ಹೃದಯಾಘಾತದಿಂದ ಸಾವನ್ನಪ್ಪಿದ ಉಮೇಶ್ ಕತ್ತಿಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿ ಅಂತಿಮ ವಿಧಿ ವಿಧಾನವನ್ನು ನಿನ್ನೆ ಪೂರೈಸಿದರು. ಆ ಸಮಯದಲ್ಲಿ ಉಮೇಶ್ ಕತ್ತಿಯವರು ದಶಕಗಳಿಂದ ಆಸೆಪಟ್ಟು ತಿನ್ನುತ್ತಿದ್ದ ಗುಟ್ಕಾವನ್ನು ಅವರ ಕುಟುಂಬಸ್ಥರು ಕತ್ತಿಯವರ ಸಮಾಧಿಗೆ ಅರ್ಪಿಸಿದ ಘಟನೆ ನಡೆದಿದೆ. ಮೊನ್ನೆ ಬೆಳಗಾವಿ ಜಿಲ್ಲೆಯ …
Tag:
Umesh katti
-
ಅಥಣಿ (ಬೆಳಗಾವಿ ಜಿಲ್ಲೆ): ‘ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದಿರುವ ಲಖನ್ ಜಾರಕಿಹೊಳಿ ಬೆಂಬಲ ಬಿಜೆಪಿಗೆ ಆಗತ್ಯವಿಲ್ಲ’ ಎಂದು ಆಹಾರ ಸಚಿವ ಉಮೇಶ ಕತ್ತಿ ಹೇಳಿದರು. ಇಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಬಿಜೆಪಿಗೆ ಯಾರ ಬೆಂಬಲವೂ ಬೇಡ. …
-
latestNewsಬೆಂಗಳೂರುಬೆಂಗಳೂರು
ರಾಜ್ಯದ ವಿದ್ಯಾರ್ಥಿಗಳಿಗೆ ಬಿಸಿಯೂಟಕ್ಕೆ ಇನ್ನು ಮುಂದೆ ಉಪ್ಪಿನಕಾಯಿ | ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಹೇಳಿಕೆ
ಆಹಾರ ಖಾತೆ ಸಚಿವ ಉಮೇಶ್ ಕತ್ತಿ ಅವರು ನಿಂಬೆ ಬೆಳೆಗಾರರಿಗೆ ಪ್ರೋತ್ಸಾಹ ನೀಡಲು ಇನ್ನು ಮುಂದೆ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ನಿಂಬೆ ಉಪ್ಪಿನಕಾಯಿ ನೀಡುವ ಬಗ್ಗೆ ಶಿಕ್ಷಣ ಇಲಾಖೆಯೊಂದಿಗೆ ಚರ್ಚೆ ಮಾಡುವುದಾಗಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ. ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ವಿದ್ಯಾರ್ಥಿಗಳಿಗೆ …
