳೂರು: ಉಳ್ಳಾಲವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಆಳ್ವಿಕೆ ನಡೆಸುತ್ತಲೇ ಪೋರ್ಚುಗೀಸರ ವಿರುದ್ಧ ಸಮರ ಸಾರಿದ ಭಾರತದ ಮೊದಲ ಸ್ವಾತಂತ್ರ ಹೋರಾಟಗಾರ್ತಿಯಾದ ವೀರರಾಣಿ ಅಬ್ಬಕ್ಕನ ರಾಜಧಾನಿ ಉಳ್ಳಾಲದಲ್ಲಿ ಆಕೆ ನಿರ್ಮಿಸಿದ ಅರಮನೆ ಕೋಟೆ ಕೊತ್ತಲಗಳೇ ನಾಶಗಯ್ಯಲ್ಪಟ್ಟು ಹೇಳಹೆಸರೆಲ್ಲದಂತಾ ಗಿರುವುದು ಭಾರತದ ಪ್ರಪ್ರಥಮ ಮಹಿಳಾ …
Ullala news
-
Ullala: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ(Ullala) ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.
-
CrimeKarnataka State Politics Updates
Dakshina Kannada: ಲವ್ ಜಿಹಾದ್ ಪ್ರಕರಣ; ಚೈತ್ರಾಗೆ ಬೆಂಗಳೂರಿನಲ್ಲಿ ಹುಡುಕಾಟ ತನಿಖೆ ಚುರುಕು
Ullala: ದೇರಳಕಟ್ಟೆಯ ಖಾಸಗಿ ಕಾಲೇಜಿನ ಪಿಎಚ್ಡಿ ವಿದ್ಯಾರ್ಥಿನಿ ಚೈತ್ರಾ ನಾಪತ್ತೆ ಪ್ರಕರಣಕ್ಕೆ ಕುರಿತಂತೆ ಕಮಿಷನರ್ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳನ್ನೊಳಗೊಂಡ ಪೊಲೀಸರ ತಂಡ ಬೆಂಗಳೂರಿನಲ್ಲಿ ತಮ್ಮ ತನಿಖೆಯನ್ನು ಚುರುಕುಗೊಳಿಸಿದೆ. ಇದನ್ನೂ ಓದಿ: Russia: ರಷ್ಯಾ ಯುದ್ಧಭೂಮಿಯಿಂದ ಮರಳಲು 20 ಭಾರತೀಯರು …
-
Interestingದಕ್ಷಿಣ ಕನ್ನಡ
Ullal ಅನ್ಯಮತೀಯ ಯುವಕನೊಂದಿಗೆ ವಿದ್ಯಾರ್ಥಿಗಳ ಸುತ್ತಾಟ; ತಪ್ಪಿತು ನೈತಿಕ ಪೊಲೀಸ್ಗಿರಿ!!
by Mallikaby MallikaUllala: ವಿದ್ಯಾರ್ಥಿಗಳ ತಂಡವೊಂದು ಸೋಮೇಶ್ವರ ದೇವಸ್ಥಾನ ಸುತ್ತಿ ನಂತರ ಉಳ್ಳಾಲದಲ್ಲಿರುವ ಕಾಲೇಜಿಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ ಸ್ಥಳೀಯರು ಇವರನ್ನು ಪ್ರಶ್ನೆ ಮಾಡಿದ್ದು, ಈ ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ಮುಸ್ಲಿಂ ವಿದ್ಯಾರ್ಥಿ ಇದ್ದ ಕಾರಣ ನೈತಿಕ ಪೊಲೀಸ್ಗಿರಿಯಾಗುವ ಮೊದಲೇ ಪೊಲೀಸರಿಗೆ ಮಾಹಿತಿ ನೀಡಿದ …
-
ದಕ್ಷಿಣ ಕನ್ನಡ
Someshwar: ಮಂಗಳೂರು (ಉಳ್ಳಾಲ): ಬಲೆಗೆ ಬಿದ್ದ ದೈತ್ಯ ಗಾತ್ರದ ಪಿಲಿ ತೊರಕೆ ಮೀನು!
by Mallikaby Mallikaಸೋಮೇಶ್ವರ( Someshwar)ಉಚ್ಚಿಲ ಮೀನುಗಾರರ ಬಲೆಗೆ ಇಂದು ದೈತ್ಯ ಗಾತ್ರದ ಪಿಲಿ ತೊರಕೆ ಮೀನೊಂದು ಬಿದ್ದಿದ್ದು, ಈ ಮೀನು ಭರ್ಜರಿ 75 ಕೆಜಿ ತೂಕ ಎಂದು ಹೇಳಲಾಗಿದೆ
-
ದಕ್ಷಿಣ ಕನ್ನಡ
Death News: ಸಮುದ್ರಕ್ಕೆ ಹಾರಿ ಪ್ರಾಣ ಕೊಟ್ಟ ಮಗ: ಮಗನ ದಾರಿಯಲ್ಲೇ ಕಡಲ ಮಾರ್ಗ ಹಿಡಿದು ಸಾಗಿದ ಅಪ್ಪ! ಶೋಕ ‘ ಸಾಗರ’ ದಲ್ಲಿ ಕುಟುಂಬ !
