ಬೆಂಗಳೂರು: ಹುಕ್ಕೇರಿ ಶಾಸಕ, ಸಚಿವ ಉಮೇಶ್ ಕತ್ತಿ (61) ಅವರು ನಿನ್ನೆ ರಾತ್ರಿ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ನಿನ್ನೆ ರಾತ್ರಿ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದಾಗ ರಾತ್ರಿ ಸುಮಾರು 10 ಗಂಟೆಗೆ ಅವರಿಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. …
Tag:
