ಉಳ್ಳಾಲ : ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಿಸಲಾದ ಚಿತಾಗಾರವು ಸಂಪೂರ್ಣವಾಗಿದೆ. ಚೆಂಬುಗುಡ್ಡೆ ಹಿಂದೂ ಸ್ಮಶಾನದಲ್ಲಿ ವಿದ್ಯುತ್ ಚಿತಾಗಾರದ ನಿರ್ಮಾಣ ಕಾರ್ಯ ಸಂಪೂರ್ಣ ಪೂರ್ಣಗೊಂಡಿದೆ. 2021 ರ ಜು.12 ರಂದು ವಿದ್ಯುತ್ ಚಿತಾಗಾರದ ಶಿಲಾನ್ಯಾಸವನ್ನು ಜಿಲ್ಲಾಡಳಿತ ನೆರವೇರಿಸಿತ್ತು. ಸುಮಾರು 1.80 ಕೋಟಿ ರೂಪಾಯಿ …