ಉಳ್ಳಾಲದಲ್ಲಿ ಸಮುದ್ರಕ್ಕೆ ಹಾರಿ ಮಗ ಪ್ರಾಣ ಬಿಟ್ಟರೆ, ಕೆಲವೇ ದಿನಗಳಲ್ಲಿ ಮಗನ ದಾರಿಯಲ್ಲೇ ಕಡಲ ಮಾರ್ಗ ಹಿಡಿದು ತಂದೆ ಸಾವಿನ(Death )ಕದ ತಟ್ಟಿದ ದಾರುಣ ಘಟನೆ ನಡೆದಿದೆ.
-
ದಕ್ಷಿಣ ಕನ್ನಡ
ಉಳ್ಳಾಲ:ನಿಗೂಢ ಸಾವನ್ನಪ್ಪಿದ ಗೃಹಿಣಿ-ಸಾವಿನ ಸುತ್ತ ಹಲವು ಅನುಮಾನ !!ದಂಪತಿಗಳ ಕಲಹಕ್ಕೆ ತಬ್ಬಲಿಯಾದ ಪುಟ್ಟ ಕಂದಮ್ಮ!!
ಗಂಡನ ಮನೆಯಲ್ಲಿದ್ದ ಗೃಹಿಣಿ ನಿಗೂಢ ಸಾವನ್ನಪ್ಪಿದ ಘಟನೆಯೊಂದು ಉಳ್ಳಾಲದ ಮುಕ್ಕಚೇರಿ ಎಂಬಲ್ಲಿ ಜುಲೈ 10ರ ಭಾನುವಾರ ಸಂಜೆ ನಡೆದಿದ್ದು, ಘಟನೆಯ ಬಳಿಕ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದೆ. ಮೃತ ಮಹಿಳೆಯನ್ನು ಜಂಶೀರ(25) ಎಂದು ಗುರುತಿಸಲಾಗಿದ್ದು,ಕಳೆದ ಎರಡು ವರ್ಷಗಳ ಹಿಂದೆ ಮುಕ್ಕಚೇರಿ …
-
InterestinglatestNewsದಕ್ಷಿಣ ಕನ್ನಡ
ಮಂಗಳೂರು: ಮೀನುಗಾರರ ಬಲೆಗೆ ಬಿದ್ದ ಭಾರಿ ಗಾತ್ರದ ಮಡಲ್ ಮೀನು !! | ಮೀನನ್ನು ಮೇಲಕ್ಕೆತ್ತುವ ವೀಡಿಯೋ ಫುಲ್ ವೈರಲ್
ಮಂಗಳೂರು: ಬೃಹತ್ ಗಾತ್ರದ ಮಡಲ್ ಮೀನೊಂದು ಉಳ್ಳಾಲದ ಮೊಗವೀರಪಟ್ಟಣದಲ್ಲಿ ಮೀನುಗಾರರ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಅಶ್ವಿನ್ ಪುತ್ರನ್ ಮಾಲೀಕತ್ವದ ಹಂಷ್ ಹೆಸರಿನ ಬೋಟ್ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ಮಡಲ್ ಮೀನು ಬಿದ್ದಿದ್ದು,ಬಲೆಗೆ ಬಿದ್ದ ಮೀನನ್ನು ಮೇಲಕೆತ್ತುವ ವಿಡಿಯೋವನ್ನು …
-
latestNews
ಉಳ್ಳಾಲ:ಪ್ರಿಯಕರನೊಂದಿಗೆ ಫೋನ್ ನಲ್ಲಿ ಮಾತಾಡುತ್ತಿದ್ದಾಗಲೇ ನೇಣಿಗೆ ಶರಣಾದ ಪ್ರೇಯಸಿ|ಆಸ್ಪತ್ರೆಗೆ ಸಾಗಿಸಿದರು ಚಿಕಿತ್ಸೆ ಫಲಿಸದೆ ಮೃತ್ಯು
ಉಳ್ಳಾಲ:ಯುವತಿಯೋರ್ವಳು ಪ್ರೀತಿಯಲ್ಲಿ ಮನಸ್ತಾಪವಾಗಿ ಪ್ರಿಯಕರನೊಂದಿಗೆ ಫೋನಿನಲ್ಲಿ ಮಾತಾಡುತಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ. ಮೃತರು ಕುಂಪಲ ಬಲ್ಯ ನಿವಾಸಿ ಹರ್ಷಿತ (21)ಎಂದು ತಿಳಿದುಬಂದಿದೆ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ …
-
ಉಳ್ಳಾಲ : ಕೃತಕವಾಗಿ ಪೈಪ್ ಮೂಲಕ ಅಡುಗೆ ಅನಿಲ ತುಂಬಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ,ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ನಿವಾಸಿ ಫ್ರಾನ್ಸಿಸ್ ಎಂಬವರು ತನ್ನ ವಾಸದ ಮನೆಗೆ ತಾಗಿಕೊಂಡು ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ …
